ಪ್ರಮುಖ ಸುದ್ದಿಗಳು

Home ಪ್ರಮುಖ ಸುದ್ದಿಗಳು
ಶಾಲೆಗೆ ಬಂದ 9, 11ನೇ ತರಗತಿ ವಿದ್ಯಾರ್ಥಿಗಳು

ಶಾಲೆಗೆ ಬಂದ 9, 11ನೇ ತರಗತಿ ವಿದ್ಯಾರ್ಥಿಗಳು

ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲೂ ಸೋಮವಾರದಿಂದ 9 ಹಾಗೂ 11ನೇ ತರಗತಿಗಳ ವಿದ್ಯಾರ್ಥಿಗಳಿಗೂ ಭೌತಿಕ ತರಗತಿಗಳು ಆರಂಭವಾದವು. ನಗರದಲ್ಲಿ ವಿದ್ಯಾರ್ಥಿಗಳು ಹುರುಪಿನಿಂದಲೇ ಶಾಲೆಗಳಿಗೆ ಆಗಮಿಸಿದ್ದರು.

ಎಲ್ಲಾ ಕಟ್ಟುಪಾಡು, ಸೂತಕಗಳನ್ನು ಮಡಿ ಮಾಡುವ ಪುಣ್ಯದ ಕೆಲಸ ಮಡಿವಾಳ ಸಮಾಜದ್ದು

ಎಲ್ಲಾ ಕಟ್ಟುಪಾಡು, ಸೂತಕಗಳನ್ನು ಮಡಿ ಮಾಡುವ ಪುಣ್ಯದ ಕೆಲಸ ಮಡಿವಾಳ ಸಮಾಜದ್ದು

ಜಗತ್ತು ಇಷ್ಟೊಂದು ಮುದುವರೆದರೂ ಸಹ ಸಮಾಜದಲ್ಲಿ ಈಗಲೂ ಹಲವಾರು ಕಟ್ಟುಪಾಡುಗಳು ನಡೆದುಕೊಂಡು ಬಂದಿವೆ. ಅಂತಹ ಎಲ್ಲಾ ಕಟ್ಟುಪಾಡುಗಳನ್ನು, ಸೂತಕಗಳನ್ನು ಮಡಿ ಮಾಡುವ ಪುಣ್ಯದ ಕೆಲಸ ಮಡಿವಾಳ ಸಮುದಾಯಕ್ಕೆ ದೊರಕಿದೆ

ಆರೋಗ್ಯ ಭಾಗ್ಯ, ಕೃಷಿಗೆ ಸೌಭಾಗ್ಯ

ನವದೆಹಲಿ : ಆರೋಗ್ಯ ವಲಯದ ವೆಚ್ಚ ದುಪ್ಪಟ್ಟುಗೊಳಿಸುವ, ಮೂಲಭೂತ ಸೌಲಭ್ಯ ಹೂಡಿಕೆ ಹೆಚ್ಚಿಸುವ ಹಾಗೂ ಕೃಷಿ ವಲಯಕ್ಕೆ ಸೆಸ್ ಮೂಲಕ ನೆರವು ಕಲ್ಪಿಸುವ ಮೂಲಕ ಆರ್ಥಿಕತೆಯನ್ನು ಕಠಿಣ ಪರಿಸ್ಥಿತಿಯಿಂದ ಹೊರ ತರುವ ಪ್ರಯತ್ನದ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ.

