Day: September 3, 2020

Home 2020 September 03 (Thursday)
Post

ಅಪರೂಪ ವ್ಯಕ್ತಿತ್ವದ ಪ್ರಣಬ್ ಮುಖರ್ಜಿ : ಕುಲಸಚಿವ ಪ್ರೊ. ಬಸವರಾಜ್ ಬಣಕಾರ್‌

ಹತ್ತು ಹಲವು ವಿಷಯಗಳಲ್ಲಿ ವಿದ್ವತ್ ಸಾಧಿಸಿ, ದೇಶಕ್ಕೆ ಜಾಗತಿಕ ಮಟ್ಟದಲ್ಲಿ ಗೌರವ ತಂದುಕೊಟ್ಟಿದ್ದ ಅಪರೂಪದ ವ್ಯಕ್ತಿತ್ವದ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ನಿಧನದಿಂದ ದೇಶಕ್ಕೆ ತುಂಬಲಾರದ ನಷ್ಟವಾಗಿದೆ

ಜಿಲ್ಲಾಡಳಿತದಿಂದ ನಾರಾಯಣ ಗುರುಗಳ ಜಯಂತಿ ಸರಳ ಆಚರಣೆ
Post

ಜಿಲ್ಲಾಡಳಿತದಿಂದ ನಾರಾಯಣ ಗುರುಗಳ ಜಯಂತಿ ಸರಳ ಆಚರಣೆ

ಜಿಲ್ಲಾಡಳಿತದ ಸಹಯೋಗದೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಆಯೋಜಿಸಲಾಗಿದ್ದ ಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. 

ನೇಮಕಾತಿಗಾಗಿ ಆಗ್ರಹಿಸಿ ಓಟಿ ತಂತ್ರಜ್ಞರ ಮನವಿ
Post

ನೇಮಕಾತಿಗಾಗಿ ಆಗ್ರಹಿಸಿ ಓಟಿ ತಂತ್ರಜ್ಞರ ಮನವಿ

ಕೊರೊನಾ ಸಂದರ್ಭದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡುತ್ತಿರುವ ತಮ್ಮನ್ನು ಕೂಡಲೇ  ನೇಮಕಾತಿ ಮಾಡಿಕೊಳ್ಳುವಂತೆ ಒತ್ತಾಯಿಸಿ ನಗರದಲ್ಲಿ ಇಂದು ಜಿಲ್ಲೆಯ ಶಸ್ತ್ರಚಿಕಿತ್ಸಾ ಕೊಠಡಿ ತಂತ್ರಜ್ಞರು ಜಿಲ್ಲಾಡಳಿತಕ್ಕೆ ‌ಮನವಿ‌ ಮಾಡಿದರು.

ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ವಿವಾದ : ಶ್ರೀಗಳ ಜೊತೆ ಚರ್ಚೆ
Post

ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ವಿವಾದ : ಶ್ರೀಗಳ ಜೊತೆ ಚರ್ಚೆ

ಮಲೇಬೆನ್ನೂರು : ಸಮಾಜ ಕಟ್ಟುತ್ತೇವೆ ಎಂಬ ಭರದಲ್ಲಿ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವ ಕೆಲ ಮನಸ್ಥಿತಿ ಗಳು ತಮ್ಮ ನಡವಳಿಕೆಗಳನ್ನು ಬದಲಾಯಿಸಿಕೊಳ್ಳುವ ಅನಿ ವಾರ್ಯತೆ ಇದೆ ಎಂದು ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದ್ದಾರೆ.

Post

ಪ.ಜಾತಿಗೆ ಒಳ ಮೀಸಲಾತಿ ವರ್ಗೀಕರಿಸಲು ಆಗ್ರಹ

ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿಯನ್ನು ವರ್ಗೀಕರಿಸಬೇಕೆಂದು ಒಂದೇ ವರ್ಗ ಎಂಬ ಕಾರಣಕ್ಕೆ ಹಣ್ಣುಗಳ ಬುಟ್ಟಿಯನ್ನು ಬಲಶಾಲಿ ಜಾತಿಗಳಿಗೆ ಮಾತ್ರ ನೀಡಲಾಗುವುದಿಲ್ಲ.

