ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ತಮ್ಮ ಕಚೇರಿಯಲ್ಲಿ ಸೋಮವಾರ ನಡೆಸಿದ ಜನಸ್ಪಂದನ ಸಭೆಯಲ್ಲಿ ವೃದ್ದರೊಬ್ಬರು ಅಹವಾಲು ಸಲ್ಲಿಸಿದ್ದು ಹೀಗೆ.