April 20, 2019

ಧ್ವಜ ದಿನಾಚರಣೆ

 ದಾವಣಗೆರೆ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಮಂಗಳವಾರ ನಡೆದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳು ಧ್ವಜ ವಂದನೆ ಸ್ವೀಕರಿಸಿದರು.