ಪ್ರಮುಖ ಸುದ್ದಿಗಳು

Home ಪ್ರಮುಖ ಸುದ್ದಿಗಳು
ನಟ ಕಿಚ್ಚ ಸುದೀಪ್‌ಗೆ ವಾಲ್ಮೀಕಿ ರತ್ನ ಪ್ರಶಸ್ತಿ ಪ್ರದಾನ

ನಟ ಕಿಚ್ಚ ಸುದೀಪ್‌ಗೆ ವಾಲ್ಮೀಕಿ ರತ್ನ ಪ್ರಶಸ್ತಿ ಪ್ರದಾನ

ರಾಜನಹಳ್ಳಿ (ಚಳ್ಳಕೆರೆ ತಿಪ್ಪೇಸ್ವಾಮಿ ವೇದಿಕೆ) : ಇಲ್ಲಿನ ವಾಲ್ಮೀಕಿ ಗುರುಪೀಠದಲ್ಲಿ ನಡೆದ 3ನೇ ವರ್ಷದ ಐತಿಹಾಸಿಕ ವಾಲ್ಮೀಕಿ ಜಾತ್ರೆಯ ಸಮಾವೇಶದಲ್ಲಿ ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಅವರಿಗೆ `ವಾಲ್ಮೀಕಿ ರತ್ನ' ಪ್ರಶಸ್ತಿ ನೀಡಿ ಗೌರವಿಸಲಾಯಿತು. 

ಪಠ್ಯದಲ್ಲಿ ವಾಲ್ಮೀಕಿ ಕುರಿತ ಮಿಥ್ಯೆ ತೆಗೆಯಬೇಕು

ಪಠ್ಯದಲ್ಲಿ ವಾಲ್ಮೀಕಿ ಕುರಿತ ಮಿಥ್ಯೆ ತೆಗೆಯಬೇಕು

ಹರಿಹರ : ಪಠ್ಯದಲ್ಲಿ ಮಹರ್ಷಿ ವಾಲ್ಮೀಕಿ ಕುರಿತ ಮಿಥ್ಯೆಗಳನ್ನು ತೆಗೆದು ಹಾಕಬೇಕು. ವಾಲ್ಮೀಕಿ ಹೊಡೆದು - ಕಳ್ಳತನ ಮಾಡುತ್ತಿದ್ದರು ಎಂಬ ಕಟ್ಟುಕಥೆಯಿಂದ ಶ್ರೇಷ್ಠ ವಾಲ್ಮೀಕಿಯನ್ನು ಅವಮಾನಿಸುವ ಚರಿತ್ರೆ ಬದಲಿಸಬೇಕು

ಕೊರೊನಾ ಲಸಿಕೆ ಪಡೆದ ಡಿಸಿ-ಎಸ್ಪಿ

ಕೊರೊನಾ ಲಸಿಕೆ ಪಡೆದ ಡಿಸಿ-ಎಸ್ಪಿ

ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ಸೋಮವಾರ ಎರಡನೇ ಹಂತದ ಕೊರೊನಾ ಲಸಿಕೆ  ಕಾರ್ಯ ಕ್ರಮ ವನ್ನು ಜಿಲ್ಲಾಧಿ ಕಾರಿಗಳು ಉದ್ಘಾಟಿಸಿದರು.

ನಮ್ಮಲ್ಲಿ ಇಚ್ಛಾಶಕ್ತಿ ಬಂದಾಗ ಮಾತ್ರ ಬದಲಾವಣೆ ಸಾಧ್ಯ

ನಮ್ಮಲ್ಲಿ ಇಚ್ಛಾಶಕ್ತಿ ಬಂದಾಗ ಮಾತ್ರ ಬದಲಾವಣೆ ಸಾಧ್ಯ

ನಮ್ಮಲ್ಲಿ ಇಚ್ಛಾಶಕ್ತಿ ಬಂದಾಗ ಮಾತ್ರ ಬದಲಾವಣೆ ಸಾಧ್ಯ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚೆನ್ನಣ್ಣನವರ್‌ ಹೇಳಿದರು.

