ಕೊರೊನಾ

Home ಕೊರೊನಾ

ಜಿಲ್ಲೆಯಲ್ಲಿ 224 ಪಾಸಿಟಿವ್, 4 ಸಾವು

ಜಿಲ್ಲೆಯಲ್ಲಿ ಬುಧವಾರ 224 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಇದೇ ಮೊದಲ ಬಾರಿಗೆ ಸೋಂಕಿತರ ಸಂಖ್ಯೆ ದ್ವಿಶತಕ ದಾಟಿ ಮುನ್ನುಗ್ಗಿದೆ.

ಸೈಕಲ್ ಏರಿ ಪ್ರಮುಖ ಬೀದಿಗಳನ್ನು ಸುತ್ತಿ ಲಾಕ್ ಡೌನ್ ಸ್ಥಿತಿ ಪರಿಶೀಲಿಸಿದ ಅಧಿಕಾರಿಗಳು

ಸೈಕಲ್ ಏರಿ ಪ್ರಮುಖ ಬೀದಿಗಳನ್ನು ಸುತ್ತಿ ಲಾಕ್ ಡೌನ್ ಸ್ಥಿತಿ ಪರಿಶೀಲಿಸಿದ ಅಧಿಕಾರಿಗಳು

ಕೋವಿಡ್-19 ಕೊರೊನಾ ವ್ಯಾಪಕ ವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಂಸದರ ಪ್ರಯತ್ನದಿಂದಾಗಿ ರಷ್ಯಾದಲ್ಲಿ ವೈದ್ಯಕೀಯ ಶಿಕ್ಷಣ ವ್ಯಾಸಂಗ ಮಾಡುತ್ತಿದ್ದ ಕರ್ನಾಟಕದ 110 ವೈದ್ಯಕೀಯ ವಿದ್ಯಾರ್ಥಿಗಳು ವಿಶೇಷ ವಿಮಾನದ ಮೂಲಕ ತಾಯ್ನಾಡಿಗೆ ಮರಳಲಿದ್ದಾರೆ.

ಬಿಕೋ ಅನ್ನುತ್ತಿದ್ದ ರಾಣೇಬೆನ್ನೂರು

ಬಿಕೋ ಅನ್ನುತ್ತಿದ್ದ ರಾಣೇಬೆನ್ನೂರು

ರಾಣೇಬೆನ್ನೂರು : ಕೊರೊನಾ ತಡೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಜಾರಿಗೊಳಿಸಿದ ಭಾನುವಾರದ ಕರ್ಫ್ಯೂಗೆ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಉತ್ತಮ ಸ್ಪಂದನೆ ದೊರೆತಿದೆ.

ಸರ್ಕಾರದ ಆದೇಶ ಪಾಲಿಸಿದ ಹರಿಹರ

ಸರ್ಕಾರದ ಆದೇಶ ಪಾಲಿಸಿದ ಹರಿಹರ

ಹರಿಹರ : ರಾಜ್ಯ ಮತ್ತು ಕೇಂದ್ರ ಸರ್ಕಾರ ಕೊರೊನಾ ಹರಡುವುದನ್ನು ನಿಯಂತ್ರಿಸಲು ಘೋಷಣೆ ಮಾಡಿರುವ ಭಾನುವಾರದ ಲಾಕ್‌ಡೌನ್‌ಗೆ ನಗರದ ಎಲ್ಲಾ ವ್ಯಾಪಾರಸ್ಥರು ಅಂಗಡಿ ಮುಂಗಟ್ಟುಗಳನ್ನು ಸ್ಥಗಿತಗೊಳಿಸುವ ಮೂಲಕ ಬೆಂಬಲ ನೀಡಿದರು. 

ಹೊನ್ನಾಳಿ ತಾಲ್ಲೂಕು ಪೂರ್ಣ ಸ್ತಬ್ಧ

ಹೊನ್ನಾಳಿ ತಾಲ್ಲೂಕು ಪೂರ್ಣ ಸ್ತಬ್ಧ

ಹೊನ್ನಾಳಿ : ತಾಲ್ಲೂಕಿನಲ್ಲಿ ಜನತಾ ಕರ್ಫ್ಯೂಗೆ ಸಾರ್ವಜನಿಕರು, ವರ್ತಕರು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ಸೀಲ್‌ಡೌನ್‌ ಮಾಡಿರುವ ಹಿನ್ನೆಲೆಯಲ್ಲಿ ಕೆಲವು ಸಾರ್ವಜನಿಕರು ಹೊರಗೆ ಓಡಾಡದೇ ಭಯಭೀತರಾಗಿ ಮನೆಯಲ್ಲಿಯೇ ಇದ್ದಾರೆ.

ಜನರು ಜಾಗೃತರಾದರೆ ಮಾತ್ರ ಕೊರೊನಾ ನಿಯಂತ್ರಣ ಸಾಧ್ಯ

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ದಾವಣಗೆರೆ ಜಿಲ್ಲಾಡಳಿತ ಹಾಗೂ ವೈದ್ಯರು, ಶುಶ್ರೂಷಕರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆಯವರು, ಪೌರ ಕಾರ್ಮಿ ಕರು ನಿರಂತರವಾಗಿ ಶ್ರಮಿಸುತ್ತಿದ್ದಾರೆ.

ಲಕ್ಷಣಗಳು ಪಾಸಿಟಿವ್, ವರದಿ ನೆಗೆಟಿವ್

ಲಕ್ಷಣಗಳು ಪಾಸಿಟಿವ್, ವರದಿ ನೆಗೆಟಿವ್

ನವದೆಹಲಿ, ಜು. 12 – ಕೊರೊನಾ ಸೋಂಕಿದ್ದರೂ ಸಹ ಟೆಸ್ಟ್ ಮಾಡಿಸಿದಾಗ ನೆಗೆಟಿವ್ ಬರುವ ಸಾಧ್ಯತೆ ಇದೆ ಎಂದು ಹೇಳಿರುವ ಪರಿಣಿತರು, ವರದಿ ಖಚಿತವಾಗು ವವರೆಗೆ ಕಾಯದೇ ಕೊರೊನಾ ಲಕ್ಷಣ ಇರುವ ವರಿಗೆ ಚಿಕಿತ್ಸೆ ನೀಡಬೇಕು ಎಂದು ಅಭಿಪ್ರಾಯ ಪಟ್ಟಿದ್ದಾರೆ.