ದಾವಣಗೆರೆ

Home ದಾವಣಗೆರೆ
ಉದ್ಯೋಗ ಖಾತ್ರಿ ಕೆಲಸದ ಅವಧಿ ಹೆಚ್ಚಳಕ್ಕೆ ಆಗ್ರಹ

ಉದ್ಯೋಗ ಖಾತ್ರಿ ಕೆಲಸದ ಅವಧಿ ಹೆಚ್ಚಳಕ್ಕೆ ಆಗ್ರಹ

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೆಲಸದ ಅವಧಿಯನ್ನು 200 ದಿನಗಳಿಗೆ ಹೆಚ್ಚಿ ಸಲು ಒತ್ತಾಯಿಸಿ, ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

ಕೊರೊನಾ ಅಡಕತ್ತರಿಯಲ್ಲಿ ಟೈಲರ್ ಬದುಕು

ಕೊರೊನಾ ಅಡಕತ್ತರಿಯಲ್ಲಿ ಟೈಲರ್ ಬದುಕು

ಕೊರೊನಾ ಕಾರಣದಿಂದ ಹೇರಲಾಗಿದ್ದ ಲಾಕ್‌ಡೌನ್‌ಗಳು ಹಂತ ಹಂತವಾಗಿ ಅನ್‌ಲಾಕ್ ಆಗುತ್ತಿದ್ದರೂ, ಟೈಲರ್‌ಗಳ ಹೊಟ್ಟೆ ಪಾಡು ಇನ್ನೂ ಅನ್‌ಲಾಕ್‌ ಆಗದೇ ಸಂಕಟದಲ್ಲೇ ಇದೆ.

ಎಂಇಎಸ್ ವಿರುದ್ಧ ಕನ್ನಡಪರ ಸಂಘಟನೆಗಳ ಒಕ್ಕೂಟದ ಆಕ್ರೋಶ

ಎಂಇಎಸ್ ವಿರುದ್ಧ ಕನ್ನಡಪರ ಸಂಘಟನೆಗಳ ಒಕ್ಕೂಟದ ಆಕ್ರೋಶ

ಬೆಳಗಾವಿ ಜಿಲ್ಲೆಯ ಪೀರನ ವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ವಿಚಾರ ದಲ್ಲಿ ಪುಂಡಾಟ ನಡೆಸಿದ ಎಂಇಎಸ್ ಕಾರ್ಯಕರ್ತರ ಮೇಲೆ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. 

ಐಷಾರಾಮಿ ಜೀವನ ಕಾಯಿಲೆ ತರುತ್ತದೆ: ಶ್ರೀ ಬಸವ ಪ್ರಭು ಸ್ವಾಮೀಜಿ

ಐಷಾರಾಮಿ ಜೀವನ ಕಾಯಿಲೆ ತರುತ್ತದೆ: ಶ್ರೀ ಬಸವ ಪ್ರಭು ಸ್ವಾಮೀಜಿ

ಬಸವಣ್ಣನವರು ಕಾಯಕವೇ ಕೈಲಾಸ ಎಂದರು, ಕಾಯಕ ಯೋಗಿಯಾಗಿದ್ದರು. ದೈಹಿಕ ಶ್ರಮದಿಂದ ಎನರ್ಜಿ ಉತ್ಪಾದನೆ ಆಗುತ್ತದೆ. ಚೆನ್ನಾಗಿ ಕೆಲಸ ಮಾಡುವುದರ ಮೂಲಕ ನಮ್ಮ ದೈಹಿಕ ಆರೋಗ್ಯ ಕಾಪಾಡಿಕೊಳ್ಳಬಹುದು

ಮೈಸೂರು ಸಿಲ್ಕ್ ಮಳಿಗೆ ಎತ್ತಂಗಡಿಗೆ ಖಂಡನೆ

ಮೈಸೂರು ಸಿಲ್ಕ್ ಮಳಿಗೆ ಎತ್ತಂಗಡಿಗೆ ಖಂಡನೆ

ದಾವಣಗೆರೆ : ಇಲ್ಲಿನ ಮೈಸೂರು ಸಿಲ್ಕ್ ಮಳಿಗೆಯನ್ನು ಸ್ಥಗಿತಗೊಳಿಸಲು ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ತೀರ್ಮಾನಿಸಿರುವುದನ್ನು ಖಂಡಿಸಿ ನಗರದಲ್ಲಿ ನಿನ್ನೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕಲ್ಯಾಣ ಮಂಡಳಿ ರಚನೆಗೆ ಆಗ್ರಹಿಸಿ ಅಡುಗೆ ತಯಾರಕರ ಪ್ರತಿಭಟನೆ

ಕಲ್ಯಾಣ ಮಂಡಳಿ ರಚನೆಗೆ ಆಗ್ರಹಿಸಿ ಅಡುಗೆ ತಯಾರಕರ ಪ್ರತಿಭಟನೆ

ಅಡುಗೆ ತಯಾರಕರು, ಸಹಾಯಕರು ಹಾಗೂ ಮನೆಗೆಲಸಗಾರರಿಗೆ ಅನುಕೂಲವಾಗುವಂತೆ‌ ಕಲ್ಯಾಣ ಮಂಡಳಿ ರಚನೆ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ನೀಟ್-ಜೆಇಇ ಪರೀಕ್ಷೆ ರದ್ದುಪಡಿಸಲು ಎನ್ಎಸ್‌ಯುಐ ಆಗ್ರಹ