ನಗರದ ವೀರೇಶ್ವರ ಪುಣ್ಯಾಶ್ರಮದ ಶಿಲಾಮಂಟಪ ಯಡಿಯೂರಪ್ಪನವರಿಂದ ಶೀಘ್ರ ಲೋಕಾರ್ಪಣೆ

ನಗರದ ವೀರೇಶ್ವರ ಪುಣ್ಯಾಶ್ರಮದ ಶಿಲಾಮಂಟಪ ಯಡಿಯೂರಪ್ಪನವರಿಂದ ಶೀಘ್ರ ಲೋಕಾರ್ಪಣೆ

ನಗರಕ್ಕೆ ಸಮೀಪದ ಬಾಡಾ ಕ್ರಾಸ್ ಬಳಿಯಿರುವ ವೀರೇಶ್ವರ ಪುಣ್ಯಾಶ್ರ ಮದಲ್ಲಿ ಎರಡೂವರೆ ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಶಿಲಾ ಮಂಟಪವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮೇ ತಿಂಗಳಲ್ಲಿ ಲೋಕಾರ್ಪಣೆ ಮಾಡುವರು.

ಕೃಷಿ ಕಾಯ್ದೆ : ಹಠಮಾರಿ ಧೋರಣೆ ಅನುಸರಿಸುತ್ತಿರುವ ಕೇಂದ್ರ ಸರ್ಕಾರ

ಕೃಷಿ ಕಾಯ್ದೆ : ಹಠಮಾರಿ ಧೋರಣೆ ಅನುಸರಿಸುತ್ತಿರುವ ಕೇಂದ್ರ ಸರ್ಕಾರ

ಹರಪನಹಳ್ಳಿ : ಕೇಂದ್ರ ಸರ್ಕಾರ ಜಾರಿ ಮಾಡಿರುವ ಕೃಷಿ ಕಾಯ್ದೆಗಳು ರೈತರಿಗೆ ಮರಣ ಶಾಸನ ಬರೆದಂತೆ ಎಂದು ಕೃಷಿ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದರೂ, ಹಠಮಾರಿ ಧೋರಣೆ ಅನುಸರಿಸುತ್ತಿರುವ ಸರ್ಕಾರಕ್ಕೆ ರೈತರ ಮೇಲೆ ಕರುಣೆಯಿಲ್ಲ

ಸಂವಿಧಾನಕ್ಕೆ ಚ್ಯುತಿ ತರುವ ಕೆಲಸದ ವಿರುದ್ಧ ಧ್ವನಿ ಎತ್ತಬೇಕು

ದಾವಣಗೆರೆ, ಫೆ.8- ಅಂಬೇಡ್ಕರ್ ರಚಿಸಿದ ಸಂವಿಧಾನಕ್ಕೆ ಚ್ಯುತಿ ತರುವ ಕೆಲಸದ ವಿರುದ್ಧ ಧ್ವನಿ ಎತ್ತಿ ತಡೆಗಟ್ಟುವ ಕೆಲಸವನ್ನು ದಲಿತ ಸೇನೆ ಮಾಡಬೇಕಾಗಿದೆ ಎಂದು ದಲಿತ ಸೇನೆ ರಾಜ್ಯ ಘಟಕದ ಅಧ್ಯಕ್ಷ ಹನುಮಂತ್ ಜಿ. ಯಳಸಂಗಿ ತಿಳಿಸಿದರು.

ಎಸ್‌ಟಿ ಹೋರಾಟ ಬಿಡೆವು

ಎಸ್‌ಟಿ ಹೋರಾಟ ಬಿಡೆವು

ಬೆಂಗಳೂರು : ಕುರುಬ ಸಮುದಾಯಕ್ಕೆ ಎಸ್.ಟಿ. ಮೀಸಲಾತಿ ಸಿಗುವ ತನಕ ನಿರಂತರ ಹೋರಾಟ ನಡೆಸುವ ಬದ್ಧತೆಯೊಂದಿಗೆ ಕನಕ ಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಅವರು ಕಾಗಿನೆಲೆಯಿಂದ ಆರಂಭಿಸಿದ ಪಾದಯಾತ್ರೆ, ಬೃಹತ್ ಸಮಾವೇಶದೊಂದಿಗೆ ತೆರೆ ಕಂಡಿದೆ.

ಉತ್ತರಾಖಂಡಕ್ಕೆ ಹಿಮಪಾತದ ಆಘಾತ

ಉತ್ತರಾಖಂಡಕ್ಕೆ ಹಿಮಪಾತದ ಆಘಾತ

ಉತ್ತರಾಖಂಡದ ಚಮೋಲಿಯಲ್ಲಿ ಹಿಮಪಾತ ಸಂಭವಿಸಿ ಅಲಕಾನಂದ ನದಿ ಜಾಲದಲ್ಲಿ ತೀವ್ರ  ಪ್ರವಾಹ ಉಂಟಾಗಿದೆ. ಇದರಿಂದಾಗಿ ಜಲ ವಿದ್ಯುತ್ ಘಟಕಗಳು ಕೊಚ್ಚಿ ಹೋಗಿದ್ದು, ನೂರಕ್ಕೂ ಹೆಚ್ಚು ಜನರು ಅವಶೇಷಗಳಡಿ ಸಿಲುಕಿ ಸಾವನ್ನಪ್ಪಿರುವ ಕಳವಳ ಉಂಟಾಗಿದೆ.

