March 18, 2019

ಸೆಲ್ಫಿ ಜೋಷ್ !

ಎ.ವಿ. ಕಮಲಮ್ಮ ಮಹಿಳಾ ಕಾಲೇಜಿನಲ್ಲಿ ಮಂಗಳವಾರ ನಡೆದ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ

ದಾವಣಗೆರೆ ಎ.ವಿ. ಕಮಲಮ್ಮ ಮಹಿಳಾ ಕಾಲೇಜಿನಲ್ಲಿ ಮಂಗಳವಾರ ನಡೆದ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ಪಾರಂಪರಿಕ ಉಡುಗೆ ತೊಟ್ಟು ಬಂದ ಹುಡುಗಿಯರು `ಸೆಲ್ಫಿ’ಯೊಂದಿಗೆ ಜೋಷ್‌ನಲ್ಲಿದ್ದರು.