ಮಲ್ಲಿಕಾರ್ಜುನ, ‘ಉತ್ತಮ ಉಪನ್ಯಾಸಕ’

ಮಲ್ಲಿಕಾರ್ಜುನ, ‘ಉತ್ತಮ ಉಪನ್ಯಾಸಕ’

ಹರಪನಹಳ್ಳಿ, ಸೆ. 15- ಉಪನ್ಯಾಸಕ ಹೆಚ್. ಮಲ್ಲಿಕಾರ್ಜುನ ಅವರು ರಾಜ್ಯ ಸರ್ಕಾರ ನೀಡುವ ರಾಜ್ಯಮಟ್ಟದ ಉತ್ತಮ ಉಪನ್ಯಾಸಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೆಂಗಳೂರಿನ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಶಿಕ್ಷಣ ಸಚಿವ ಸುರೇಶಕುಮಾರ್ ಪ್ರಶಸ್ತಿಯನ್ನು  ಪ್ರದಾನ ಮಾಡಿದರು.

Leave a Reply

Your email address will not be published.