3ನೇ ವರ್ಷದ ಐತಿಹಾಸಿಕ ವಾಲ್ಮೀಕಿ ಜಾತ್ರೆಗೆ ಸಜ್ಜಾದ ರಾಜನಹಳ್ಳಿ ಮಠ

3ನೇ ವರ್ಷದ ಐತಿಹಾಸಿಕ ವಾಲ್ಮೀಕಿ ಜಾತ್ರೆಗೆ ಸಜ್ಜಾದ ರಾಜನಹಳ್ಳಿ ಮಠ

ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಇಂದು ಮತ್ತು ನಾಳೆ 3ನೇ ವರ್ಷದ ಐತಿಹಾಸಿಕ ವಾಲ್ಮೀಕಿ ಜಾತ್ರಾ ಮಹೋತ್ಸವ ಜರುಗಲಿದ್ದು, ಅದಕ್ಕಾಗಿ ಗುರುಪೀಠ ಸಕಲ ರೀತಿಯಲ್ಲಿ ಸಜ್ಜಾಗಿದೆ.

ಬುದ್ದಿ ಪ್ರಳಯದಿಂದಾಗುವ ಅನಾಹುತ ವರ್ಣನಾತೀತ

ಬುದ್ದಿ ಪ್ರಳಯದಿಂದಾಗುವ ಅನಾಹುತ ವರ್ಣನಾತೀತ

ಜಲ ಪ್ರಳಯ, ಭೂ ಪ್ರಳಯ, ಜ್ವಾಲಾಮುಖಿ ಮತ್ತು ಮಹಾ ಪ್ರವಾಹಗಳಿಂದಾಗುವ ಅನಾಹುತಕ್ಕಿಂತ ಬುದ್ದಿ ಪ್ರಳಯದಿಂದಾಗುವ ಅನಾಹುತ ವರ್ಣನಾತೀತ ಎಂದು ವಿರಕ್ತ ಮಠದ ಚರಮೂರ್ತಿಗಳಾದ ಶ್ರೀ ಬಸವಪ್ರಭು ಸ್ವಾಮೀಜಿ ತಿಳಿಸಿದರು.

ಮಾಲಿನ್ಯ ನಿಯಂತ್ರಣಕ್ಕೆ ಕಾರ್ಖಾನೆಗೆ ಸೂಚನೆ

ಮಾಲಿನ್ಯ ನಿಯಂತ್ರಣಕ್ಕೆ ಕಾರ್ಖಾನೆಗೆ ಸೂಚನೆ

ಹರಿಹರ ತಾಲ್ಲೂಕು ಚಿಕ್ಕಬಿದರಿಯ ಹಿರಿಯ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಆರೋಗ್ಯ ಇಲಾಖೆ, ತಾಲ್ಲೂಕು ಪಂಚಾಯತ್ ಸಹ ಯೋಗದಲ್ಲಿ ಭಾನುವಾರ ಏರ್ಪಡಿ ಸಲಾದ ವಿಶೇಷ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಚಾಲನೆ ನೀಡಿದರು.

ಸಂಶೋಧನೆಯು ಹರಿಯುವ ನದಿಯಾಗಿರಲಿ

ಸಂಶೋಧನೆಯು ಹರಿಯುವ ನದಿಯಾಗಿರಲಿ

ಸಂಶೋಧನೆ ನಿಂತ ನೀರಾಗದೇ ನಿರಂತರವಾಗಿ ಹರಿಯುವ ನದಿಯಾಗಬೇಕು ಎಂದು ಸಾಹಿತಿ ಡಾ. ನಾ. ಕೊಟ್ರೇಶ್ ಉತ್ತಂಗಿ ಆಶಯ ವ್ಯಕ್ತಪಡಿಸಿದರು.