ನೀಟ್-ಜೆಇಇ ಪರೀಕ್ಷೆ ರದ್ದುಪಡಿಸಲು ಎನ್ಎಸ್‌ಯುಐ ಆಗ್ರಹ

ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ಮುಂದೂಡುವ ಅಥವಾ ರದ್ದುಪಡಿಸು ವಂತೆ ಆಗ್ರಹಿಸಿ ನಗರದಲ್ಲಿ ಇಂದು ಭಾರತ ರಾಷ್ಟ್ರೀಯ ವಿದ್ಯಾರ್ಥಿಗಳ ಒಕ್ಕೂಟ (ಎನ್ ಎಸ್ ಯು ಐ)ದ ಜಿಲ್ಲಾ ಸಂಘಟನೆಯ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ಜೆಡಿಎಸ್ ಕಿಡಿ

ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ಜೆಡಿಎಸ್ ಕಿಡಿ

ಭೂ ಸುಧಾರಣೆ ಹಾಗೂ ಎಪಿಎಂಸಿ ಕಾಯ್ದೆಗಳಿಗೆ ತಿದ್ದುಪಡಿ ಖಂಡಿಸಿ ಮಾಜಿ ಶಾಸಕ ಹೆಚ್.ಎಸ್. ಶಿವಶಂಕರ್ ನೇತೃತ್ವ ದಲ್ಲಿ ಜಿಲ್ಲಾ ಜೆಡಿಎಸ್ ಮುಖಂಡರು, ಕಾರ್ಯಕ ರ್ತರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು.

ರೈತ ವಿರೋಧಿ ನೀತಿಗಳ ಕೈಬಿಡಲು ಪ್ರತಿಭಟನೆ

ರೈತ ವಿರೋಧಿ ನೀತಿಗಳ ಕೈಬಿಡಲು ಪ್ರತಿಭಟನೆ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳಾದ ಭೂಮಿ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ಖಾಸಗೀಕರಣ ಕೈಬಿಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಇಂದು ಗ್ರಾಮೀಣ ಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರಶಾಂತ್ ಭೂಷಣ್ ಹೇಳಿಕೆ ಪರಿಗಣಿಸಲು ಮನವಿ

ಪ್ರಶಾಂತ್ ಭೂಷಣ್ ಹೇಳಿಕೆ ಪರಿಗಣಿಸಲು ಮನವಿ

ಅಭಿವ್ಯಕ್ತಿ ಸ್ವಾತಂತ್ರ್ಯ ರಕ್ಷಿಸಿ ಸಂವಿಧಾನ ಉಳಿಸಿ ಮತ್ತು ನ್ಯಾಯಾಂಗದ ಪಾರದರ್ಶಕತೆಯನ್ನು ರಕ್ಷಿಸಲು ಬಹಿರಂಗ ಟೀಕೆ ಅಗತ್ಯ ಎಂದು ಸರ್ವೋಚ್ಛ ನ್ಯಾಯಾಲಯದ ಹಿರಿಯ ವಕೀಲ  ಪ್ರಶಾಂತ್ ಭೂಷಣ್ ನೀಡಿರುವ ಹೇಳಿಕೆಯನ್ನು ಪರಿಗಣಿಸುವಂತೆ ಮನವಿ ಮಾಡಿದೆ.

ಶ್ರೀಸಾಮಾನ್ಯನಿಗೆ ಮೊಬೈಲ್, ದುರ್ಬಲರಿಗೆ ಸಾಮಾಜಿಕ  ನ್ಯಾಯ ರಾಜೀವ್ ಗಾಂಧಿ, ದೇವರಾಜ ಅರಸು ಕೊಡುಗೆ

ಶ್ರೀಸಾಮಾನ್ಯನಿಗೆ ಮೊಬೈಲ್, ದುರ್ಬಲರಿಗೆ ಸಾಮಾಜಿಕ ನ್ಯಾಯ ರಾಜೀವ್ ಗಾಂಧಿ, ದೇವರಾಜ ಅರಸು ಕೊಡುಗೆ

ಶ್ರೀಸಾಮಾನ್ಯನ ಕೈಯಲ್ಲಿ ಮೊಬೈಲ್ ಬರಲು ದಿ.ರಾಜೀವಗಾಂಧಿ ಅವರು ಹಾಗೂ ದುರ್ಬಲರಿಗೆ ಸಾಮಾಜಿಕ ನ್ಯಾಯ ಪಡೆಯಲು ದೇವರಾಜ ಅರಸು ಅವರು ಕಾರಣರಾಗಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಡಿ.ಬಸವರಾಜ್ ಅಭಿಪ್ರಾಯಪಟ್ಟರು.