Month: August 2020

Home 2020 August
ಪೌರ ಕಾರ್ಮಿಕರಿಗೆ ಪಾದ ಪೂಜೆ ಸಲ್ಲಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಲೋಕಿಕೆರೆ ನಾಗರಾಜ್
Post

ಪೌರ ಕಾರ್ಮಿಕರಿಗೆ ಪಾದ ಪೂಜೆ ಸಲ್ಲಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಲೋಕಿಕೆರೆ ನಾಗರಾಜ್

ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಲೋಕಿಕೆರೆ ನಾಗರಾಜ್ ಅವರು ತಮ್ಮ ಹುಟ್ಟುಹಬ್ಬವನ್ನು ನಗರ ಸ್ವಚ್ಛತೆಯಲ್ಲಿ ಅತ್ಯಮೂಲ್ಯ ಸೇವೆ ಸಲ್ಲಿಸುತ್ತಿರುವ ಪೌರ ಕಾರ್ಮಿಕರಿಗೆ ಪಾದ ಪೂಜೆ ಸಲ್ಲಿಸುವುದರ ಮೂಲಕ ಆಚರಿಸಿಕೊಂಡರು. 

ಆಲಸ್ಯ – ನೋವು ಮರೆಯಲು ಕ್ರೀಡೆ ಸಹಕಾರಿ
Post

ಆಲಸ್ಯ – ನೋವು ಮರೆಯಲು ಕ್ರೀಡೆ ಸಹಕಾರಿ

ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಅದರ ಸಂಭ್ರಮಾಚರಣೆಯ ಪ್ರಯುಕ್ತ ಸಂಡೆ ಕ್ರಿಕೆಟರ್ ಫ್ರೆಂಡ್ಸ್ ಗ್ರೂಪ್ ವತಿಯಿಂದ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿತ್ತು.

ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿ ಆರ್.ಎಲ್. ಶಿವಪ್ರಕಾಶ್
Post

ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿ ಆರ್.ಎಲ್. ಶಿವಪ್ರಕಾಶ್

ಜಿಲ್ಲಾ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷರನ್ನಾಗಿ ಆರ್.ಎಲ್.ಶಿವಪ್ರಕಾಶ್ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ಎಂ.ವೀರೇಶ್ ಅವರ ಆದೇಶದ ಮೇರೆಗೆ ನೇಮಿಸಲಾಗಿದೆ.

ಬಂಜಾರ ಸಮುದಾಯ ಅಭಿವೃದ್ಧಿಗೆ ಸಿಎಂರಿಂದ ಹಲವಾರು ಯೋಜನೆೆ
Post

ಬಂಜಾರ ಸಮುದಾಯ ಅಭಿವೃದ್ಧಿಗೆ ಸಿಎಂರಿಂದ ಹಲವಾರು ಯೋಜನೆೆ

ರಾಣೇಬೆನ್ನೂರು : ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದಲ್ಲಿ ಬಂಜಾರ ಸಮುದಾಯದ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದ್ದಾರೆ ಎಂದು ಶಾಸಕ ಅರುಣಕುಮಾರ ಪೂಜಾರ ಹೇಳಿದರು. 

Post

ಪ್ರಾದೇಶಿಕ-ಮಾತೃ ಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣ ; ಸ್ವಾಗತಾರ್ಹ

ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ ಪ್ರಾದೇಶಿಕ-ಮಾತೃ ಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣ ನೀಡುವ ಕೇಂದ್ರದ ನಿಲುವನ್ನು ಕಸಾಪ ತಾಲ್ಲೂಕು ಅಧ್ಯಕ್ಷ ಬಿ. ವಾಮದೇವಪ್ಪ ಸ್ವಾಗತಿಸಿದ್ದಾರೆ.

ಹರಿಹರ ಆರೋಗ್ಯ ಮಾತೆ ಚರ್ಚ್‍ನಲ್ಲಿ ಮೇರಿ ಮಾತೆ ಜಾತ್ರೆಗೆ ಚಾಲನೆ
Post

ಹರಿಹರ ಆರೋಗ್ಯ ಮಾತೆ ಚರ್ಚ್‍ನಲ್ಲಿ ಮೇರಿ ಮಾತೆ ಜಾತ್ರೆಗೆ ಚಾಲನೆ

ಹರಿಹರ, ಆ.30- ಪಟ್ಟಣದ ಆರೋಗ್ಯ ಮಾತೆ ಚರ್ಚ್‍ನಲ್ಲಿ ಮೇರಿ ಮಾತೆ ಜಾತ್ರಾ ಕಾರ್ಯಕ್ರಮವನ್ನು ಧ್ವಜಾರೋಹಣ ಮಾಡುವ ಮೂಲಕ ಸಂಸದ ಜಿ.ಎಂ. ಸಿದ್ದೇಶ್ವರ ಉದ್ಘಾಟಿಸಿದರು.

ಶಿರಮಗೊಂಡನಹಳ್ಳಿ ಕೃಷಿ ಪತ್ತಿನ ಸಂಘದ ಅಧ್ಯಕ್ಷರಾಗಿ ಶಂಭುಲಿಂಗಪ್ಪ
Post

ಶಿರಮಗೊಂಡನಹಳ್ಳಿ ಕೃಷಿ ಪತ್ತಿನ ಸಂಘದ ಅಧ್ಯಕ್ಷರಾಗಿ ಶಂಭುಲಿಂಗಪ್ಪ

ಶಿರಮಗೊಂಡನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಆರ್.ಸಿ. ಶಂಭುಲಿಂಗಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 

ದಾವಣಗೆರೆ ಹಾಕಿ ಲೆಜೆಂಡ್ ಮೇಜರ್ ಧ್ಯಾನ್‍ಸಿಂಗ್ ಜನ್ಮ ದಿನಾಚರಣೆ
Post

ದಾವಣಗೆರೆ ಹಾಕಿ ಲೆಜೆಂಡ್ ಮೇಜರ್ ಧ್ಯಾನ್‍ಸಿಂಗ್ ಜನ್ಮ ದಿನಾಚರಣೆ

ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಮತ್ತು ಹಾಕಿ ಲೆಜೆಂಡ್ ಮೇಜರ್ ಧ್ಯಾನ್‍ಸಿಂಗ್ ಜನ್ಮ ದಿನಾಚರಣೆ ಆಚರಿಸಲಾಯಿತು.