ಮೂಲಭೂತ ಸೌಕರ್ಯ ಪರಿಶೀಲನೆ

ಮೂಲಭೂತ ಸೌಕರ್ಯ ಪರಿಶೀಲನೆ

ದಾವಣಗೆರೆ, ಜೂ.26- ಮಹಾನಗರ ಪಾಲಿಕೆಯ 6ನೇ ವಾರ್ಡಿನಲ್ಲಿ ಮೂಲಭೂತ ಸೌಕರ್ಯಗಳ ಸಮಸ್ಯೆಗಳನ್ನು ಪರಿಶೀಲಿಸಲಾಯಿತು. ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಉಪ ಮಹಾಪೌರರಾದ ಶ್ರೀಮತಿ ಸೌಮ್ಯ ನರೇಂದ್ರಕುಮಾರ್, ಪಾಲಿಕೆ ಸದಸ್ಯರುಗಳಾದ ಎಲ್.ಡಿ. ಗೋಣೆಪ್ಪ, ಎಚ್.ಸಿ. ಜಯಮ್ಮ, ಶಿವನಗೌಡ ಟಿ. ಪಾಟೀಲ್, ತರಕಾರಿ ಶಿವು ಉಪಸ್ಥಿತರಿದ್ದು, ಸ್ಥಳದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆಯಿಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಯಿತು. ಈ ಸಂದರ್ಭದಲ್ಲಿ ಗೋಪಿನಾಯ್ಕ, ನರೇಂದ್ರ ಕುಮಾರ್, ಎಲ್.ಡಿ. ಪ್ರಸನ್ನ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published.