ಮುಂಜಾಗ್ರತೆ ಲಸಿಕೆಯಿಂದ ಪ್ರಪಂಚದಿಂದ ಪೋಲಿಯೋ ದೂರ

ಮುಂಜಾಗ್ರತೆ ಲಸಿಕೆಯಿಂದ ಪ್ರಪಂಚದಿಂದ ಪೋಲಿಯೋ ದೂರ

ಶಾಶ್ವತ ಅಂಗ ವೈಕಲ್ಯಕ್ಕೆ ದೂಡುವ ಪೋಲಿಯೋ ಮಹಾಮಾರಿ ಇಡೀ ಪ್ರಪಂಚದಿಂದಲೇ ದೂರವಾಗಬೇಕು. ಇದಕ್ಕೆ ಮುಂಜಾಗ್ರತೆಯಾಗಿ ಪೋಲಿಯೋ ಲಸಿಕೆ ಹಾಕಿಸಬೇಕೆಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಕೆ.ವಿ. ಶಾಂತಕುಮಾರಿ ತಿಳಿಸಿದರು. 

ದಾವಣಗೆರೆ ಕ್ಲಬ್ : ಮತ್ತಿಹಳ್ಳಿ ಗುಂಪಿಗೆ ಅಧಿಕ ಸ್ಥಾನ

ಸ್ಥಳೀಯ ಪ್ರತಿಷ್ಠಿತ ಕ್ರೀಡಾ ಕ್ಲಬ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದಾವಣಗೆರೆ ಕ್ಲಬ್ ಆಡಳಿತ ಮಂಡಳಿಗೆ ಇಂದು ನಡೆದ ಚುನಾವಣೆಯಲ್ಲಿ ಕೈಗಾರಿಕೋದ್ಯಮಿ ಮತ್ತಿಹಳ್ಳಿ ವೀರಣ್ಣ ಅವರ ನೇತೃತ್ವದ ಗುಂಪಿಗೆ ಅತ್ಯಧಿಕ ಸ್ಥಾನಗಳು ಲಭಿಸಿವೆ.

ಮೀಸಲಾತಿಗಾಗಿ ಕ್ರಾಂತಿ ಧ್ವನಿ, ಹೋರಾಟಕ್ಕೆ ಕಿಚ್ಚು, ಬಾರ್‌ಕೋಲ್

ಮೀಸಲಾತಿಗಾಗಿ ಕ್ರಾಂತಿ ಧ್ವನಿ, ಹೋರಾಟಕ್ಕೆ ಕಿಚ್ಚು, ಬಾರ್‌ಕೋಲ್

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೊಟ್ಟರೆ ಈ ಸಮಾಜದ ಮಕ್ಕಳು ಬುದ್ಧಿವಂತರಾಗುತ್ತಾರೆ, ಉದ್ಯೋಗ ಪಡೆದು ಬೆಳೆಯುತ್ತಾರೆ ಎಂಬ ಹೊಟ್ಟೆಕಿಚ್ಚಿನಿಂದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮೀಸಲಾತಿಗೆ ಹಿಂದೆ ಮುಂದೆ ನೋಡುತ್ತಿದ್ದಾರೆ

ನಗರದಲ್ಲಿ ಕೂಡಲ-ಹರಿಹರ ಸಂಗಮ

ನಗರದಲ್ಲಿ ಕೂಡಲ-ಹರಿಹರ ಸಂಗಮ

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಜಗದ್ಗುರು ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ನಡೆಸುತ್ತಿರುವ ಬೆಂಗಳೂರಿಗೆ ಪಾದಯಾತ್ರೆಯಲ್ಲಿ ತಾವೂ ಜೊತೆ ಸೇರುವುದಾಗಿ ವಚನಾನಂದ ಶ್ರೀಗಳು ಘೋಷಿಸಿದ್ದಾರೆ.

