ದೈಹಿಕ ಶಿಕ್ಷಣ ಕೇಂದ್ರ ಉದ್ಘಾಟನೆ

ದೈಹಿಕ ಶಿಕ್ಷಣ ಕೇಂದ್ರ ಉದ್ಘಾಟನೆ

ದಾವಣಗೆರೆ, ಸೆ.15- ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದಲ್ಲಿ ದೈಹಿಕ ಶಿಕ್ಷಣ ಕೇಂದ್ರವನ್ನು ಕಾಲೇಜು ಶಿಕ್ಷಣ ಇಲಾಖೆ ಶಿವಮೊಗ್ಗ ಪ್ರಾದೇಶಿಕ ಜಂಟಿ ನಿರ್ದೇಶಕ ಪ್ರೊ. ವೀರಭದ್ರಪ್ಪ ಉದ್ಘಾಟಿ ಸಿದರು. ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂಶುಪಾಲ ತೂ.ಕ. ಶಂಕ್ರಯ್ಯ ಹಾಗೂ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಕೆ.ಎಂ. ವೀರೇಂದ್ರ ಉಪಸ್ಥಿತರಿದ್ದರು. 

Leave a Reply

Your email address will not be published.