ಜಗಳೂರು

Home ಜಗಳೂರು
ಜಗಳೂರು : ಪ್ರತಿಯೊಬ್ಬರೂ ಹಿರಿಯ ನಾಗರಿಕರನ್ನು ಗೌರವಿಸಬೇಕು

ಜಗಳೂರು : ಪ್ರತಿಯೊಬ್ಬರೂ ಹಿರಿಯ ನಾಗರಿಕರನ್ನು ಗೌರವಿಸಬೇಕು

ಜಗಳೂರು : ಮುಪ್ಪು ಎಂಬುದು  ಎಲ್ಲರಿಗೂ ಕಟ್ಟಿಟ್ಟ ಬುತ್ತಿಯಾಗಿದ್ದು, ಪ್ರತಿಯೊಬ್ಬರೂ ಹಿರಿಯ ನಾಗರಿಕರನ್ನು ಗೌರವಿಸಬೇಕು,  ವೃದ್ಧರ ಅನುಕೂಲಕ್ಕಾಗಿ ಪಟ್ಟಣದಲ್ಲಿ  ವೃದ್ದಾಶ್ರಾಮ ಸ್ಥಾಪಿಸಲಾಗುವುದು.

23 ಕೋ. ರೂ. ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

23 ಕೋ. ರೂ. ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಜಗಳೂರು : ನಾವು ಬೊಗಳೆ ಮಾತು ಆಡುವವರಲ್ಲ. ಕೆಲಸ ಮಾಡಿ ತೋರಿಸುವವರು. ಶಾಸಕ ಎಸ್.ವಿ.ರಾಮಚಂದ್ರ ಮತ್ತು ನಾನು ಕೊರೊನಾ ಮಧ್ಯೆಯೂ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಗಮನ ಹರಿಸಿದ್ದೇವೆ.

ಜಗಳೂರು ತಾಲ್ಲೂಕಿನಲ್ಲಿ ಯೂರಿಯಾ ಗೊಬ್ಬರ ಅಭಾವ : ರೈತರಿಂದ ಪ್ರತಿಭಟನೆ

ಜಗಳೂರು ತಾಲ್ಲೂಕಿನಲ್ಲಿ ಯೂರಿಯಾ ಗೊಬ್ಬರ ಅಭಾವ : ರೈತರಿಂದ ಪ್ರತಿಭಟನೆ

ಜಗಳೂರು : ರೈತರಿಗೆ ಯೂರಿಯಾ ಗೊಬ್ಬರ ಮತ್ತು ಔಷಧಿಯನ್ನು ಕೃಷಿ ಇಲಾಖೆ ತರಿಸಿಕೊಡಲು ವಿಫಲವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹುಚ್ಚವನಹಳ್ಳಿ ಮಂಜುನಾಥ್ ಬಣದಿಂದ ಮನವಿ ಸಲ್ಲಿಸಿದರು.

ಜಗಳೂರು : ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಜಗಳೂರು : ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಜಗಳೂರು : ರೈತ ವಿರೋಧಿ ಭೂ ಸುಧಾರಣಾ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ವಿರೋಧಿ, ಕಾರ್ಮಿಕ ಕಾಯ್ದೆ ತಿದ್ದುಪಡಿಗಳನ್ನು ವಾಪಸ್ ತೆಗೆದುಕೊಳ್ಳಬೇಕು.

ಸಾಧನೆಗೆ ಬಡತನ ಅಡ್ಡಿಯಾಗುವುದಿಲ್ಲ : ಶಾಸಕ ರಾಮಚಂದ್ರ

ಸಾಧನೆಗೆ ಬಡತನ ಅಡ್ಡಿಯಾಗುವುದಿಲ್ಲ : ಶಾಸಕ ರಾಮಚಂದ್ರ

ಜಗಳೂರು : ಸಾಧನೆಗೆ ಬಡತನ ಎಂದೂ ಅಡ್ಡಿಯಾಗುವುದಿಲ್ಲ ಎಂಬುದನ್ನು ಎಸಿ ಹುಲ್ಲುಮನಿ ತಿಮ್ಮಣ್ಣ ಸಾಧಿಸಿ ತೋರಿಸಿದ್ದಾರೆ ಎಂದು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರೂ, ಶಾಸಕ ಎಸ್ .ವಿ.ರಾಮಚಂದ್ರ ಹೇಳಿದರು.

ನಾಗರಾಜ್ ನೇಮಕ

ದಾವಣಗೆರೆ : ಬಿಜೆಪಿ ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ನಾಗರಾಜ್ ಅಂಗಡಿ ನೇಮಕಗೊಂಡಿದ್ದಾರೆ.

