ಶ್ರೀನಿವಾಸ ಕಲ್ಯಾಣ ನೃತ್ಯರೂಪಕ

ದಾವಣಗೆರೆಯಲ್ಲಿ ಭಾನುವಾರ ನಡೆದ ಲಯನ್ಸ್ ಕ್ಲಬ್‌ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಪ್ರದರ್ಶಿಸಲಾದ ಶ್ರೀನಿವಾಸ ಕಲ್ಯಾಣ ನೃತ್ಯರೂಪಕದಲ್ಲಿ ಶ್ರೀನಿವಾಸ ದೇವರು ಹಾಗೂ ಪದ್ಮಾವತಿ ದೇವಿಯ ವಿವಾಹ ಸಂಭ್ರಮವನ್ನು ನೃತ್ಯರೂಪದಲ್ಲಿ ಬಿಂಬಿಸಲಾಯಿತು.