ಚಿತ್ರದಲ್ಲಿ ಸುದ್ದಿ

Home ಚಿತ್ರದಲ್ಲಿ ಸುದ್ದಿ
ಜಗಳೂರು ಕೆರೆಗೆ ನೀರು; ಶಾಸಕ ರಾಮಚಂದ್ರ ಅವರಿಂದ ವೀಕ್ಷಣೆ

ಜಗಳೂರು ಕೆರೆಗೆ ನೀರು; ಶಾಸಕ ರಾಮಚಂದ್ರ ಅವರಿಂದ ವೀಕ್ಷಣೆ

ಜಗಳೂರು ತಾಲ್ಲೂಕಿನಲ್ಲಿ ಈಚೆಗೆ ಸುರಿದ ಮಳೆಗೆ ಜಗಳೂರು ಕೆರೆಗೆ 3 ಅಡಿಗೂ ಅಧಿಕವಾಗಿ ಬಂದಿರುವ ಕೆರೆಯ ನೀರನ್ನು ಶಾಸಕ ಎಸ್.ವಿ.ರಾಮಚಂದ್ರ ವೀಕ್ಷಣೆ ಮಾಡಿದರು.

ಬಿಜೆಪಿ ಸರ್ಕಾರದ ವರ್ಷಾಚರಣೆ : ಬೆಳ್ಳೂಡಿಯಲ್ಲಿ ಸಸಿ ನೆಡುವ ಕಾರ್ಯಕ್ರಮ

ಬಿಜೆಪಿ ಸರ್ಕಾರದ ವರ್ಷಾಚರಣೆ : ಬೆಳ್ಳೂಡಿಯಲ್ಲಿ ಸಸಿ ನೆಡುವ ಕಾರ್ಯಕ್ರಮ

ಮಲೇಬೆನ್ನೂರು : ಬಿಜೆಪಿ ಗ್ರಾಮಾಂತರ ಘಟಕದ ವತಿಯಿಂದ ಭಾನುವಾರ ಬೆಳ್ಳೂಡಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಅಡಿಕೆ ಬೆಳೆಯಲ್ಲಿ ಸಮಗ್ರ ನಿರ್ವಹಣೆ

ಅಡಿಕೆ ಬೆಳೆಯಲ್ಲಿ ಸಮಗ್ರ ನಿರ್ವಹಣೆ

ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರ ವತಿಯಿಂದ ತಾಲ್ಲೂಕಿನ ಅಗಸನಕಟ್ಟೆ ಗ್ರಾಮದಲ್ಲಿ ಅಡಿಕೆ ಬೆಳೆ ಸಮಗ್ರ ನಿರ್ವಹಣೆ ಕುರಿತು ವೈಜ್ಞಾನಿಕ ಕ್ಷೇತ್ರ ಭೇಟಿಯನ್ನು ಹಮ್ಮಿಕೊಳ್ಳಲಾಗಿತ್ತು.

ಹರಿಹರ ಗ್ರಾಮಾಂತರ  ಪೊಲೀಸ್‌  ಠಾಣೆ ಸೀಲ್‌ಡೌನ್‌

ಹರಿಹರ ಗ್ರಾಮಾಂತರ ಪೊಲೀಸ್‌ ಠಾಣೆ ಸೀಲ್‌ಡೌನ್‌

ಹರಿಹರ : ನಗರದಲ್ಲಿ ಗ್ರಾಮಾಂತರ ಠಾಣೆಯ ಪಿಎಸ್ಐ ಮತ್ತು ಎಎಸ್ಐ ಸೇರಿದಂತೆ 17 ವ್ಯಕ್ತಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ತಹಶೀಲ್ದಾರ್  ಕೆ. ಬಿ. ರಾಮಚಂದ್ರಪ್ಪ ತಿಳಿಸಿದ್ದಾರೆ.

ಪಂಚಮಸಾಲಿ ಸಮಾಜದಿಂದ ಕೋವಿಡ್ ಅರಿವು ಕಾರ್ಯಕ್ರಮ

ಪಂಚಮಸಾಲಿ ಸಮಾಜದಿಂದ ಕೋವಿಡ್ ಅರಿವು ಕಾರ್ಯಕ್ರಮ

ದಾವಣಗೆರೆ ಜಿಲ್ಲಾ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ವತಿಯಿಂದ  ಸಮಾಜದ ವಿವಿಧ ಅಂಗ ಸಂಸ್ಥೆಗಳ ಪದಾಧಿಕಾರಿಗಳಿಗೆ ಕೋವಿಡ್-19 ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ವನ್ನು ನಗರದ ಸದ್ಯೋಜಾತ ಮಠದಲ್ಲಿ ಹಮ್ಮಿಕೊಳ್ಳಲಾಗಿತ್ತು.