May 15, 2019 ಬ್ರಹ್ಮ ರಥೋತ್ಸವ ದಾವಣಗೆರೆ ಎಂ.ಸಿ.ಸಿ. ಬಿ ಬ್ಲಾಕ್ ನಲ್ಲಿರುವ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವವು ವಿಜೃಂಭಣೆಯಿಂದ ಜರುಗಿತು.