ಹೊನ್ನಾಳಿ : ಇಲ್ಲಿನ ಎಪಿಎಂಸಿ ಆವರಣದಲ್ಲಿ ಶನಿವಾರ ಹಮ್ಮಿಕೊಂಡ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ-ಉದ್ಘಾಟನಾ ಸಮಾರಂಭಕ್ಕೆ ಮಳೆ ಅಡ್ಡಿಯಾಯಿತು.
ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಶೀಘ್ರ ಮುಕ್ತಾಯಗೊಳಿಸಲು ಸೂಚನೆ
ಮಹಾನಗರ ಪಾಲಿಕೆಯ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ಸ್ಮಾರ್ಟ್ಸಿಟಿ ಯೋಜನೆಯ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರ ಅಧ್ಯಕ್ಷತೆಯಲ್ಲಿ ನಡೆಯಿತು
ಮಹಾ ನಾಯಕ ಧಾರಾವಾಹಿ ನಿಲ್ಲಿಸುವಂತೆ ಕೊಲೆ ಬೆದರಿಕೆ : ಕಾನೂನು ಕ್ರಮಕ್ಕೆ ಒತ್ತಾಯ
ಹರಪನಹಳ್ಳಿ : ಮಹಾ ನಾಯಕ ಧಾರಾವಾಹಿ ನಿಲ್ಲಿಸುವಂತೆ ಕೊಲೆ ಬೆದರಿಕೆ ಹಾಕಿ ದವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಮಾದಿಗ ಮಹಾಸಭಾದ ತಾಲ್ಲೂಕು ಅಧ್ಯಕ್ಷ ಯರಬಾಳು ಹನುಮಂತಪ್ಪ ಒತ್ತಾಯಿಸಿದ್ದಾರೆ.
ಡ್ರಗ್ಸ್ ದಂಧೆ : ಜೀವಾವಧಿ ಶಿಕ್ಷೆ ವಿಧಿಸಲು ಎಐವೈಎಫ್ ಒತ್ತಾಯ
ಡ್ರಗ್ಸ್ ದಂಧೆಯಲ್ಲಿ ತೊಡಗಿರುವವರಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ಅಖಿಲ ಭಾರತ ಯುವಜನ ಫೆಡರೇಷನ್ (ಎಐವೈಎಫ್) ಜಿಲ್ಲಾ ಸಮಿತಿ ವತಿಯಿಂದ ನಗರದ ಉಪವಿಭಾಗಾಧಿಕಾರಿ ಕಚೇರಿ ಮುಂಭಾಗದಲ್ಲಿಂದು ಪ್ರತಿಭಟನೆ ನಡೆಸಿ ನಂತರ ಮನವಿ ಸಲ್ಲಿಸಿದರು
ರಾಣೇಬೆನ್ನೂರು ಉಪನೋಂದಣಿ ಕಚೇರಿ ಸ್ಥಳಾಂತರಕ್ಕೆ ರೈತರ ವಿರೋಧ
ರಾಣೇಬೆನ್ನೂರು : ಸ್ಥಳೀಯ ಉಪನೋಂದಣಿ ಕಚೇರಿಯನ್ನು ಬೇರೆಡೆಗೆ ಸ್ಥಳಾಂತರ ಮಾಡುವ ಕಾರ್ಯ ನಡೆದಿದ್ದು, ಸರ್ಕಾರ ಇದನ್ನು ತಡೆದು, ಮಿನಿ ವಿಧಾನ ಸೌಧದಲ್ಲಿಯೇ ಉಳಿಸುವಂತೆ ಒತ್ತಾಯಿಸಿ ರೈತ ಸಂಘದಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.
ಸುಲ್ತಾನಿಪುರದ ಕೆರೆ ಮೇಲಿನ ರಸ್ತೆ ಕಾಮಗಾರಿಗೆ ಚಾಲನೆ
ತಾಲ್ಲೂಕಿನ ಆನಗೋಡು ಬಳಿಯ ಸುಲ್ತಾನಿಪುರದ ಕೆರೆ ಮೇಲಿನ ರಸ್ತೆಯನ್ನು ಸುಮಾರು ಒಂದೂವರೆ ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ದಿಪಡಿಸಲು ಉದ್ದೇಶಿಸಲಾಗಿದೆ.
ಪರಿಶಿಷ್ಟ ಮಕ್ಕಳಿಗೆ ಮೊಬೈಲ್ ನೀಡಲು ಚಿಂತನೆ: ಕಾರಜೋಳ
ಕೊರೊನಾ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾ ಖೆಯ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಆನ್ಲೈನ್ ಶಿಕ್ಷಣಕ್ಕೆ ಕ್ರಮ ತೆಗೆದು ಕೊಳ್ಳಲಾಗುವುದು.
ಐಎಸ್ಐ ಹೆಲ್ಮೆಟ್ ಕಡ್ಡಾಯ ಅಲ್ಲ : ಎಸ್ಪಿ
ಐ.ಎಸ್.ಐ. ಗುಣಮಟ್ಟದ ಹೆಲ್ಮೆಟ್ ಕಡ್ಡಾಯ ಅಲ್ಲ ಎಂದಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಗುಣಮಟ್ಟದ ಹೆಲ್ಮೆಟ್ ಧರಿಸಲು ಮಾತ್ರ ನಿಯಮ ಇದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಬೆಂಬಲಿಸಿ
ಹೊನ್ನಾಳಿ : ಖಾಸಗಿ ಶಿಕ್ಷಣ ಸಂಸ್ಥೆಗಳಿಗಿಂತ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಲಭಿಸುತ್ತಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವ ಗೋವಿಂದ ಎಂ.ಕಾರಜೋಳ ಹೇಳಿದರು.
ಪೊಲೀಸರಿಗೆ ಈಗ ಕಾನೂನಿನ ಅರಿವಾಗಿದೆಯೇ?
ಸಮಾಜದಲ್ಲಿ ಯಾವುದೇ ಅವೈಜ್ಞಾನಿಕ ಹಾಗೂ ನಿಯಮಗಳ ವಿರುದ್ಧವಾಗಿ ವಸ್ತುಗಳನ್ನು ಉತ್ಪಾದನೆ ಮಾಡುವುದೇ ಕಾನೂನು ಬಾಹಿರವಾಗಿದೆ.