Day: September 13, 2020

Home 2020 September 13 (Sunday)
ಎಸ್‍ಸಿಪಿ – ಟಿಎಸ್‍ಪಿ ಹಣ ರಸ್ತೆ ಕಾಮಗಾರಿಗೆ ಬೇಡ
Post

ಎಸ್‍ಸಿಪಿ – ಟಿಎಸ್‍ಪಿ ಹಣ ರಸ್ತೆ ಕಾಮಗಾರಿಗೆ ಬೇಡ

ಎಸ್‍ಸಿಪಿ ಮತ್ತು ಟಿಎಸ್‍ಪಿ ಯೋಜನೆಯ ಹಣವನ್ನು ಅವರ ಅಭಿವೃದ್ಧಿಗೆ ಮಾತ್ರ ವಿನಿಯೋಗಿಸಬೇಕೇ ಹೊರತು ರಸ್ತೆ ಕಾಮಗಾರಿಗೆ ಬಳಸಬೇಡಿ ಎಂದು ಅಧಿಕಾರಿಗಳಿಗೆ ಗೋವಿಂದ ಎಂ.ಕಾರಜೋಳ ತಿಳಿಸಿದ್ದಾರೆ. 

ಕೊಮಾರನಹಳ್ಳಿ ಕೆರೆ ಭರ್ತಿಗೆ 4 ಅಡಿ ಬಾಕಿ ಪ್ರಾಣಿ – ಪಕ್ಷಿಗಳಿಗೆ, ದನ-ಕರುಗಳಿಗೆ ಆಸರೆ
Post

ಕೊಮಾರನಹಳ್ಳಿ ಕೆರೆ ಭರ್ತಿಗೆ 4 ಅಡಿ ಬಾಕಿ ಪ್ರಾಣಿ – ಪಕ್ಷಿಗಳಿಗೆ, ದನ-ಕರುಗಳಿಗೆ ಆಸರೆ

ಮಲೇಬೆನ್ನೂರು : ಕೊಮಾರನ ಹಳ್ಳಿಯ ಹೆಳವನಕಟ್ಟೆ ಶ್ರೀ ಲಕ್ಷ್ಮೀ ರಂಗನಾಥ ಸ್ವಾಮಿಯ  ಕೆರೆಗೆ ಮತ್ತಷ್ಟು ನೀರು ಹರಿದು ಬಂದಿದ್ದು,  ಕಳೆದ ಭಾನುವಾರ ಮತ್ತು ಮಂಗಳವಾರ ಸುರಿದ ಮಳೆಯಿಂದಾಗಿ ಕೆರೆ ಭರ್ತಿಗೆ  4 ಅಡಿ ಮಾತ್ರ ಬಾಕಿ ಇದೆ.

Post

ಸಮಸ್ಯೆಗಳಿಗೆ ಆತ್ಮಹತ್ಯೆಯೇ ಪರಿಹಾರವಲ್ಲ

ಸಮಸ್ಯೆಗಳಿಗೆ ಆತ್ಮಹತ್ಯೆಯೇ ಪರಿಹಾರವಲ್ಲ. ಜಗತ್ತಿನಲ್ಲಿ ಸಮಸ್ಯೆಗಳಿಲ್ಲದವರು ಯಾರೂ ಇಲ್ಲ ಪ್ರತಿಯೊಬ್ಬರಿಗೂ ಕೂಡ ಸಮಸ್ಯೆ ಎನ್ನುವುದು ಇದ್ದೇ ಇರುತ್ತದೆ. ಆದ್ದರಿಂದ ಆತ್ಮಹತ್ಯೆಗೆ ಶರಣಾಗದೇ ಸೂಕ್ತ ಪರಿಹಾರ ಕಂಡುಕೊಳ್ಳಲು ಮೊದಲು ಪ್ರಯತ್ನಿಸಬೇಕು.

