ಬಾತಿ ಕೃಷಿ ಸಂಘದ ಅಧ್ಯಕ್ಷರಾಗಿ ನಾಗರಾಜ್, ಉಪಾಧ್ಯಕ್ಷರಾಗಿ ಗಾಯತ್ರಮ್ಮ ಆಯ್ಕೆ

ದಾವಣಗೆರೆ, ಸೆ.18- ದೊಡ್ಡಬಾತಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪಿ.ಎ. ನಾಗರಾಜು, ಉಪಾ ಧ್ಯಕ್ಷರಾಗಿ ಗಾಯತ್ರಮ್ಮ ಅಗಸನಕಟ್ಟೆ ಹಳೇಬಾತಿ ಆಯ್ಕೆಯಾಗಿದ್ದಾರೆ ಎಂದು ಮುಖ್ಯಕಾರ್ಯನಿರ್ವಹಣಾಧಿಕಾರಿ ಹೆಚ್.ಆರ್. ಮಲ್ಲೇಶಪ್ಪ ತಿಳಿಸಿದ್ದಾರೆ.

Leave a Reply

Your email address will not be published.