June 18, 2019

ಗೊಲ್ಲರಹಳ್ಳಿಯಲ್ಲಿ ವಿಜೃಂಭಣೆಯ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ರಥೋತ್ಸವ

ದಾವಣಗೆರೆ ತಾಲ್ಲೂಕಿನ ಗೊಲ್ಲರಹಳ್ಳಿಯಲ್ಲಿ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿಯ ರಥೋತ್ಸವವು ಭಾನುವಾರ ಅಪಾರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಿಯಿಂದ ಜರುಗಿತು.

Please follow and like us: