July 16, 2019

ಹಕ್ಕು ಚಲಾಯಿಸಿದ ಮಠಾಧೀಶರು

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಿರಿಗೆರೆ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ, ಸಾಣೇಹಳ್ಳಿ ಶ್ರೀ ಮಠದ ಡಾ.ಪಂಡಿತಾರಾಧ್ಯ ಸ್ವಾಮೀಜಿ, ಚಿತ್ರದುರ್ಗ ಮುರುಘಾ ಮಠದ ಡಾ. ಶ್ರೀ ಶಿವಮೂರ್ತಿ ಮುರುಘಾ ಶರಣರು ಗುರುವಾರ ಮತಗಟ್ಟೆಗಳಿಗೆ ತೆರಳಿ ಮತ ಚಲಾಯಿಸಿದರು.

Please follow and like us: