Day: September 16, 2020

Home 2020 September 16 (Wednesday)
Post

ಜಿಲ್ಲೆಯಲ್ಲಿ ಭ್ರಷ್ಟಾಚಾರ ಮಿತಿ ಮೀರಲು ಸಂಸದ ಸಿದ್ದೇಶ್ವರ ಕಾರಣ

ಜಿಲ್ಲೆಯ ಎಲ್ಲಾ ಇಲಾಖೆಗಳಲ್ಲೂ ಭ್ರಷ್ಟಾಚಾರ ಮಿತಿ ಮೀರಿದ್ದು, ಇದು ಹೆಚ್ಚಲು ಸಂಸದ ಜಿ.ಎಂ. ಸಿದ್ದೇಶ್ವರ ಕಾರಣ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಗಂಭೀರ ಆರೋಪ ಮಾಡಿದರು.

ಬಿದಿರು – ಶ್ರೀಗಂಧ ಕೃಷಿ ಅರಣ್ಯೀಕರಣ ಕಾರ್ಯಾಗಾರ
Post

ಬಿದಿರು – ಶ್ರೀಗಂಧ ಕೃಷಿ ಅರಣ್ಯೀಕರಣ ಕಾರ್ಯಾಗಾರ

ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಮಟ್ಟದ ಜನಪ್ರತಿನಿಧಿಗಳು, ಪ್ರಗತಿ ಪರ ಕೃಷಿಕರು ಹಾಗೂ ಕೃಷಿ, ತೋಟಗಾರಿಕೆ, ರೇಷ್ಮೆ ಮತ್ತು ಇತರೆ ಅನುಷ್ಠಾನ ಇಲಾಖೆಗಳ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬಿದಿರು-ಶ್ರೀಗಂಧ ಕೃಷಿ ಅರಣ್ಯೀಕರಣ ಕಾರ್ಯಾಗಾರ ನಡೆಯಿತು.

ದೈಹಿಕ ಶಿಕ್ಷಣ ಕೇಂದ್ರ ಉದ್ಘಾಟನೆ
Post

ದೈಹಿಕ ಶಿಕ್ಷಣ ಕೇಂದ್ರ ಉದ್ಘಾಟನೆ

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದಲ್ಲಿ ದೈಹಿಕ ಶಿಕ್ಷಣ ಕೇಂದ್ರವನ್ನು ಕಾಲೇಜು ಶಿಕ್ಷಣ ಇಲಾಖೆ ಶಿವಮೊಗ್ಗ ಪ್ರಾದೇಶಿಕ ಜಂಟಿ ನಿರ್ದೇಶಕ ಪ್ರೊ. ವೀರಭದ್ರಪ್ಪ ಉದ್ಘಾಟಿ ಸಿದರು.

ಸರ್.ಎಂ.ವಿಶ್ವೇಶ್ವರಯ್ಯರವರ 160ನೇ ಜನ್ಮದಿನಾಚರಣೆ
Post

ಸರ್.ಎಂ.ವಿಶ್ವೇಶ್ವರಯ್ಯರವರ 160ನೇ ಜನ್ಮದಿನಾಚರಣೆ

ಭಾರತ ರತ್ನ ಸರ್.ಎಂ. ವಿಶ್ವೇಶ್ವರಯ್ಯನವರ 160ನೇ ಹುಟ್ಟುಹಬ್ಬದ ಸವಿನೆನಪಿಗಾಗಿ ಇಂಜಿನಿಯರ್ಸ್ ದಿನಾಚರಣೆ 2020 ಕಾರ್ಯಕ್ರಮ ಆಚರಿಸಲಾಯಿತು. 

ನಿಸ್ವಾರ್ಥ ಸೇವೆಯಿಂದ ದೇಶದ ಉನ್ನತಿ
Post

ನಿಸ್ವಾರ್ಥ ಸೇವೆಯಿಂದ ದೇಶದ ಉನ್ನತಿ

ದೇಶದ ಅರ್ಥಿಕ, ಸಾಮಾಜಿಕ, ಶೈಕ್ಷಣಿಕ ಮತ್ತು ಕೃಷಿ ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಸರ್ ಎಂ. ವಿಶ್ವೇಶ್ವರಯ್ಯ ಅವರು ನೀಡಿದ ಕೊಡುಗೆಗಳು ಶಾಶ್ವತವಾಗಿ ಉಳಿದಿವೆ.

Post

ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಕರೆ

ಆತ್ಮ ನಿರ್ಭರ್ ನಿಧಿಯ ಯೋಜನೆಯಡಿ 10 ಸಾವಿರ ಕಿರು ಸಾಲ ಮತ್ತು ಬಡ್ಡಿ ಸಹಾಯ ಧನ ಪಡೆಯಬಹುದಾಗಿದ್ದು, ಆಸಕ್ತ ಬೀದಿ ವ್ಯಾಪಾರ ಸ್ಥರು ಅರ್ಜಿ ಸಲ್ಲಿಸುವ ಮೂಲಕ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಕೋರಿದೆ.

Post

ಸ್ಥಳೀಯ ಸಂಸ್ಥೆಗಳ ಉಪಚುನಾವಣೆ ನಡೆಸಲು ಎಸ್‌ಓಪಿ ಮಾರ್ಗಸೂಚಿ ರಚನೆ

ರಾಜ್ಯ ಚುನಾವಣಾ ಆಯೋಗ ಕರ್ನಾಟಕ ಕೋವಿಡ್-19 ಹಿನ್ನೆಲೆ ಯಲ್ಲಿ ಸ್ಥಳಿಯ ಸಂಸ್ಥೆಗಳ ಸಾರ್ವತ್ರಿಕ ಉಪಚು ನಾವಣೆ ನಡೆಸಲು ಅನುಸರಿಸಬೇಕಾದ ಪ್ರಾಮಾ ಣಿತ ಕಾರ್ಯ ನಿರ್ವಹಣಾ ಪದ್ದತಿ (ಎಸ್‌ಓಪಿ) ಮಾರ್ಗಸೂಚಿಗಳನ್ನು ರಚನೆ ಮಾಡಲಾಗಿದೆ.

ಕೆ.ಪಿ .ಸಿದ್ದಬಸಪ್ಪರ ಅನನ್ಯ ಸೇವೆಗೆ ಪುರಸ್ಕರಿಸಿದ್ದ ಕಸಾಪ
Post

ಕೆ.ಪಿ .ಸಿದ್ದಬಸಪ್ಪರ ಅನನ್ಯ ಸೇವೆಗೆ ಪುರಸ್ಕರಿಸಿದ್ದ ಕಸಾಪ

ಮಲೇಬೆನ್ನೂರಿನ ಹಿರಿಯ ಮುತ್ಸದ್ಧಿ ಕೆ.ಪಿ.ಸಿದ್ದಬಸಪ್ಪ ಅವರ ನಿಧನಕ್ಕೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಹೆಚ್.ಎಸ್. ಮಂಜುನಾಥ ಕುರ್ಕಿ, ನಿಕಟಪೂರ್ವ ಅಧ್ಯಕ್ಷ ಎ.ಆರ್. ಉಜ್ಜನಪ್ಪ ಅವರುಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

ಹರಪನಹಳ್ಳಿ ಕಾಂಗ್ರೆಸ್‍ನ ಭದ್ರಕೋಟೆ; ಪಕ್ಷ ಸೋಲಲು ಕಾಂಗ್ರೆಸ್ಸಿಗರೇ ಕಾರಣ
Post

ಹರಪನಹಳ್ಳಿ ಕಾಂಗ್ರೆಸ್‍ನ ಭದ್ರಕೋಟೆ; ಪಕ್ಷ ಸೋಲಲು ಕಾಂಗ್ರೆಸ್ಸಿಗರೇ ಕಾರಣ

ಹರಪನಹಳ್ಳಿ ಕಾಂಗ್ರೆಸ್‍ನ ಭದ್ರಕೋಟೆಯಾಗಿದ್ದು, ಪಕ್ಷ ಸೋಲಲು ಕಾಂಗ್ರೆಸ್ಸಿಗರೇ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಹೈಕಮಾಂಡ್ ಯಾರಿಗೇ ಪಕ್ಷದ ಟಿಕೆಟ್ ನೀಡಿದರೂ ಅವರ ಪರವಾಗಿ ನಿಂತು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