March 31, 2020

ಕೊರೊನಾ ವೈರಸ್ ನಿಯಂತ್ರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದ ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ದಾವಣಗೆರೆಯ ಹೈಸ್ಕೂಲ್ ಮೈದಾನದಲ್ಲಿರುವ ತಾತ್ಕಾಲಿಕ ಖಾಸಗಿ ಬಸ್ ನಿಲ್ದಾಣವು ಜನರಿಲ್ಲದೆ ಬಿಕೋ ಎನ್ನುತ್ತಿರುವುದು ಡ್ರೋಣ್ ಕ್ಯಾಮೆರಾದಲ್ಲಿ ಸರೆಯಾಗಿರುವುದು.