ಪಂಚಮಸಾಲಿ 2ಎ ಮೀಸಲಾತಿ : ವರದಿಗೆ ಸಿಎಂ ಸೂಚನೆ

ಪಂಚಮಸಾಲಿ 2ಎ ಮೀಸಲಾತಿ : ವರದಿಗೆ ಸಿಎಂ ಸೂಚನೆ

ಬೆಂಗಳೂರು : ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗ 2ಎ ಮೀಸಲಾತಿಗೆ ಒಳಪಡಿಸುವುದಕ್ಕೆ  ಸಂಬಂಧಿಸಿದಂತೆ ಸಮಗ್ರ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದಾರೆ.

ಯಾರು ಎಲ್ಲಾದರೂ ವಾಸಿಸುವ ಹಕ್ಕು ಪ್ರಜಾಪ್ರಭುತ್ವದಲ್ಲಿದೆ

ಯಾರು ಎಲ್ಲಾದರೂ ವಾಸಿಸುವ ಹಕ್ಕು ಪ್ರಜಾಪ್ರಭುತ್ವದಲ್ಲಿದೆ

ಕಾನೂನಿನ ಚೌಕಟ್ಟಿನಲ್ಲಿ ಯಾರು ಎಲ್ಲಿ ಬೇಕಾದರೂ ವಾಸವಾಗಿರಲು ಪ್ರಜಾಪ್ರ ಭುತ್ವದಲ್ಲಿ ಹಕ್ಕಿದೆ. ಅದರಂತೆ ಶಾಸಕ ಆರ್.ಶಂಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚಿದಾನಂದ ಗೌಡ ದಾವಣಗೆರೆಯಲ್ಲಿ ವಾಸಿಸಲು ಬಯಸಿ, ಮನೆ ಮಾಡಿ, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ

ಒತ್ತಡ ಮುಕ್ತರಾಗಿ ಪುನಶ್ಚೇತನಗೊಳ್ಳಲು ಕ್ರೀಡಾಕೂಟ ಸಹಕಾರಿ

ಒತ್ತಡ ಮುಕ್ತರಾಗಿ ಪುನಶ್ಚೇತನಗೊಳ್ಳಲು ಕ್ರೀಡಾಕೂಟ ಸಹಕಾರಿ

ನಿತ್ಯದ ಕರ್ತವ್ಯದ ಒತ್ತಡದಿಂದ ಮುಕ್ತರಾಗಿ, ತಮ್ಮನ್ನು ತಾವು ಪುನಶ್ಚೇತನ ಗೊಳಿಸಿಕೊಳ್ಳಲು ಕ್ರೀಡಾಕೂಟ ಗಳು ಸಹಕಾರಿ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಎಸ್‍ಯುಸಿಐ ಪ್ರತಿಭಟನೆ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಎಸ್‍ಯುಸಿಐ ಪ್ರತಿಭಟನೆ

ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ನಗರದಲ್ಲಿಂದು ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಷ್ಟ್) ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ದಾಖಲೆಗಳಿಲ್ಲದ 1.47 ಕೋಟಿ ವಶ

ದಾಖಲೆಗಳಿಲ್ಲದ 1.47 ಕೋಟಿ ವಶ

ಇಲ್ಲಿನ ಸಂಚಾರ ಪೊಲೀಸರು ದಾಖಲೆಗಳಿಲ್ಲದ ಭಾರೀ ಮೊತ್ತದ ಹಣದ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 1.47  ಕೋಟಿ ರೂ. ನಗದು ವಶಪಡಿಸಿಕೊಂಡಿದ್ದು, ಮೂವರನ್ನು ಸೆರೆ ಹಿಡಿದಿದ್ದಾರೆ.

ಬಸವರಾಜ ಐರಣಿ ಅವರಿಗೆ ನಾಟಕ ಅಕಾಡೆಮಿ ಪ್ರಶಸ್ತಿ

ಬೆಂಗಳೂರು : ನಟ, ನಾಟಕಕಾರ, ನಿರ್ದೇಶಕ ಎಸ್.ಎನ್.ಸೇತೂರಾಂ ಅವರು ಕರ್ನಾಟಕ ನಾಟಕ ಅಕಾಡೆಮಿಯ ಜೀವಮಾನದ ರಂಗ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇದೇ ವೇಳೆ ಅಕಾಡೆಮಿಯು 2020ನೇ ಸಾಲಿನ ಪ್ರಶಸ್ತಿಗಳನ್ನು ಪ್ರಕಟಿಸಿದೆ.

