September 18, 2019

ಸಾಮೂಹಿಕ ಯೋಗ ಪ್ರದರ್ಶನ

ದಾವಣಗೆರೆ ಜಿಲ್ಲಾಡಳಿತದ ವತಿಯಿಂದ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಶುಕ್ರವಾರ ದಾವಣಗೆರೆಯಲ್ಲಿ ಏರ್ಪಾಡಾಗಿದ್ದ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ಯೋಗ ಪಟುಗಳು, ಸಾರ್ವಜನಿಕರು ಸಾಮೂಹಿಕವಾಗಿ ಯೋಗ ಪ್ರದರ್ಶನದಲ್ಲಿ ಭಾಗವಹಿಸಿದ್ದರು.

Please follow and like us: