Day: September 1, 2020

Home 2020 September 01 (Tuesday)
Post

ಕೊನೆಯ ದಿನಗಳವರೆಗೂ ಜನತೆಯ ಒಡನಾಟ ಬಿಡದ ನಾಯಕ

ನವದೆಹಲಿ : ದೇಶದ 13ನೇ ರಾಷ್ಟ್ರಪತಿಯಾಗಿದ್ದ ಮುಖರ್ಜಿ, ರಾಜಕೀಯ ದಿನಗಳಲ್ಲಿ ಕಾಂಗ್ರೆಸ್‌ನ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಮುಂಚೂಣಿಯಲ್ಲಿರುತ್ತಿದ್ದರು. ದೇಶದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದರು.

ಈರುಳ್ಳಿ ಬೆಳೆ : ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆ
Post

ಈರುಳ್ಳಿ ಬೆಳೆ : ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆ

ಹರಪನಹಳ್ಳಿ : ಚುಕ್ಕೆ ರೋಗ ಮತ್ತು  ಕೊಳೆ ರೋಗದಿಂದ ನಷ್ಟ ಹೊಂದಿದ ಈರುಳ್ಳಿ ಬೆಳೆಗಾರರಿಗೆ ಸರ್ಕಾರ ಈ ಕೂಡಲೇ ಪರಿಹಾರ  ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಕೋವಿಡ್‌ನಿಂದ ಮೃತಪಟ್ಟ ಪಿಡಿಓ ಕುಟುಂಬಕ್ಕೆ ಸರ್ಕಾರಿ ಸೌಲಭ್ಯ ನೀಡಲು ಒತ್ತಾಯ
Post

ಕೋವಿಡ್‌ನಿಂದ ಮೃತಪಟ್ಟ ಪಿಡಿಓ ಕುಟುಂಬಕ್ಕೆ ಸರ್ಕಾರಿ ಸೌಲಭ್ಯ ನೀಡಲು ಒತ್ತಾಯ

ಕೋವಿಡ್ ಸೋಂಕಿಗೆ ಬಲಿಯಾದ ಚನ್ನಗಿರಿ ತಾಲ್ಲೂಕು ಮಲ್ಲಾಪುರ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಕುಟುಂಬಕ್ಕೆ ಸರ್ಕಾರದಿಂದ ಸಿಗಬೇಕಾದ ಗರಿಷ್ಠ ಸೌಲಭ್ಯವನ್ನು ತ್ವರಿತವಾಗಿ ದೊರಕಿಸಿ ಕೊಡಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮನವಿ ಸಲ್ಲಿಸಿದರು.

ದರ್ಶನ್‌ಗೆ ಎಸ್ಸೆಸ್ಸೆಂ ಸನ್ಮಾನ
Post

ದರ್ಶನ್‌ಗೆ ಎಸ್ಸೆಸ್ಸೆಂ ಸನ್ಮಾನ

ಸೋಮವಾರ ದಾವಣಗೆರೆಗೆ ಆಗಮಿಸಿದ್ದ ನಟ ದರ್ಶನ್ ಮತ್ತು  ಚಿಕ್ಕಣ್ಣ ಅವರುಗಳು ತಮ್ಮ ನಿವಾಸಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾಜಿ ಸಚಿವ ಶಾಮನೂರು  ಮಲ್ಲಿಕಾರ್ಜುನ್ ಸನ್ಮಾನಿಸಿ, ಗೌರವಿಸಿದರು.

Post

ನಗರದಲ್ಲಿ ಮೊಹರಂ ‘ಯಾದೇ ಹುಸೇನ್’ ಆಚರಣೆ

ಚಂದ್ರದರ್ಶನ ದಿಂದ ಪ್ರಾರಂಭವಾಗುವ ಮುಸ್ಲಿಂ ಬಾಂಧವರ ಹೊಸ ವರ್ಷದ ಸಂಕೇತವಾಗಿರುವ ಮೊಹರಂ 'ಯಾದೇ ಹುಸೇನ್‌' ಹಬ್ಬವನ್ನು ನಗರಾದ್ಯಂತ ಮುಸ್ಲಿಂ ಬಾಂಧವರು ಶ್ರದ್ಧಾಭಕ್ತಿಯಿಂದ ಸರಳವಾಗಿ ಆಚರಿಸಿದರು.

ಜಿಲ್ಲೆಯಲ್ಲಿ 255 ಪಾಸಿಟಿವ್ 6 ಸಾವು, 371 ಬಿಡುಗಡೆ
Post

ಜಿಲ್ಲೆಯಲ್ಲಿ 255 ಪಾಸಿಟಿವ್ 6 ಸಾವು, 371 ಬಿಡುಗಡೆ

ಜಿಲ್ಲೆಯಲ್ಲಿ ಸೋಮವಾರ 255 ಜನರಿಗೆ ಕೊರೊನಾ ಸೋಂಕು ದೃಢಪಟ್ಟ ವರದಿಯಾಗಿದೆ. 6 ಜನರು ಸಾವನ್ನಪ್ಪಿದ್ದು, 371 ಜನರು ಕೋವಿಡ್ ಸೋಂಕು ಮುಕ್ತರಾಗಿ ಬಿಡುಗಡೆಯಾಗಿದ್ದಾರೆ.

ಪಿಎಂಜಿಎಸ್‌ವೈ ಯೋಜನೆಯಡಿ ಜಿಲ್ಲೆಗೆ 140 ಕೋ. ರೂ.
Post

ಪಿಎಂಜಿಎಸ್‌ವೈ ಯೋಜನೆಯಡಿ ಜಿಲ್ಲೆಗೆ 140 ಕೋ. ರೂ.

ಮಲೇಬೆನ್ನೂರು : ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ದಾವಣಗೆರೆ ಜಿಲ್ಲೆಯಲ್ಲಿ 166 ಕಿ.ಮೀ. ರಸ್ತೆ ಅಭಿವೃದ್ಧಿಪಡಿಸಲು 140 ಕೋಟಿ ರೂ. ಮಂಜೂರಾಗಿದ್ದು, ಈಗಾಗಲೇ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಮಗಾರಿಗೆ ಚಾಲನೆ ನೀಡಿದ್ದೇನೆ

Post

ಭಾರತ ರತ್ನ ಪ್ರಣಬ್ ಇನ್ನಿಲ್ಲ

ನವದೆಹಲಿ : ದೇಶದ ಅತ್ಯಂತ ಗೌರವಾನ್ವಿತ ಹಾಗೂ ಮೆಚ್ಚುಗೆ ಪಡೆದ ನಾಯಕರಲ್ಲೊಬ್ಬರಾದ ಭಾರತ ರತ್ನ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನರಾಗಿ ದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.

Post

ಡ್ರಗ್ಸ್ ಪ್ರಕರಣದಲ್ಲಿ ಚಿರು ಹೆಸರು ತಂದಿದ್ದು ಬೇಸರ ತರಿಸಿದೆ : ನಟ ದರ್ಶನ್

ಕನ್ನಡ ಚಿತ್ರರಂಗದಲ್ಲಿನ ಡ್ರಗ್ಸ್  ಪ್ರಕರಣದಲ್ಲಿ ನಟ ದಿ. ಚಿರಂಜೀವಿ ಸರ್ಜಾ ಹೆಸರನ್ನು ಪ್ರಸ್ತಾಪಿಸುತ್ತಿರುವುದರಿಂದ ತನಗೆ ತುಂಬಾ ಬೇಸರವಾಗಿದೆ ಎಂದು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ನೋವು ಹೊರಹಾಕಿದ್ದಾರೆ.