ಮೀನು ಬೇಟೆ

ಮೀನು ಬೇಟೆ

ದಾವಣಗೆರೆ ಸಮೀಪದ ಕುಂದುವಾಡ ಕೆರೆಯನ್ನು ಅಭಿವೃದ್ಧಿ ಮಾಡಲು ಕೆರೆ ಬರಿದು ಮಾಡಲಾಗುತ್ತಿದ್ದು, ಕೆರೆಯಲ್ಲಿ ಉಳಿದ ಅಲ್ಪ ನೀರಿನಲ್ಲಿರುವ ಮೀನುಗಳನ್ನು ಹಿಡಿಯಲು ಬಲೆ ಯೊಂದಿಗೆ ಹೆಜ್ಜೆ ಹಾಕುತ್ತಿರುವ ಮೀನುಗಾರರು.

ಇಂಧನ, ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಖಂಡನೆ

ಇಂಧನ, ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಖಂಡನೆ

ಪೆಟ್ರೋಲ್, ಡೀಸೆಲ್‌ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ವತಿಯಿಂದ ನಗರ ಪಾಲಿಕೆ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.

ಬಿಟ್ಟು ಹೋಗಿರುವ ಮಕ್ಕಳು – ಮಹಿಳೆಯರಿಗೆ ಲಸಿಕೆ

ಬಿಟ್ಟು ಹೋಗಿರುವ ಮಕ್ಕಳು – ಮಹಿಳೆಯರಿಗೆ ಲಸಿಕೆ

ಸಾರ್ವತ್ರಿಕ ಲಸಿಕೆ ಕಾರ್ಯಕ್ರಮದಲ್ಲಿ ಬಿಟ್ಟು ಹೋದ ಮಕ್ಕಳು ಮತ್ತು ಗರ್ಭಿಣಿಯರನ್ನು ಗುರುತಿಸಿ ಲಸಿಕೆ ಹಾಕಿಸುವ ತೀವ್ರಗೊಂಡ ಇಂದ್ರಧನುಷ್ ಲಸಿಕಾ ಅಭಿಯಾನವನ್ನು ಫೆಬ್ರವರಿ ಮತ್ತು ಮಾರ್ಚ್ ಮಾಹೆಗಳಲ್ಲಿ ಹಮ್ಮಿಕೊಳ್ಳಲಾಗಿದೆ

ಮೇಯರ್ ಚುನಾವಣೆಗೆ ಮತ ಚಲಾಯಿಸಿದರೆ ಶಂಕರ್ ಸಚಿವ ಸ್ಥಾನ ಕಳೆದುಕೊಳ್ಳಲಿದ್ದಾರೆ

ಮೇಯರ್ ಚುನಾವಣೆಗೆ ಮತ ಚಲಾಯಿಸಿದರೆ ಶಂಕರ್ ಸಚಿವ ಸ್ಥಾನ ಕಳೆದುಕೊಳ್ಳಲಿದ್ದಾರೆ

ಮುಂಬರುವ ಮಹಾನಗರ ಪಾಲಿಕೆ ಮೇಯರ್-ಉಪ ಮೇಯರ್ ಚುನಾವಣೆಯಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮವಾಗಿ ಹೆಸರು ಸೇರ್ಪಡೆ ಮಾಡಿಕೊಂಡಿರುವ ಸಚಿವ ಆರ್. ಶಂಕರ್ ಮತ ಚಲಾಯಿಸಿದ್ದೇ ಆದರೆ, ತಮ್ಮ ಸಚಿವ ಸ್ಥಾನವನ್ನು ಕಳೆದುಕೊಳ್ಳಲಿದ್ದಾರೆ

ಹುಬ್ಬಳ್ಳಿ – ಧಾರವಾಡ ಬೈಪಾಸ್ ಬಳಿ ರಸ್ತೆ ಅಪಘಾತದಿಂದ ಮೃತಪಟ್ಟವರ ಕುಟುಂಬಗಳಿಂದ ರಸ್ತೆ ಸುರಕ್ಷತಾ ಜಾಥಾ

ಹುಬ್ಬಳ್ಳಿ - ಧಾರವಾಡ ಬೈಪಾಸ್ ಬಳಿ ಈಚೆಗೆ ನಡೆದ  ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳ ಸದಸ್ಯರು ಹಾಗೂ ಸ್ನೇಹಿತರು, ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸಲು ಹಾಗೂ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸಲುದಿನಾಂಕ 6ರಂದು ಇಟಿಗಟ್ಟಿಗೆ ಜಾಥಾ ಹೊರಡಲಿದೆ.