Day: September 8, 2020

Home 2020 September 08 (Tuesday)
Post

ಕಿಡ್ನಿ ವೈಫಲ್ಯ ಇದ್ದವರಿಗೆ ಕೊರೊನಾ ಸೋಂಕು ಅತಿ ಅಪಾಯಕಾರಿ

ಕಿಡ್ನಿ ವೈಫಲ್ಯ ಆದವರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಅವರಿಗೆ ಕೊರೊನಾ ಸೋಂಕು ತೀವ್ರ ಅಪಾಯಕಾರಿ ಎಂದು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯ ಮೂತ್ರಪಿಂಡ ಶಾಸ್ತ್ರಜ್ಞ ಡಾ.ಎಸ್. ವಿಶ್ವನಾಥ್ ಹೇಳಿದರು. 

ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳನ್ನು ರಕ್ಷಿಸಿದ ಪೊಲೀಸರು
Post

ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳನ್ನು ರಕ್ಷಿಸಿದ ಪೊಲೀಸರು

ಲಾರಿಗಳಲ್ಲಿ ಅಕ್ರಮವಾಗಿ ಕಸಾಯಿ ಖಾನೆಗೆ ಸಾಗಿಸಲಾಗುತ್ತಿದ್ದ 77 ಜಾನುವಾರುಗಳನ್ನು ರಕ್ಷಣೆ ಮಾಡಿರುವ ಪೊಲೀಸರು 12 ಮಂದಿಯನ್ನು ಬಂಧಿಸಿದ್ದಾರೆ.

Post

ಬಿಜೆಪಿ ದಲಿತ ಸಂಗಮವಾಗಿ ಪರಿವರ್ತನೆಯಾಗುತ್ತಿದೆ

ಬಿಜೆಪಿ ದಲಿತ ವಿರೋಧಿ ಎಂಬುದು ಪ್ರತಿಪಕ್ಷಗಳ ಹುಸಿ ಪ್ರಚಾರವಾಗಿದೆ. ಇಂತಹ ಪ್ರಚಾರಕ್ಕೆ ಪರಿಶಿಷ್ಟ ಜಾತಿ ಹಾಗೂ ಪಂಗಡದವರು ಕಿವಿಗೊಡದೇ ಬಿಜೆಪಿಗೆ ಜೊತೆಯಾಗಬೇಕು ಎಂದು ಎ. ಛಲವಾದಿ ನಾರಾಯಣ ಸ್ವಾಮಿ ಕರೆ ನೀಡಿದ್ದಾರೆ.

43ನೇ ವಾರ್ಡ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಜಯಮ್ಮ
Post

43ನೇ ವಾರ್ಡ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಜಯಮ್ಮ

ಮಹಾನಗರ ಪಾಲಿಕೆಯ 43ನೇ ವಾರ್ಡಿನ ಸದಸ್ಯರಾದ ಕಲ್ಲಳ್ಳಿ ನಾಗರಾಜ್ ಅವರ ಜನ ಸಂಪರ್ಕ ಕಚೇರಿಯಲ್ಲಿ ಮಹಿಳಾ ಕಾರ್ಯಕರ್ತರ ಸಭೆ ನಿನ್ನೆ ನಡೆಯಿತು.

ಪ್ರತಿ ವಾರ್ಡ್‌ನಲ್ಲೂ ಶೀಘ್ರ ವಾಚನಾಲಯ
Post

ಪ್ರತಿ ವಾರ್ಡ್‌ನಲ್ಲೂ ಶೀಘ್ರ ವಾಚನಾಲಯ

ಮಹಾನಗರ ಪಾಲಿಕೆ ವತಿಯಿಂದ ನಗರದ 45 ವಾರ್ಡುಗಳಲ್ಲೂ ವಾಚನಾಲಯ ಆರಂಭಿಸಲು ಕಾರ್ಯಪ್ರವೃತ್ತ ರಾಗಿ ರುವುದಾಗಿ ಮಹಾನಗರ ಪಾಲಿಕೆ ಉಪ ಆಯುಕ್ತ ಪ್ರಭು ಸ್ವಾಮಿ ಹೇಳಿದರು.

