ಬಿಜೆಪಿ ಸರ್ಕಾರದ ವರ್ಷಾಚರಣೆ : ಬೆಳ್ಳೂಡಿಯಲ್ಲಿ ಸಸಿ ನೆಡುವ ಕಾರ್ಯಕ್ರಮ

ಬಿಜೆಪಿ ಸರ್ಕಾರದ ವರ್ಷಾಚರಣೆ : ಬೆಳ್ಳೂಡಿಯಲ್ಲಿ ಸಸಿ ನೆಡುವ ಕಾರ್ಯಕ್ರಮ

ಮಲೇಬೆನ್ನೂರು, ಆ.2- ಬಿಜೆಪಿ ಗ್ರಾಮಾಂತರ ಘಟಕದ ವತಿಯಿಂದ ಭಾನುವಾರ ಬೆಳ್ಳೂಡಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ರಾಜ್ಯ ಸರ್ಕಾರದ ಒಂದು ವರ್ಷದ ಸಾಧನೆಯ ಕರಪತ್ರವನ್ನು ಮನೆ ಮನೆಗೆ  ವಿತರಿಸುವ ಮತ್ತು ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಮಾಜಿ ಶಾಸಕ ಬಿ.ಪಿ.ಹರೀಶ್, ಬಿಜೆಪಿ ಜಿಲ್ಲಾಧ್ಯಕ್ಷ ಹನಗವಾಡಿ ವೀರೇಶ್, ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಎಂ.ವಾಗೀಶ್ ಸ್ವಾಮಿ, ಹರಿಹರ ತಾಲ್ಲೂಕು ಗ್ರಾಮಾಂತರ ಘಟಕದ ಅಧ್ಯಕ್ಷ ಹಿಂಡಸಘಟ್ಟಿ ಲಿಂಗರಾಜ್, ಅದಾಪುರ ವೀರೇಶ್, ಹುಗ್ಗಿ ಮಹಾಂತೇಶ್, ಕೆ.ಬೇವಿನಹಳ್ಳಿ ಹಾಲೇಶ್, ಉಮೇಶ್, ನಾಗರಾಜ್ ಮತ್ತು ವಿವಿಧ ಗ್ರಾಮಗಳ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Leave a Reply

Your email address will not be published.