November 22, 2019

ಚನ್ನಗಿರಿ ತಾಲ್ಲೂಕಿನ ಸೂಳೆಕೆರೆಯ ವಿಹಂಗಮ ನೋಟ

ಹಿಂಗಾರು ಮಳೆ ಉತ್ತಮವಾಗಿ ಸುರಿಯುತ್ತಿರುವುದರಿಂದ ಕೆರೆಗೆ ಸಾಕಷ್ಟು ನೀರು ಹರಿದು ಬರುತ್ತಿದೆ. ಕೆರೆ ಸಂಪೂರ್ಣ ತುಂಬಿ ಕೋಡಿ ಬಿದ್ದಿದೆ.