Post

ದಾರಿ ತಪ್ಪಿದ ಯುವಕರಿಗೆ ‘ಹನುಮಂತರಾಯ’ ಸಂಜೀವನಾಗಲಿ

1965 ರಲ್ಲಿ ಭೂಮಿಗೆ ತುಂಬಾ ಅಪಾಯಕಾರಿ ಎಂದು ಡಿಡಿಟಿ ಪೌಡರನ್ನು ಬ್ಯಾನ್ ಮಾಡಿದ್ದರು. ಆದರೆ ಭೂಮಿ ಪುತ್ರರಾದ ಯುವ ಜನಾಂಗಕ್ಕೆ ಈಗಿನ ಡಿಡಿಟಿ ಯಿಂದ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಗೊತ್ತಿದ್ದರೂ ಇದನ್ನು ಬ್ಯಾನ್ ಮಾಡದಿರುವುದು ಶೋಚನೀಯ.

ಒಳಮೀಸಲಾತಿ ಕಾಯ್ದೆ ಜಾರಿಗಾಗಿ ಡಿಎಸ್ಎಸ್ ಪ್ರತಿಭಟನೆ
Post

ಒಳಮೀಸಲಾತಿ ಕಾಯ್ದೆ ಜಾರಿಗಾಗಿ ಡಿಎಸ್ಎಸ್ ಪ್ರತಿಭಟನೆ

ಒಳ ಮೀಸಲಾತಿ ಜಾರಿ ಕುರಿತು ನೀಡಿರುವ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಕರ್ನಾಟಕ ರಾಜ್ಯ ಸರ್ಕಾರವು ಸೆಪ್ಟೆಂಬರ್‌ನಲ್ಲಿ ನಡೆಯುವ ವಿಧಾನಸಭಾ ಅಧಿವೇಶನದಲ್ಲಿ ಮಂಡಿಸಿ ಒಳ ಮೀಸಲಾತಿ ಕಾಯ್ದೆಯನ್ನು ಜಾರಿಗೆ ತರಬೇಕೆಂದು ಆಗ್ರಹಿಸಿ ಪ್ರತಿಭಟಿಸಲಾಯಿತು.

ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮುಖ್ಯ
Post

ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮುಖ್ಯ

ಹರಿಹರ : ದೇಶದ ಮಕ್ಕಳ ಭವಿಷ್ಯ ವನ್ನು ಉತ್ತಮ ರೀತಿಯಲ್ಲಿ ರೂಪಿಸುವಲ್ಲಿ ಶಿಕ್ಷ ಕರ ಪಾತ್ರ ಬಹುಮುಖ್ಯವಾಗಿರುತ್ತದೆ ಎಂದು ಶಾಸಕ ಎಸ್. ರಾಮಪ್ಪ ಅಭಿಪ್ರಾಯಪಟ್ಟರು.

ಅಭಿಮಾನಿಗಳಿಂದ ಕಿಚ್ಚ ಸುದೀಪ್ ಹುಟ್ಟುಹಬ್ಬ ಆಚರಣೆ
Post

ಅಭಿಮಾನಿಗಳಿಂದ ಕಿಚ್ಚ ಸುದೀಪ್ ಹುಟ್ಟುಹಬ್ಬ ಆಚರಣೆ

ಚಿತ್ರನಟ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬವನ್ನು ಆಶ್ರಯ ಹಿರಿಯ ವನಿತೆಯರ ಆನಂದಧಾಮ ವೃದ್ಧಾಶ್ರಮದಲ್ಲಿ ಆಚರಿಸ ಲಾಯಿತು. ಊಟದ ವ್ಯವಸ್ಥೆ ಹಾಗೂ ಮಾಸ್ಕ್‌ಗಳ ವಿತರಣೆಯನ್ನು ಜಿಲ್ಲಾ ಕಿಚ್ಚ ಸುದೀಪ್ ಅಭಿಮಾನಿಗಳ ಸಂಘದ ವತಿಯಿಂದ ಮಾಡಲಾಯಿತು.