Post

ಒಂದು ತಿಂಗಳ ಸಂಬಳ ಉಳಿಸಲು ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟ

ಪ್ರತಿ ವರ್ಷ ಶೈಕ್ಷಣಿಕ ವರ್ಷ ಪ್ರಾರಂಭವಾದಾಗ ವಿಶ್ವವಿದ್ಯಾನಿಲಯದ ಅನುಮತಿ ಪಡೆದು ಸಂದರ್ಶನ ಪ್ರಕ್ರಿಯೆ ಪೂರ್ಣಗೊಳಿಸುವಷ್ಟರಲ್ಲಿ ಒಂದು ತಿಂಗಳು ತೆಗೆದುಕೊಳ್ಳುವುದರಿಂದ ವಿದ್ಯಾರ್ಥಿಗಳಿಗೆ ತರಗತಿಗಳು ನಡೆಯುವುದಿಲ್ಲ. 

ಜಗಳೂರು : ಪ್ರತಿಯೊಬ್ಬರೂ ಹಿರಿಯ ನಾಗರಿಕರನ್ನು ಗೌರವಿಸಬೇಕು
Post

ಜಗಳೂರು : ಪ್ರತಿಯೊಬ್ಬರೂ ಹಿರಿಯ ನಾಗರಿಕರನ್ನು ಗೌರವಿಸಬೇಕು

ಜಗಳೂರು : ಮುಪ್ಪು ಎಂಬುದು  ಎಲ್ಲರಿಗೂ ಕಟ್ಟಿಟ್ಟ ಬುತ್ತಿಯಾಗಿದ್ದು, ಪ್ರತಿಯೊಬ್ಬರೂ ಹಿರಿಯ ನಾಗರಿಕರನ್ನು ಗೌರವಿಸಬೇಕು,  ವೃದ್ಧರ ಅನುಕೂಲಕ್ಕಾಗಿ ಪಟ್ಟಣದಲ್ಲಿ  ವೃದ್ದಾಶ್ರಾಮ ಸ್ಥಾಪಿಸಲಾಗುವುದು.

ಉದ್ಯೋಗ ಖಾತ್ರಿ ಕೆಲಸದ ಅವಧಿ ಹೆಚ್ಚಳಕ್ಕೆ ಆಗ್ರಹ
Post

ಉದ್ಯೋಗ ಖಾತ್ರಿ ಕೆಲಸದ ಅವಧಿ ಹೆಚ್ಚಳಕ್ಕೆ ಆಗ್ರಹ

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೆಲಸದ ಅವಧಿಯನ್ನು 200 ದಿನಗಳಿಗೆ ಹೆಚ್ಚಿ ಸಲು ಒತ್ತಾಯಿಸಿ, ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

ವಿಂಗ್‌ ಬಲಪಡಿಸಿದಾಗ‌ ಪಕ್ಷ ಬೆಳೆಯಲು ಸಾಧ್ಯ
Post

ವಿಂಗ್‌ ಬಲಪಡಿಸಿದಾಗ‌ ಪಕ್ಷ ಬೆಳೆಯಲು ಸಾಧ್ಯ

ಬ್ರಿಟಿಷರನ್ನು ಹೊಡೆದು ಓಡಿಸುವಲ್ಲಿ ಕಾಂಗ್ರೆಸ್ ಮುಖ್ಯಪಾತ್ರ ವಹಿಸಿದೆ.  ಬಿಜೆಪಿ ಬ್ರಿಟಿಷರಿಗಿಂತ ಅಪಾಯಕಾರಿ ಪಕ್ಷವಾಗಿದ್ದು, ಬ್ರಿಟಿಷರಂತೆ ಒಡೆದು ಆಳುವ ಕೆಲಸ ಮಾಡುತ್ತಿದೆ. ಈ ಬಗ್ಗೆ ಜನರಿಗೆ ತಿಳಿಸುವ ಕೆಲಸವನ್ನು ನಮ್ಮ ಕಾಂಗ್ರೆಸ್ ಪಕ್ಷ ಮಾಡಬೇಕಾಗಿದೆ.

ಕಟ್ಟಡ ಕಾರ್ಮಿಕರಿಗೆ ಪರಿಹಾರ ನೀಡುವಂತೆ ಆಗ್ರಹ
Post

ಕಟ್ಟಡ ಕಾರ್ಮಿಕರಿಗೆ ಪರಿಹಾರ ನೀಡುವಂತೆ ಆಗ್ರಹ

ಹರಪನಹಳ್ಳಿ, : ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಕೊರೊನಾ ಲಾಕ್‌ಡೌನ್‌ ಪರಿಹಾರ 5 ಸಾವಿರ ರೂಪಾಯಿ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ (ಸಿಐಟಿಯು) ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.