ಸುದ್ದಿಗಳು

Home ಸುದ್ದಿಗಳು
ಬಾಕಿ ವೇತನಕ್ಕೆ ಅತಿಥಿ ಉಪನ್ಯಾಸಕರ ಆಗ್ರಹ

ಬಾಕಿ ವೇತನಕ್ಕೆ ಅತಿಥಿ ಉಪನ್ಯಾಸಕರ ಆಗ್ರಹ

ಅತಿಥಿ ಉಪನ್ಯಾಸಕರ, ಶಿಕ್ಷಕರ ಬಾಕಿ ವೇತನವನ್ನು ಕೂಡಲೇ ಬಿಡುಗಡೆ ಮತ್ತು ವಿಶೇಷ ಪರಿಹಾರ ಪ್ಯಾಕೇಜ್ ಘೋಷಿಸಲು ಆಗ್ರಹಿಸಿ, ಪ್ರತಿಭಟಿಸಿ, ಜಿಲ್ಲಾಡಳಿತದ ಮುಖಾಂತರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ವೈದ್ಯರು, ಪೊಲೀಸ್ ಅಧಿಕಾರಿಗಳಿಗೂ ಪ್ರೋತ್ಸಾಹ ಧನ ನೀಡಲು ಹರಿಹರದ ಶಾಸಕ ರಾಮಪ್ಪ ಆಗ್ರಹ

ವೈದ್ಯರು, ಪೊಲೀಸ್ ಅಧಿಕಾರಿಗಳಿಗೂ ಪ್ರೋತ್ಸಾಹ ಧನ ನೀಡಲು ಹರಿಹರದ ಶಾಸಕ ರಾಮಪ್ಪ ಆಗ್ರಹ

ಹರಿಹರ : ಕೊರೊನಾ ವಾರಿಯರ್ಸ್‌ ಆಶಾ ಕಾರ್ಯ ಕರ್ತೆಯರಿಗೆ ನೀಡುತ್ತಿರುವ ಪ್ರೋತ್ಸಾಹ ಧನದಂತೆ  ವೈದ್ಯರು, ಪೊಲೀಸ್ ಅಧಿಕಾರಿಗಳಿಗೆ ನೀಡುವಂತೆ ಶಾಸಕ ಎಸ್. ರಾಮಪ್ಪ ಸಲಹೆ ನೀಡಿದರು.

ಬಿಜೆಪಿಯ ಸಾಧನೆಗಳನ್ನು ಜನರಿಗೆ ತಿಳಿಸಲು ಕರೆ

ಬಿಜೆಪಿಯ ಸಾಧನೆಗಳನ್ನು ಜನರಿಗೆ ತಿಳಿಸಲು ಕರೆ

ಜಿಲ್ಲಾ ಬಿಜೆಪಿ ವತಿಯಿಂದ  ಡಾ. ಶಾಮ್ ಪ್ರಸಾದ್ ಮುಖರ್ಜಿ ಅವರ ಬಲಿದಾನ ದಿವಸ್ ಹಾಗೂ ಕರ್ನಾಟಕದ ಕೇಸರಿ ಜಗನ್ನಾಥರಾವ್ ಜೋಷಿಯವರ ಜನ್ಮ ದಿನೋತ್ಸವವನ್ನು ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು.

ಜನಾಂಗೀಯವಾದ ವಿರುದ್ಧದ ಅಮೇರಿಕನ್‍ರ ಹೋರಾಟ ಬೆಂಬಲಿಸಿ ಕಾರ್ಮಿಕರ ಪ್ರತಿಭಟನೆ

ಜನಾಂಗೀಯವಾದ ವಿರುದ್ಧದ ಅಮೇರಿಕನ್‍ರ ಹೋರಾಟ ಬೆಂಬಲಿಸಿ ಕಾರ್ಮಿಕರ ಪ್ರತಿಭಟನೆ

ಅಮೇರಿಕಾದಲ್ಲಿ ಜನಾಂಗೀಯ ನಿಂದನೆ ಹಾಗೂ ಜಾರ್ಜ್ ಪ್ಲಾಯ್ಡ್ ಕೊಲೆ ಮತ್ತು ಜನಾಂಗೀಯವಾದ ವಿರುದ್ದ ಅಮೇರಿಕನ್‍ರ ಹೋರಾಟ ಬೆಂಬಲಿಸಿ ಎಐಟಿಯುಸಿ, ಸಿಐಟಿಯು, ಎಐಯುಟಿಯುಸಿ ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಪ್ರತಿಯೊಬ್ಬರೂ ಕೊರೊನಾ ವಾರಿಯರ್ಸ್ ಆದಾಗ ಮಾತ್ರ ವೈರಸ್ ನಿಯಂತ್ರಣ

