ಕನಗೊಂಡನಹಳ್ಳಿ ಗ್ರಾ.ಪಂ. ಅಧ್ಯಕ್ಷರಾಗಿ ಅನುಸೂಯಮ್ಮ ಆಯ್ಕೆ

ದಾವಣಗೆರೆ,ಜು.31- ತಾಲ್ಲೂಕಿನ ಕನಗೊಂಡನಹಳ್ಳಿ ಗ್ರಾಮ ಪಂಚಾಯ್ತಿಯ ಅಧ್ಯಕ್ಷರಾಗಿ ಶ್ರೀಮತಿ ಅನುಸೂಯಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Leave a Reply

Your email address will not be published.