ದಾವಣಗೆರೆ

Home ದಾವಣಗೆರೆ
`ಸಿದ್ದಗಂಗಾ ಶ್ರೀಗಳ ವೃತ್ತ’ ನಾಮಕರಣಕ್ಕೆ ಒತ್ತಾಯ

`ಸಿದ್ದಗಂಗಾ ಶ್ರೀಗಳ ವೃತ್ತ’ ನಾಮಕರಣಕ್ಕೆ ಒತ್ತಾಯ

ನಗರದ ಡಿ. ದೇವ ರಾಜ ಅರಸು ಬಡಾವಣೆ `ಸಿ' ಬ್ಲಾಕ್ ನಲ್ಲಿ ರುವ ಆರ್.ಟಿ.ಓ. ಕಚೇರಿ ಮುಂಭಾಗದ ವೃತ್ತಕ್ಕೆ `ಸಿದ್ದಗಂಗಾ ಶ್ರೀ ಡಾ. ಶಿವಕುಮಾರ ಸ್ವಾಮೀಜಿ ವೃತ್ತ' ಎಂದು ನಾಮಕರಣ ಮಾಡುವಂತೆ ವೀರಶೈವ ಸಮಾಜದ ಮುಖಂಡ ಕೆ.ಬಿ.ನಾಗರಾಜ್ ಅವರು ಪಾಲಿಕೆಯನ್ನು ಒತ್ತಾಯಿಸಿದ್ದಾರೆ.

ನೆಚ್ಚಿನ ಉಪನ್ಯಾಸಕಿಗಾಗಿ ಹೋರಾಟಕ್ಕಿಳಿದ ವಿದ್ಯಾರ್ಥಿಗಳು

ನೆಚ್ಚಿನ ಉಪನ್ಯಾಸಕಿಗಾಗಿ ಹೋರಾಟಕ್ಕಿಳಿದ ವಿದ್ಯಾರ್ಥಿಗಳು

ಕಾಲೇಜಿನ ನೆಚ್ಚಿನ ಉಪನ್ಯಾಸಕಿಯನ್ನು ಕೆಲಸದಿಂದ ತೆಗೆದು ಹಾಕಿರುವುದಕ್ಕೆ ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಲ್ಲದೇ, ಆ ಉಪನ್ಯಾಸಕಿಯನ್ನು ಪುನಃ ಕೆಲಸಕ್ಕೆ ಸೇರಿಸಿಕೊಳ್ಳುವಂತೆ ಆಡಳಿತ ಮಂಡಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿರುವ ಘಟನೆ ಇಲ್ಲಿನ ಬಾಡಾ ಕ್ರಾಸ್‍ನಲ್ಲಿನ ಜೈನ್ ಕಾಲೇಜಿನಲ್ಲಿ ನಡೆಯಿತು.

ಕುರುಬ ಜಾಗೃತಿ ಸಮಾವೇಶ: ಹಂದರ ಕಂಬ ಪೂಜೆ

ಕುರುಬ ಜಾಗೃತಿ ಸಮಾವೇಶ: ಹಂದರ ಕಂಬ ಪೂಜೆ

ನಗರದ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯಲಿರುವ ಹಾವೇರಿ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ಕುರುಬರ ಜಾಗೃತಿ ಸಮಾವೇಶದ ಪೆಂಡಾಲ್ ನಿರ್ಮಾಣದ ಹಂದರ ಕಂಬ ಪೂಜೆ ಶನಿವಾರ ನಡೆಯಿತು.

ವಿಕಲಚೇತನರಿಗೆ ಅನುಕಂಪ ಬೇಡ, ಅವಕಾಶ ಕೊಡಬೇಕು

ವಿಕಲಚೇತನರಿಗೆ ಅನುಕಂಪ ಬೇಡ, ಅವಕಾಶ ಕೊಡಬೇಕು

ವಿಕಲಚೇತನರಿಗೆ ಅನುಕಂಪ ಬೇಡ, ಅವಕಾಶ ಕೊಡಿ. ವಿಕಲಚೇತನ ಮಕ್ಕಳು ಜನಿಸಿದರೆಂದು ತಂದೆ-ತಾಯಿಗಳು ಕೊರಗದೇ ಅವರಿಗೆ ಸಮಾಜದಲ್ಲಿ ಉತ್ತಮ ವೇದಿಕೆ ನೀಡುವ ಮೂಲಕ ಅವರಲ್ಲಿನ ಕೌಶಲ್ಯಗಳನ್ನು ಹೊರತರಬೇಕು.

ಕುಂದುವಾಡ ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಕುಂದುವಾಡ ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಸ್ಮಾರ್ಟ್‍ಸಿಟಿ ಯೋಜನೆಯಡಿ ಕುಂದುವಾಡ ಕೆರೆ ಯನ್ನು 15 ಕೋಟಿ ರೂ. ವೆಚ್ಚದಲ್ಲಿ ಅಭಿ ವೃದ್ಧಿಗೊಳಿಸುವ ಕಾಮಗಾರಿಗೆ ಸಂಸದ ಜಿ.ಎಂ. ಸಿದ್ದೇಶ್ವರ ಚಾಲನೆ ನೀಡಿದ್ದಾರೆ.