ಪ್ರತಿಯೊಬ್ಬರೂ ಕೊರೊನಾ ವಾರಿಯರ್ಸ್ ಆದಾಗ ಮಾತ್ರ ವೈರಸ್ ನಿಯಂತ್ರಣ

ಮಲೇಬೆನ್ನೂರು : ಮಹಾಮಾರಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಹಗಲಿರುಳು ಶ್ರಮಿಸುತ್ತಿರುವ ಕೊರೊನಾ ವಾರಿಯರ್ಸ್‌ಗಳಿಗೆ ತಾ.ಪಂ. ಮಾಜಿ ಅಧ್ಯಕ್ಷರೂ ಆದ ಮಾಗಾನಹಳ್ಳಿ ಹಾಲಪ್ಪ ಅವರು ಸನ್ಮಾನಿಸಿ, ಪ್ರೋತ್ಸಾಹಿಸಿದರು.

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಮಾಸ್ಕ್‌

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಮಾಸ್ಕ್‌

ಮಲೇಬೆನ್ನೂರು : ಎಸ್ಸೆಸ್ಸೆಲ್ಸಿ ಪರೀಕ್ಷೆಯ ಹಿನ್ನೆಲೆಯಲ್ಲಿ ಪಟ್ಟಣದ ಪರೀಕ್ಷಾ ಕೇಂದ್ರವಾದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕೊಠಡಿ ಮೇಲ್ವಿಚಾರಕರಿಗೆ ಬುಧವಾರ ಪರೀಕ್ಷೆಯ ಅಣಕು ಪದ್ಧತಿಯನ್ನು ನಡೆಸಲಾಯಿತು.

ವಿಶ್ವ ಸೈಕಲ್ ದಿನ, ವಿಶ್ವ ಪರಿಸರ ದಿನ  ರೋಟರಿ ಕ್ಲಬ್ ನಿಂದ ಸೈಕಲ್ ಜಾಥಾ

ವಿಶ್ವ ಸೈಕಲ್ ದಿನ, ವಿಶ್ವ ಪರಿಸರ ದಿನ ರೋಟರಿ ಕ್ಲಬ್ ನಿಂದ ಸೈಕಲ್ ಜಾಥಾ

ವಿಶ್ವ ಸೈಕಲ್ ದಿನ ಮತ್ತು ವಿಶ್ವ ಪರಿಸರ ದಿನದ ಅಂಗವಾಗಿ ನಗರದ ರೋಟರಿ ಸಂಸ್ಥೆ ಮತ್ತು ಬೈಸಿಕಲ್ ಕ್ಲಬ್ ವತಿಯಿಂದ ಸೈಕಲ್ ಜಾಥಾ ನಡೆಸಲಾಯಿತು.

ಭೂಮಿಯ ಜೀವಿಗಳಿಗೆ ಪರಿಸರವೇ ಜೀವಾಳ

ಭೂಮಿಯ ಜೀವಿಗಳಿಗೆ ಪರಿಸರವೇ ಜೀವಾಳ

ಮುಂದಿನ ಪೀಳಿಗೆಗೆ ಉತ್ತಮ ಪರಿಸರ ದೊರಕಬೇಕೆಂದರೆ ನಾವೆಲ್ಲಾ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಕರೆ ನೀಡಿದರು.

