ಮಲೇಬೆನ್ನೂರು : ಇಲ್ಲಿನ ಪುರಸಭೆಯ ಕೌನ್ಸಿಲ್ ಸಭಾಂಗಣದಲ್ಲಿ 2021-22ನೇ ಸಾಲಿನ ಆಯವ್ಯಯ ಸಂಬಂಧ 2ನೇ ಹಂತದ ಪೂರ್ವಭಾವಿ ಸಾರ್ವಜನಿಕ ಸಭೆಯನ್ನು ಪುರಸಭೆ ಅಧ್ಯಕ್ಷೆ ನಾಹೀದ ಅಂಜುಂ ಸೈಯದ್ ಇಸ್ರಾರ್ ಅಧ್ಯಕ್ಷತೆಯಲ್ಲಿ ಜರುಗಿತು.
ಹರಿಹರ

ಡಿವಿಜಿ ಬದುಕು, ಬರಹ ಪ್ರೇರಣೀಯ
ವಿದ್ಯಾರ್ಥಿಗಳು ಮೊಬೈಲ್ ಹಾವಳಿಗೆ ಬಲಿಯಾಗದೆ ಪಾಠಗಳನ್ನು ಆಸಕ್ತಿಯಿಂದ ಕಲಿತರೆ ವಿದ್ಯಾರ್ಥಿ ಜೀವನ ಸಾರ್ಥಕವಾಗುವುದು. ಡಿವಿಜಿ ಮತ್ತು ಕುವೆಂಪು ಅವರ ಬದುಕು ನಿಮಗೆಲ್ಲಾ ಪ್ರೇರಣೆಯಾಗಲಿ

ವಿಜೃಂಭಣೆಯ ಹರಿಹರೇಶ್ವರ ರಥೋತ್ಸವ
ಹರಿಹರದ ಐತಿಹಾಸಿಕ ಪ್ರಸಿದ್ಧ ಶ್ರೀ ಹರಿಹರೇಶ್ವರ ಸ್ವಾಮಿಯ ರಥೋತ್ಸವ ವಿವಿಧ ವಿಧಿ, ವಿಧಾನಗಳೊಂದಿಗೆ ಶ್ರದ್ಧಾ ಭಕ್ತಿಯಿಂದ ನಡೆಯಿತು.

ಸರ್ಕಾರದ ಸೌಲಭ್ಯಗಳು ಬಡವರಿಗೆ ಸಿಕ್ಕಾಗ ಮಾತ್ರ ಉದ್ಧಾರ ಸಾಧ್ಯ
ಮಲೇಬೆನ್ನೂರು : ಸರ್ಕಾರದ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ನೇರವಾಗಿ ಸಿಕ್ಕಾಗ ಮಾತ್ರ ಜನರ ಉದ್ಧಾರ ಸಾಧ್ಯ. ಈ ನಿಟ್ಟಿನಲ್ಲಿ ಕಂದಾಯ ಸಚಿವ ಆರ್. ಅಶೋಕ್ ಗ್ರಾಮ ವಾಸ್ತವ್ಯದ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಕಾರ್ಯಕ್ರಮ ರೂಪಿಸಿರುವುದು ಶ್ಲಾಘನೀಯ

ಸಮಾಜದ ಪ್ರಗತಿಯಲ್ಲಿ ಪ್ರಾಥಮಿಕ ಶಿಕ್ಷಣದ ಪಾತ್ರ ಬಹುಮುಖ್ಯ
ಹರಿಹರ : ಸಮಾಜದ ಪ್ರಗತಿಯಲ್ಲಿ ಪ್ರಾಥಮಿಕ ಶಿಕ್ಷಣದ ಪಾತ್ರ ಬಹುಮುಖ್ಯವಾಗಿರುತ್ತದೆ. ಶಿಕ್ಷಣ ವೃತ್ತಿಯನ್ನು ಮಾಡುವಾಗ ಯಾವುದೇ ರೀತಿಯ ಫಲಾಪೇಕ್ಷೆ ಯನ್ನು ಅಪೇಕ್ಷಿಸದೆ ವೃತ್ತಿಯನ್ನು ಮಾಡಿದಾಗ ಸಮಾಜವನ್ನು ಸುಧಾ ರಣೆ ತರುವುದಕ್ಕೆ ಸಾಧ್ಯವಿರುತ್ತದೆ