ಗುಂಡಿ ಅಗಿ…ಮುಚ್ಚು…ಅಗಿ…ಮುಚ್ಚು… ಅಭಿವೃದ್ಧಿಯಲ್ಲಿ ಕಾಣದ ಸಮನ್ವಯತೆ

ಗುಂಡಿ ಅಗಿ…ಮುಚ್ಚು…ಅಗಿ…ಮುಚ್ಚು… ಅಭಿವೃದ್ಧಿಯಲ್ಲಿ ಕಾಣದ ಸಮನ್ವಯತೆ

ಕೊರೊನಾ ಹಿನ್ನೆಲೆಯಲ್ಲಿ ಹಲ ವಾರು ತಿಂಗಳುಗಳಿಂದ ನಗರದಲ್ಲಿ ಸ್ಥಗಿತಗೊಂಡಿದ್ದ ಕಾಮಗಾರಿಗಳು ಇದೀಗ ವೇಗ ಪಡೆದಿವೆ. ಆದರೆ ಕಾಮಗಾರಿ ನಿರ್ವಹಣೆಯಲ್ಲಿ ಇಲಾಖೆಗಳ ಸಮನ್ವಯತೆ ಕೊರತೆಯಿಂದ ಕಾಮಗಾರಿ ಕೆಲಸಗಳೇ ಜನತೆಗೆ ತಲೆನೋವಾಗಿ ಪರಿಣಮಿಸಿವೆ.

ದೆಹಲಿಯಲ್ಲಿನ ರೈತರ ಹೋರಾಟಕ್ಕೆ ಎಪಿಎಂಸಿ ಹಮಾಲರ ಬೆಂಬಲ

ದೆಹಲಿಯಲ್ಲಿನ ರೈತರ ಹೋರಾಟಕ್ಕೆ ಎಪಿಎಂಸಿ ಹಮಾಲರ ಬೆಂಬಲ

ದೆಹಲಿಯಲ್ಲಿ ರೈತರ ಹೋರಾಟವನ್ನು ಬೆಂಬಲಿಸಿ ಅಖಿಲ ಭಾರತ ಹಮಾಲಿ ಕಾರ್ಮಿಕ ಸಂಘಟನೆ ನೀಡಿರುವ ತುರ್ತು ಹೋರಾಟದ ಕರೆಯ ಮೇರೆಗೆ ವಿಘ್ನೇಶ್ವರ ಲೋಡಿಂಗ್ ಮತ್ತು ಅನ್‍ಲೋಡಿಂಗ್ ಹಮಾಲರ ಸಂಘದ ನೇತೃತ್ವದಲ್ಲಿ ನಗರದಲ್ಲಿಂದು ಪ್ರತಿಭಟಿಸಲಾಯಿತು.

ಬಿಜೆಪಿ ದಕ್ಷಿಣ ಯುವ ಮೋರ್ಚಾ ಪ್ರತಿಭಟನೆ

ಬಿಜೆಪಿ ದಕ್ಷಿಣ ಯುವ ಮೋರ್ಚಾ ಪ್ರತಿಭಟನೆ

ಉಜಿರೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ದೇಶ ದ್ರೋಹಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಎಸ್‍ಡಿಪಿಐ ಮತ್ತು ಪಿಎಫ್ ಐ ಸಂಘಟನೆಗಳನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ದಕ್ಷಿಣ ಯುವ ಮೋರ್ಚಾ ಕಾರ್ಯಕರ್ತರು ನಗರದಲ್ಲಿಂದು ಪ್ರತಿಭಟನೆ ನಡೆಸಿದರು.

ವಿಜಯನಗರ ಕ್ರೆಡಿಟ್ ಸೊಸೈಟಿಗೆ 31 ಲಕ್ಷ ರೂ. ಲಾಭ

ವಿಜಯನಗರ ಕ್ರೆಡಿಟ್ ಸೊಸೈಟಿಗೆ 31 ಲಕ್ಷ ರೂ. ಲಾಭ

ನಗರದ ವಿಜಯನಗರ ಕ್ರೆಡಿಟ್ ಕೋ-ಆಪ್. ಸೊಸೈಟಿ 2019-20ನೇ ಸಾಲಿನಲ್ಲಿ 30,90,578 ರೂ. ಲಾಭ ಗಳಿಸಿ ಕೊರೊನಾ ಸಂಕಷ್ಟದ ನಡುವೆಯೂ ಅಭಿವೃದ್ದಿ ಪಥದಲ್ಲಿ ಮುನ್ನಡೆಯುತ್ತಿದೆ ಎಂದು ಸೊಸೈಟಿ ಅಧ್ಯಕ್ಷ ಜೆ.ಚೆಲುವಪ್ಪ ಸಂತಸ ವ್ಯಕ್ತಪಡಿಸಿದರು.