ಅವೈಜ್ಞಾನಿಕ ತೆರಿಗೆ ನಿಯಮಗಳ ರದ್ಧತಿಗೆ ಆಗ್ರಹ

ಜಿಎಸ್‍ಟಿ ನಿಯಮಗಳ ಹೊರೆಗೆ ತೆರಿಗೆ ವಲಯ ತತ್ತರಿಸಿದ್ದು, ಜಿಎಸ್‍ಟಿ ತೆರಿಗೆಯನ್ನು ಸರಳೀಕರಣಗೊಳಿಸಿ, ಅವೈಜ್ಞಾನಿಕ ತೆರಿಗೆ ನಿಯಮಗಳನ್ನು ರದ್ದುಪಡಿಸುವಂತೆ ಒತ್ತಾಯಿಸಿ ಜಿಲ್ಲಾ ತೆರಿಗೆ ಸಲಹೆಗಾರರ ಸಂಘದ ನೇತೃತ್ವದಲ್ಲಿ ಇಂದು ಪ್ರತಿಭಟನೆ ನಡೆಸಿದರು.

ಮೀಸಲಾತಿ ನೀಡದಿದ್ದರೆ ಹೋರಾಟಕ್ಕೆ ಕ್ರಾಂತಿಯ ರೂಪ

ಮೀಸಲಾತಿ ನೀಡದಿದ್ದರೆ ಹೋರಾಟಕ್ಕೆ ಕ್ರಾಂತಿಯ ರೂಪ

ಇಷ್ಟು ದಿನ ಯಡಿಯೂರಪ್ಪನವರು ನಮ್ಮವರು ಎಂದು ನಂಬಿದ್ದೆವು. ಆದರೆ ನೀವು ನಮ್ಮನ್ನು ಬಿಸಿಲಿನಲ್ಲಿ ನಡೆಸಿದಿರಿ. 342 ಕಿ.ಮೀ. ಪಾದಯಾತ್ರೆ ಕ್ರಮಿಸಿದರೂ, ಮೀಸಲಾತಿ ಪ್ರಕ್ರಿಯೆ ಆರಂಭಿಸಿಲ್ಲ.

ಹರಿಹರ ವಸಾಹತು ಉದ್ಯಮಿಗಳಿಗೆ ಹಕ್ಕು ಪತ್ರ

ಹರಿಹರ ವಸಾಹತು ಉದ್ಯಮಿಗಳಿಗೆ ಹಕ್ಕು ಪತ್ರ

ದಾವಣಗೆರೆ : ಹರಿಹರದ ಕೆ.ಎಸ್.ಎಸ್.ಐ.ಡಿ.ಸಿ. ವಸಾಹತು ಪ್ರದೇಶದ 120 ಘಟಕಗಳ ಮಾಲೀಕರಿಗೆ ಕೈಗಾರಿಕಾ ಪ್ಲಾಟ್‌ಗಳ ಕ್ರಯ ಪತ್ರವನ್ನು ಇನ್ನೂ ಹದಿನೈದು ದಿನಗಳಲ್ಲಿ ವಿತರಿಸಲು ಕ್ರಮ ತೆಗೆದುಕೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಸೂಚನೆ ನೀಡಿದ್ದಾರೆ.

ಕುಂದುವಾಡ ಕೆರೆ ಅಭಿವೃದ್ಧಿಗೆ ವಿರೋಧವಿಲ್ಲ: ಭ್ರಷ್ಟಾಚಾರಕ್ಕೆ ವಿರೋಧ

ಕುಂದುವಾಡ ಕೆರೆ ಅಭಿವೃದ್ಧಿ ಪಡಿಸಲು ನಮ್ಮ ವಿರೋಧವಿಲ್ಲ. ಆದರೆ  ಅನಗತ್ಯ ಕಾಮಗಾರಿ ನಡೆಸುವ ಮೂಲಕ 15 ಕೋಟಿ ರೂ. ಖರ್ಚು ಮಾಡಿ ನಡೆಸುವ  ಭ್ರಷ್ಟಾಚಾರಕ್ಕೆ ನಮ್ಮ ವಿರೋಧವಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಹೇಳಿದ್ದಾರೆ.

ಡಿ.ಸಿ. ಆಫೀಸ್ ಜಾಗ ವಾಪಸ್‌ ಕೊಡಿ!