ವೈದ್ಯ ಪದ್ಧತಿಗಳನ್ನು ಮಿಶ್ರಗೊಳಿಸುವ ಕೇಂದ್ರದ ಹುನ್ನಾರಕ್ಕೆ ಐಎಂಎ ವಿರೋಧ
ಹರಿಹರ : ಸಿ.ಸಿ.ಐ.ಎಂ. (ಸೆಂಟ್ರಲ್ ಕೌನ್ಸಿಲ್ ಆಫ್ ಇಂಡಿಯನ್ ಮೆಡಿಸನ್) ನ ಇತ್ತೀಚಿನ ಆದೇಶದಲ್ಲಿ ಶಲ್ಯತಂತ್ರದ ಆಯುರ್ವೇದ ಸ್ನಾತಕೋತ್ತರ ಕೋರ್ಸ್ಗಳಿಗೆ ಎಂಎಸ್ (ಜನರಲ್ ಸರ್ಜರಿ) ಎಂಬ ನಾಮಾಂಕಿತವನ್ನು ನೀಡಿರುವುದನ್ನು ಭಾರತೀಯ ವೈದ್ಯಕೀಯ ಸಂಘದ ತಾಲ್ಲೂಕು ಶಾಖೆ ತೀವ್ರವಾಗಿ ಖಂಡಿಸಿದೆ.

ಶೋಷಿತರಿಗೆ ಅಷ್ಟು ಸುಲಭವಾಗಿ ನ್ಯಾಯ ಸಿಗುವುದಿಲ್ಲ
ಮಲೇಬೆನ್ನೂರು : ಯಾವುದೇ ಸರ್ಕಾರ ಇದ್ದರೂ ಶೋಷಿತರಿಗೆ ಅಷ್ಟು ಸುಲಭವಾಗಿ ನ್ಯಾಯ ಸಿಗುವುದಿಲ್ಲ. ಹಾಗಾಗಿ ಹೋರಾಟ ಅನಿವಾರ್ಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.

ಪೋಲಿಯೋ ಕಾಯಿಲೆಯಿಂದ ಅಂಗವಿಕಲತೆ: ಶಾಸಕ ರಾಮಪ್ಪ
ಹರಿಹರ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯ ಇಲಾಖೆ, ನಗರಸಭೆ ಇವರುಗಳ ಸಂಯುಕ್ತಾಶ್ರಯದಲ್ಲಿ ಪಲ್ಸ್ ಪೋಲಿಯೋ ಜಾಥಾ ಕಾರ್ಯಕ್ರಮಕ್ಕೆ ಶಾಸಕ ಎಸ್. ರಾಮಪ್ಪ ಅವರು ಚಾಲನೆ ನೀಡಿದರು.

ಗ್ರಾಮದ ಒಳಿತಿಗಾಗಿ ಗ್ರಾ.ಪಂ. ಸದಸ್ಯರು ಒಂದಾಗುವಂತೆ ರಾಜನಹಳ್ಳಿ ಸ್ವಾಮೀಜಿ ಕಿವಿಮಾತು
ಮಲೇಬೆನ್ನೂರು : ಗ್ರಾ.ಪಂ. ನೂತನ ಸದಸ್ಯರು ಗ್ರಾಮದ ಹಿತದೃಷ್ಟಿಯಿಂದ ಪಕ್ಷಾತೀತ, ಜಾತ್ಯತೀತವಾಗಿ ಒಗ್ಗಟ್ಟಿನಿಂದ ಇರಬೇಕೆಂದು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಕಿವಿಮಾತು ಹೇಳಿದರು.

ಮಲೇಬೆನ್ನೂರು : ಅಂಬಿಗರ ಚೌಡಯ್ಯ ಜಯಂತಿ
ಮಲೇಬೇನ್ನೂರು : ಇಲ್ಲಿನ ಪುರಸಭೆ ಮತ್ತು ನಾಡ ಕಛೇರಿಯಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿಯನ್ನು ಆಚರಿಸಲಾಯಿತು.

ಬಸವಾಪಟ್ಟಣದಲ್ಲಿ ಗ್ರಾ.ಪಂ. ಸದಸ್ಯರಿಗೆ ಸನ್ಮಾನ
ಹರಿಹರ : ಬಸವಾಪಟ್ಟಣ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಹೆಚ್. ಇಬ್ರಾಹಿಂ ನೇತೃತ್ವದಲ್ಲಿ ಕಾಂಗ್ರೆಸ್ ಬೆಂಬಲಿತ ನೂತನ ಗ್ರಾಮ ಪಂಚಾಯ್ತಿ ಸದಸ್ಯರಿಗೆ ಹಾಗೂ ಪರಾಭವಗೊಂಡವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಜಿ. ಬೇವಿನಹಳ್ಳಿಯಲ್ಲಿ `ನಮ್ಮ ನಡೆ ಹಳ್ಳಿ ಕಡೆ’ ಕಾರ್ಯಕ್ರಮಕ್ಕೆ ಚಾಲನೆ
ಮಲೇಬೆನ್ನೂರು ಸಮೀಪದ ಜಿ.ಬೇವಿನಹಳ್ಳಿ ಗ್ರಾಮದಲ್ಲಿ ಮಂಗಳವಾರ ಕಂದಾಯ ಇಲಾಖೆವತಿಯಿಂದ `ನಮ್ಮ ನಡೆ ಹಳ್ಳಿ ಕಡೆ' ಎಂಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.