ಹರಿಹರ : ಕುಡಿಯುವ ನೀರಿನ ಘಟಕ ಕಾಮಗಾರಿಗೆ ಗುದ್ದಲಿ ಪೂಜೆ

ಹರಿಹರ : ಕುಡಿಯುವ ನೀರಿನ  ಘಟಕ ಕಾಮಗಾರಿಗೆ ಗುದ್ದಲಿ ಪೂಜೆ

ಹರಿಹರ, ಜೂ.28- ನಗರದ ವಿದ್ಯಾನಗರ ಬಡಾವಣೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕದ ಕಾಮಗಾರಿಗೆ ಶಾಸಕ ಎಸ್. ರಾಮಪ್ಪ ಅವರು ಗುದ್ದಲಿ ಪೂಜೆ ಸಲ್ಲಿಸುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಬಿ.ಪಿ. ಹರೀಶ್, ನಗರಸಭೆ ಸದಸ್ಯರಾದ ಅಶ್ವಿನಿ ಕೆ.ಜಿ. ಕೃಷ್ಣ, ನಗರಸಭೆ ಮಾಜಿ ಸದಸ್ಯ ನಾಗರಾಜ್ ಮೆಹರ್ವಾಡೆ, ಪೌರಾಯುಕ್ತರಾದ ಶ್ರೀಮತಿ ಎಸ್. ಲಕ್ಷ್ಮಿ, ಕೆ.ಜಿ. ಕೃಷ್ಣ, ಕೆ.ಜಿ.ಎನ್. ನಾಗರಾಜ್ ಇತರರು ಹಾಜರಿದ್ದರು.

Leave a Reply

Your email address will not be published.