ಸಮಸ್ಯೆ ಬಗೆಹರಿಸಿಕೊಡಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮನವಿ ಮಾಡಿಕೊಳ್ಳುವುದು ಮಾಮೂಲಿ. ಆದರೆ, ಜಿಲ್ಲಾಧಿಕಾರಿ ಕಚೇರಿಯನ್ನೇ ಬಿಟ್ಟು ಕೊಡಿ ಎಂಬ ಮನವಿಯೊಂದನ್ನು ಜಿಲ್ಲಾಧಿಕಾರಿ ಕಚೇರಿಯಲ್ಲೇ ದಾಖಲಿಸಲಾಗಿದೆ.

ಹಿಂಸಾಚಾರಕ್ಕೆ ತಿರುಗಿದ ಟ್ರ್ಯಾಕ್ಟರ್ ಪರೇಡ್

ಹಿಂಸಾಚಾರಕ್ಕೆ ತಿರುಗಿದ ಟ್ರ್ಯಾಕ್ಟರ್ ಪರೇಡ್

ನವದೆಹಲಿ : ದೆಹಲಿಯ ಪ್ರತಿಭಟನಾ ನಿರತ ರೈತರು ಟ್ರ್ಯಾಕ್ಟರ್ ಪರೇಡ್ ವೇಳೆ ಇಡೀ ದೆಹಲಿಯನ್ನು ಅರಾಜಕಗೊಳಿಸಿದ್ದಷ್ಟೇ ಅಲ್ಲದೇ, ರಾಷ್ಟ್ರಧ್ವಜದ ಉನ್ನತ ಪೀಠವಾದ ಕೆಂಪು ಕೋಟೆಯ ಮೇಲೆ ಸಿಖ್ ಧರ್ಮದ ಬಾವುಟ ಹಾರಿಸಿ ದೇಶದ ಗೌರವಕ್ಕೆ ಮಸಿ ಬಳಿದಿದ್ದಾರೆ.

ಜಿಲ್ಲಾ ಪ್ರಗತಿ ವರದಿ ಮಂಡಿಸಿದ ಸಚಿವ ಭೈರತಿ

ಜಿಲ್ಲಾ ಪ್ರಗತಿ ವರದಿ ಮಂಡಿಸಿದ ಸಚಿವ ಭೈರತಿ

ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸ ಲಾಗಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಅವರು ಧ್ವಜಾರೋಹಣ ನೆರವೇರಿಸಿದರು.

ಕಾಯ್ದೆ : ನಗರದಲ್ಲೂ ಟ್ರ್ಯಾಕ್ಟರ್ ಪರೇಡ್

ಕಾಯ್ದೆ : ನಗರದಲ್ಲೂ ಟ್ರ್ಯಾಕ್ಟರ್ ಪರೇಡ್

ಕೇಂದ್ರ ಸರ್ಕಾರ ಜಾರಿಗೆ ತರಲುದ್ದೇಶಿಸಿರುವ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ದೆಹಲಿಯಲ್ಲಿ ರೈತರು ನಡೆಸುವ ಗಣರಾಜ್ಯೋತ್ಸವ ಪರೇಡ್‌ ಬೆಂಬಲಿಸಿ, ನಗರದಲ್ಲೂ ಮಂಗಳವಾರ ಟ್ಕಾಕ್ಟರ್ ಪರೇಡ್ ನಡೆಸಲಾಯಿತು.

ಮೀಸಲಾತಿಗಾಗಿ ಪಂಚಮಸಾಲಿ ಸಮಾಜದ ಮಹಿಳೆಯರಿಂದ ಉಪವಾಸ ಸತ್ಯಾಗ್ರಹ

ಪಂಚಮಸಾಲಿ ಸಮಾ ಜಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನಡೆಸುತ್ತಿರುವ ಪಾದಯಾತ್ರೆ ದಾವಣಗೆರೆ ಯಿಂದ ಮುಂದೆ ಸಾಗುವುದರೊಳಗೆ ಮುಖ್ಯಮಂತ್ರಿ ಗಳು ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು.