ನಾಡು-ನುಡಿ ರಕ್ಷಣೆ, ಮಾತೃಭಾಷೆಗೆ ಪ್ರಾಮುಖ್ಯತೆ ಅಗತ್ಯ
Post

ನಾಡು-ನುಡಿ ರಕ್ಷಣೆ, ಮಾತೃಭಾಷೆಗೆ ಪ್ರಾಮುಖ್ಯತೆ ಅಗತ್ಯ

ಮಗುವಿನ ಸರ್ವಾಂಗೀಣ ಬೆಳವಣಿಗೆಗೆ, ನಾಡಿನ ಸಾಹಿತ್ಯ ಹಾಗೂ ಸಂಸ್ಕೃತಿಯ ಸಂರಕ್ಷಣೆಗೆ ಮಾತೃ ಭಾಷೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಹೆಚ್.ಎಸ್. ಮಂಜುನಾಥ ಕುರ್ಕಿ ಹೇಳಿದರು.

ಕೊಪ್ಪ ಪೊಲೀಸರ ಮೇಲೆ ಕ್ರಮಕ್ಕೆ ಆಗ್ರಹ
Post

ಕೊಪ್ಪ ಪೊಲೀಸರ ಮೇಲೆ ಕ್ರಮಕ್ಕೆ ಆಗ್ರಹ

ಸಾಮಾಜಿಕ ಹೋರಾಟಗಾರ ಕೆ.ಎಲ್.ಅಶೋಕ್ ಮತ್ತು ಅವರ ಕುಟುಂ ಬದ ಸದಸ್ಯರ ಮೇಲೆ ದುರುದ್ದೇಶಪೂರ್ವಕವಾಗಿ ಕಿರುಕುಳ ನೀಡಿದ ಕೊಪ್ಪ ಪೊಲೀಸರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ಪ್ರತಿಭಟಿಸಲಾಯಿತು.

ಮಾಯಕೊಂಡ : ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕಕ್ಕೆ ನೇಮಕ
Post

ಮಾಯಕೊಂಡ : ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕಕ್ಕೆ ನೇಮಕ

ಮಹಿಳಾ ಕಾಂಗ್ರೆಸ್ ಪಕ್ಷದ ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾಯಕೊಂಡ ಮತ್ತು ಬಸವಾಪಟ್ಟಣ ಬ್ಲಾಕ್‍ಗೆ ಅಧ್ಯಕ್ಷರುಗಳನ್ನು ನೇಮಕ ಮಾಡಲಾಗಿದೆ.

Post

ಉದ್ಯೋಗ ನೀಡಿ, ಆತ್ಮಹತ್ಯೆ ನಿಲ್ಲಿಸಿ

ಉದ್ಯೋಗ ನೀಡಿ ಆತ್ಮಹತ್ಯೆ ನಿಲ್ಲಿಸಿ 7998799854 ನಂಬರ್‍ಗೆ ಮಿಸ್ಡ್ ಕಾಲ್ ನೀಡುವ ಮೂಲಕ ಅಭಿಯಾನಕ್ಕೆ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಚಾಲನೆ ನೀಡಿದೆ.

ರೈತ ವಿರೋಧಿ ನೀತಿಗಳನ್ನು ಕೈ ಬಿಡಲು ಆಗ್ರಹ
Post

ರೈತ ವಿರೋಧಿ ನೀತಿಗಳನ್ನು ಕೈ ಬಿಡಲು ಆಗ್ರಹ

ಮೆಕ್ಕೆಜೋಳ ಖರೀದಿ ಕೇಂದ್ರ, ಭೂಮಿ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ಖಾಸಗೀಕರಣದ ಬಗ್ಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ತಾಲ್ಲೂಕಿನ ವಿವಿಧ ಗ್ರಾಮಗಳ ಗ್ರಾಮ ಪಂಚಾಯಿತಿ ಭಾಗದಲ್ಲಿ ಹೋರಾಟದ ಜೊತೆಗೆ ಅರಿವು ಮೂಡಿಸಲಾಯಿತು.