ಚಿತ್ರದುರ್ಗ ಜಿ.ಪಂ. ಅಧ್ಯಕ್ಷೆ ಶಶಿಕಲಾ ಅವರಿಗೆ ಬೆಳ್ಳೂಡಿ ಶ್ರೀ ಆಶೀರ್ವಾದ

ಚಿತ್ರದುರ್ಗ ಜಿ.ಪಂ. ಅಧ್ಯಕ್ಷೆ ಶಶಿಕಲಾ  ಅವರಿಗೆ ಬೆಳ್ಳೂಡಿ ಶ್ರೀ ಆಶೀರ್ವಾದ

ಮಲೇಬೆನ್ನೂರು ಮೇ, 24- ಚಿತ್ರದುರ್ಗ ಜಿಲ್ಲಾ ಪಂಚಾಯ್ತಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀಮತಿ ಶಶಿಕಲಾ ಸುರೇಶ್ ಬಾಬು ಅವರು ಭಾನುವಾರ ಕಾಗಿನೆಲೆ ಕನಕ ಗುರುಪೀಠದ ಬೆಳ್ಳೂಡಿ ಶಾಖಾ ಮಠಕ್ಕೆ ಭೇಟಿ ನೀಡಿ,  ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ  ಆಶೀರ್ವಾದ ಪಡೆದರು.

Leave a Reply

Your email address will not be published.