ಸುರಕ್ಷತೆ ಕಾಪಾಡಿಕೊಂಡು ಪರೀಕ್ಷೆ ನಡೆಸಲು ಕರೆ

ಸುರಕ್ಷತೆ ಕಾಪಾಡಿಕೊಂಡು ಪರೀಕ್ಷೆ ನಡೆಸಲು ಕರೆ

ಹರಿಹರ : ಕೋವಿಡ್ -19 ಹರಡುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಮತ್ತು ಸಿಬ್ಬಂದಿಗಳ ಸುರಕ್ಷತೆಯನ್ನು ಕಾಪಾಡಿಕೊಂಡು ಶಿಕ್ಷಕರು ಜಾಗ್ರತೆಯಿಂದ ಕಾರ್ಯ ನಿರ್ವಹಿಸುವಂತೆ  ಶ್ರೀಮತಿ ಮಮತಾ ಹೊಸಗೌಡರ್ ಸಂಬಂಧಿಸಿದ ಅಧಿಕಾರಿಗಳಿಗೆ ಕರೆ ನೀಡಿದರು. 

ಮಲೇಬೆನ್ನೂರು : 50 ವರ್ಷ ಮೇಲ್ಪಟ್ಟವರ ಗಂಟಲು ದ್ರವ ಸ್ಯಾಂಪಲ್‌ ಸಂಗ್ರಹಕ್ಕೆ ಚಾಲನೆ

ಮಲೇಬೆನ್ನೂರು : 50 ವರ್ಷ ಮೇಲ್ಪಟ್ಟವರ ಗಂಟಲು ದ್ರವ ಸ್ಯಾಂಪಲ್‌ ಸಂಗ್ರಹಕ್ಕೆ ಚಾಲನೆ

ಮಲೇಬೆನ್ನೂರು : ಕೊರೊನಾ ವೈರಸ್‌ ಹರಡದಂತೆ ತಡೆಗಟ್ಟುವ ಉದ್ದೇಶದಿಂದ ಇಲ್ಲಿನ ಪುರಸಭೆ ಹಾಗೂ ಸಮುದಾಯ ಆರೋಗ್ಯದ ವತಿಯಿಂದ ಪಟ್ಟಣದಲ್ಲಿರುವ 50 ವರ್ಷ ಮೇಲ್ಪಟ್ಟವರ ಗಂಟಲು ದ್ರವ ಪರೀಕ್ಷೆಗೆ ಮಂಗಳವಾರ ಚಾಲನೆ ನೀಡಲಾಯಿತು

ಜಗಳೂರು ಪಟ್ಟಣ ಪಂಚಾಯ್ತಿಯಿಂದ ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಣೆ

ಜಗಳೂರು ಪಟ್ಟಣ ಪಂಚಾಯ್ತಿಯಿಂದ ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಣೆ

ಜಗಳೂರು : ವಿಕಲಚೇತನರಿಗೆ ತ್ರಿಚಕ್ರ ವಾಹನಗಳನ್ನು ನೀಡುವುದರಿಂದ ಅವರ ಬಾಳಿಗೆ ಆಸರೆಯಾಗಲಿದ್ದು, ಒಂದೆಡೆಯಿಂದ ಮತ್ತೊಂ ದೆಡೆಗೆ ಸಂಚರಿಸಲು ಸಹಕಾರಿಯಾಗಲಿದೆ.

ಹರಪನಹಳ್ಳಿ ತಾ|| ಬಿಜೆಪಿಗೆ ಪದಾಧಿಕಾರಿಗಳ ಆಯ್ಕೆ

ಹರಪನಹಳ್ಳಿ ತಾ|| ಬಿಜೆಪಿಗೆ ಪದಾಧಿಕಾರಿಗಳ ಆಯ್ಕೆ

ಹರಪನಹಳ್ಳಿ ತಾಲ್ಲೂಕು ಬಿಜೆಪಿ ಮಂಡಲಕ್ಕೆ ಪ್ರಧಾನ ಕಾರ್ಯದರ್ಶಿಗಳಾಗಿ ಬಾವಿಹಳ್ಳಿ ಉದಯಕುಮಾರ್, ರಂಗಾಪುರದ ಕೆ.ಬಸವರಾಜ್, ಉಪಾಧ್ಯಕ್ಷರುಗಳಾಗಿ ನಿಟ್ಟೂರು ಸಣ್ಣಹಾಲಪ್ಪ, ನಿಟ್ಟೂರು ಕೊಟ್ರೇಶ್ ಆಯ್ಕೆಯಾಗಿದ್ದಾರೆ.