ನಾಟಿ ಜೋರು

ನಾಟಿ ಜೋರು

ಜಿಲ್ಲೆಯ ಎಲ್ಲೆಡೆ ಬೇಸಿಗೆ ಹಂಗಾಮಿಗೆ ಭತ್ತದ ನಾಟಿ ಪ್ರಕ್ರಿಯೆ ಚುರುಕುಗೊಂಡಿದೆ. 

ಮೀಸಲಾತಿ ವಿಚಾರ  ಶಾಂತಿ, ಸಹನೆ ಮೀರಿದೆ,  ರಾಣಿ ಚನ್ನಮ್ಮನಂತೆ ಹೋರಾಟ ಅನಿವಾರ್ಯ

ಮೀಸಲಾತಿ ವಿಚಾರ ಶಾಂತಿ, ಸಹನೆ ಮೀರಿದೆ, ರಾಣಿ ಚನ್ನಮ್ಮನಂತೆ ಹೋರಾಟ ಅನಿವಾರ್ಯ

ಹರಪನಹಳ್ಳಿ, ಜ. 25 - ಲಿಂಗಾಯತ ಪಂಚಮಸಾಲಿ ಸಮಾಜವನ್ನು ಮೀಸಲಾತಿ ಸೇರ್ಪಡೆಗೊಳಿಸುವ ವಿಚಾರದಲ್ಲಿ ಸರ್ಕಾರ ಮೀನಾ ಮೇಷ ಎಣಿಸುತ್ತಿದ್ದು ಶಾಂತಿ, ಸಹನೆ ಮೀರಿದೆ. ಇನ್ನೇನಿದ್ದರೂ ಕಿತ್ತೂರು ರಾಣಿ ಚನ್ನಮ್ಮನಂತೆ ಹೋರಾಟ ಅನಿವಾರ್ಯವಾಗಿದೆ

ಕೇಂದ್ರದ 3 ಕಾಯ್ದೆಗಳು ಪ್ರತಿ ಪ್ರಜೆಗೂ ಮಾರಕ

ಕೇಂದ್ರದ 3 ಕಾಯ್ದೆಗಳು ಪ್ರತಿ ಪ್ರಜೆಗೂ ಮಾರಕ

ರೈತರ ಉತ್ಪಾದನೆ, ಮಾರಾಟ ಹಾಗೂ ಸಂಗ್ರಹಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಮೂರು ಕಾಯ್ದೆಗಳು ಕೇವಲ ರೈತನಿಗಷ್ಟೇ ಅಲ್ಲ, ಇಡೀ ದೇಶದ ಪ್ರಜೆಗಳಿಗೂ ಮಾರಕವಾಗಿವೆ.

ಹರಿಹರದಲ್ಲಿ ಅನಾವರಣಗೊಂಡ ಪಂಚಮಸಾಲಿ ಸಮಾಜದ ಒಡಕು

ಅಂಗವಿಕಲ ಆಶಾಕಿರಣ ಟ್ರಸ್ಟ್ ಭಾವೈಕ್ಯತಾ ವಸತಿಯುತ ಶಾಲೆಯ ವಿಶೇಷ ಬುದ್ಧಿ ಮಾಂದ್ಯ ಮಕ್ಕಳಿಗೆ ಸಂಯುಕ್ತ ಪ್ರಾದೇಶಿಕ ಕೇಂದ್ರ (ಸಿಆರ್‌ಸಿ) ವತಿಯಿಂದ 58 ಟಿಎಲ್‌ಎಂ (ಶಿಕ್ಷಣ ಕಲಿಕಾ ಸಾಮಗ್ರಿ) ಕಿಟ್‌ಗಳನ್ನು ವಿತರಣೆ ಮಾಡಲಾಯಿತು.