ಅಯೋಧ್ಯೆ ಶಿಲಾನ್ಯಾಸ ಕಾರ್ಯಕ್ರಮ ವೀಕ್ಷಿಸಿದ ಸಂಸದ ಜಿ.ಎಂ.ಸಿದ್ದೇಶ್ವರ

ಅಯೋಧ್ಯೆ ಶಿಲಾನ್ಯಾಸ ಕಾರ್ಯಕ್ರಮ ವೀಕ್ಷಿಸಿದ ಸಂಸದ ಜಿ.ಎಂ.ಸಿದ್ದೇಶ್ವರ

ದಾವಣಗೆರೆ, ಆ.5- ಅಯೋಧ್ಯೆಯಲ್ಲಿ  ಶ್ರೀ ರಾಮನ ಭವ್ಯ ಮಂದಿರದ ಶಿಲಾನ್ಯಾಸವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನೆರವೇರಿಸುತ್ತಿರುವ ಕಾರ್ಯಕ್ರಮವು ದೂರದರ್ಶನದಲ್ಲಿ ನೇರ ಪ್ರಸಾರವಾಗುತ್ತಿರುವುದನ್ನು ಸಂಸದ ಸಿ.ಎಂ.ಸಿದ್ದೇಶ್ವರ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಅವರ ಭೀಮಸಮುದ್ರದ ನಿವಾಸದಲ್ಲಿ ವೀಕ್ಷಿಸಿದರು. ಈ ವೇಳೆ ಪತ್ನಿ ಶ್ರೀಮತಿ ಗಾಯತ್ರಿ ಸಿದ್ದೇಶ್ವರ, ಪುತ್ರ ಅನಿತ್‌ಕುಮಾರ್ ಹಾಗೂ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published.