ಜಿಲ್ಲಾಭಿವೃದ್ಧಿಗೆ ಎಲ್ಲರೂ ಕಠಿಬದ್ಧರಾಗೋಣ

ಜಿಲ್ಲಾಭಿವೃದ್ಧಿಗೆ ಎಲ್ಲರೂ ಕಠಿಬದ್ಧರಾಗೋಣ

ಜಿಲ್ಲೆಯ ಪ್ರಮುಖ ಅಭಿವೃದ್ಧಿ ಪರ ಯೋಜನಗಳನ್ನು ಹಾಗೂ ಸಾಧನೆಗಳನ್ನು ಹಂಚಿಕೊಂಡ ಅವರು, ಮುಂಬರುವ ದಿನಗಳಲ್ಲಿ ನಾವೆಲ್ಲರೂ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲು ಕಟಿಬದ್ಧರಾಗೋಣ

ದಲಿತ ವಿರೋಧಿ ನೀತಿಗಳನ್ನು ಖಂಡಿಸಿ ಸತ್ಯಾಗ್ರಹ

ದಲಿತ ವಿರೋಧಿ ನೀತಿಗಳನ್ನು ಖಂಡಿಸಿ ಸತ್ಯಾಗ್ರಹ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ದಲಿತ ವಿರೋಧಿ ನೀತಿಗಳನ್ನು ಖಂಡಿಸಿ ಮತ್ತು ಸ್ಥಳೀಯ ದಲಿತ ಸಮುದಾಯದ ಸಮಸ್ಯೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದಲ್ಲಿ ಧರಣಿ ಸತ್ಯಾಗ್ರಹ ನಡೆಸಿದರು.

ಅಂಗನವಾಡಿ ಕಾರ್ಯಕರ್ತೆಯರಿಂದ ಮುಷ್ಕರಕ್ಕೆ ಬೆಂಬಲ

ಅಂಗನವಾಡಿ ಕಾರ್ಯಕರ್ತೆಯರಿಂದ ಮುಷ್ಕರಕ್ಕೆ ಬೆಂಬಲ

ಜಗಳೂರು : ಅಖಿಲ ಭಾರತ ಮುಷ್ಕರಕ್ಕೆ ಬೆಂಬಲಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ (ಎಐಟಿಯುಸಿ)ನೇತೃತ್ವದಲ್ಲಿ ತಹಶೀಲ್ದಾರ್ ಮೂಲಕ‌ ಮುಖ್ಯಮಂತ್ರಿ ಹಾಗೂ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಜಗಳೂರು : ಪತ್ರಕರ್ತರಿಗೆ ಭದ್ರತೆ, ಆರೋಗ್ಯ ವಿಮೆ ಅಗತ್ಯ

ಜಗಳೂರು : ಪತ್ರಕರ್ತರಿಗೆ ಭದ್ರತೆ, ಆರೋಗ್ಯ ವಿಮೆ ಅಗತ್ಯ

ಕೊರೊನಾ ವಾರಿಯರ್ಸ್ಸ್‌ಗಳಾಗಿ ಜನರ ನಡುವೆ ನಿತ್ಯ ಕೆಲಸ ಮಾಡುವ ಪತ್ರಕರ್ತ ರಿಗೆ ಜೀವನ ಭದ್ರತೆ, ಆರೋಗ್ಯ ವಿಮೆ ಅವಶ್ಯ ಕವಾಗಿದೆ ಎಂದು ಮಹೇಶ್ವರಪ್ಪ ಹೇಳಿದರು. 

ಹೆಚ್ಚುತ್ತಿರುವ ಬ್ಯಾಂಕ್ ಗ್ರಾಹಕರನ್ನು ವಂಚಿಸುವ ಪ್ರಕರಣಗಳು : ನಾಗರಿಕರು ಎಚ್ಚರಿಕೆ ವಹಿಸಲಿ

ಹೆಚ್ಚುತ್ತಿರುವ ಬ್ಯಾಂಕ್ ಗ್ರಾಹಕರನ್ನು ವಂಚಿಸುವ ಪ್ರಕರಣಗಳು : ನಾಗರಿಕರು ಎಚ್ಚರಿಕೆ ವಹಿಸಲಿ

ಜಗಳೂರು : ಇತ್ತೀಚಿನ ದಿನಗಳಲ್ಲಿ ಬ್ಯಾಂಕ್ ಗ್ರಾಹಕರನ್ನು  ವಂಚಿಸುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಸೈಬರ್ ಕ್ರೈಂ ಪೋಲಿಸ್ ಠಾಣೆಯ ಸಿಪಿಐ ಮುಸ್ತಾಕ್ ಅಹಮದ್ ತಿಳಿಸಿದರು.  

ಎಷ್ಟೇ ಕೊರೊನಾ ಪ್ರಕರಣಗಳು ಬಂದರೂ ಎದುರಿಸಲು ಸಿದ್ಧ

ಎಷ್ಟೇ ಕೊರೊನಾ ಪ್ರಕರಣಗಳು ಬಂದರೂ ಎದುರಿಸಲು ಸಿದ್ಧ

ಜಗಳೂರು ಪಟ್ಟಣದ ಕಂಟೈನ್ಮೆಂಟ್ ಝೋನ್‍ಗಳಿಗೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಇಂದು ದಿಢೀರ್ ಭೇಟಿ  ನೀಡಿ, ಸ್ಥಳ ಪರಿಶೀಲಿಸಿ ಅಧಿಕಾರಿಗಳ ಸಭೆ ನಡೆಸಿ ಕೋವಿಡ್  ನಿಯಂತ್ರಣಕ್ಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.