Day: October 3, 2020

Home 2020 October 03 (Saturday)
ಹರಿಹರ ಮರ್ಚೆಂಟ್ಸ್ ಸೌಹಾರ್ದ  ಕೋ-ಆಪರೇಟಿವ್ ಅಧ್ಯಕ್ಷರಾಗಿ ನಾಗರಾಜ್, ಉಪಾಧ್ಯಕ್ಷರಾಗಿ ಪ್ರವೀಣ್ ಹೆಗಡೆ
Post

ಹರಿಹರ ಮರ್ಚೆಂಟ್ಸ್ ಸೌಹಾರ್ದ ಕೋ-ಆಪರೇಟಿವ್ ಅಧ್ಯಕ್ಷರಾಗಿ ನಾಗರಾಜ್, ಉಪಾಧ್ಯಕ್ಷರಾಗಿ ಪ್ರವೀಣ್ ಹೆಗಡೆ

ಹರಿಹರ : ಹರಿಹರ ಮರ್ಚೆಂಟ್ಸ್ ಸೌಹಾರ್ದ ಕೋ ಆಪ್ ನಿಯಮಿತದ ಅಧ್ಯಕ್ಷರಾಗಿ ಹೆಚ್.ಎಂ. ನಾಗರಾಜ್, ಉಪಾಧ್ಯಕ್ಷರಾಗಿ ಡಾ. ಪ್ರವೀಣ್ ಹೆಗಡೆ ಆಯ್ಕೆಯಾಗಿದ್ದಾರೆ.

ಖರೀದಿ ಕೇಂದ್ರ : ಕಪ್ಪು ಪಟ್ಟಿ ಧರಿಸಿ ರೈತರ ಮೌನ ಪ್ರತಿಭಟನೆ
Post

ಖರೀದಿ ಕೇಂದ್ರ : ಕಪ್ಪು ಪಟ್ಟಿ ಧರಿಸಿ ರೈತರ ಮೌನ ಪ್ರತಿಭಟನೆ

ಮೆಕ್ಕೆಜೋಳ, ಭತ್ತ ಮತ್ತು ಅಡಿಕೆ ಖರೀದಿ ಕೇಂದ್ರ ತೆರೆಯದಿರುವುದನ್ನು ಖಂಡಿಸಿ, ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ (ಪ್ರೊ. ಎಂ.ಡಿ. ನಂಜುಂಡಸ್ವಾಮಿ ಬಣ)ಯ ವತಿಯಿಂದ ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಲಾಯಿತು.

ಕೂಡ್ಲಿಗಿಯಲ್ಲಿ ವನ್ಯಜೀವಿ ಸಪ್ತಾಹ ಗುಡೇಕೋಟೆಗೆ ಬೈಕ್ ಜಾಥಾ
Post

ಕೂಡ್ಲಿಗಿಯಲ್ಲಿ ವನ್ಯಜೀವಿ ಸಪ್ತಾಹ ಗುಡೇಕೋಟೆಗೆ ಬೈಕ್ ಜಾಥಾ

ಕೂಡ್ಲಿಗಿ : ವನ್ಯಜೀವಿ ಉಳಿವಿಗೆ ಅರಣ್ಯ ಇಲಾಖೆಯ ಜೊತೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯವಾಗಿದ್ದು ಜೀವ ವೈವಿಧ್ಯ ಕಾಪಾಡಲು ಎಲ್ಲರೂ ಕೈಜೋಡಿಸಬೇಕಾಗಿದೆ ಎಂದು ಜಿ.ರಂಗನಾಥ ಕರೆ ನೀಡಿದರು. 

ಬಿಜೆಪಿ ಯುವ ಮೋರ್ಚಾದಿಂದ  ಸ್ವಚ್ಛತೆ-ಸಸಿ ನೆಡುವ ಕಾರ್ಯಕ್ರಮ
Post

ಬಿಜೆಪಿ ಯುವ ಮೋರ್ಚಾದಿಂದ ಸ್ವಚ್ಛತೆ-ಸಸಿ ನೆಡುವ ಕಾರ್ಯಕ್ರಮ

ಮಹಾತ್ಮ ಗಾಂಧೀಜಿ ಜನ್ಮ ದಿನದ ಪ್ರಯುಕ್ತ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಸ್ವಚ್ಛತೆ  ಮತ್ತು ಸಸಿ ನೆಡುವ ಕಾರ್ಯಕ್ರಮವನ್ನು ನಡೆಸಲಾಯಿತು.

ಅತ್ಯಾಚಾರ ಖಂಡಿಸಿ ಮೇಣದ ಬತ್ತಿ ಹಚ್ಚಿ ಪ್ರತಿಭಟನೆ
Post

ಅತ್ಯಾಚಾರ ಖಂಡಿಸಿ ಮೇಣದ ಬತ್ತಿ ಹಚ್ಚಿ ಪ್ರತಿಭಟನೆ

ಉಕ್ಕಡಗಾತ್ರಿ : ಉತ್ತರ ಪ್ರದೇಶದಲ್ಲಿ ದಲಿತ ಯುವತಿ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣವನ್ನು ಖಂಡಿಸಿ, ಉಕ್ಕಡಗಾತ್ರಿಯಲ್ಲಿ ಗ್ರಾಮಸ್ಥರು ಇಂದು ಪ್ರತಿಭಟನೆ ನಡೆಸಿದರು.

ಜಿಲ್ಲಾ ಕಸಾಪದಿಂದ ಗಾಂಧೀಜಿ, ಶಾಸ್ತ್ರೀಜಿ ಜನ್ಮ ದಿನಾಚರಣೆ
Post

ಜಿಲ್ಲಾ ಕಸಾಪದಿಂದ ಗಾಂಧೀಜಿ, ಶಾಸ್ತ್ರೀಜಿ ಜನ್ಮ ದಿನಾಚರಣೆ

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಭಾರತದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ನಗರದ ಕುವೆಂಪು ಕನ್ನಡ ಭವನದಲ್ಲಿ ಆಚರಿಸಲಾಯಿತು.

ರೈತ, ಕಾರ್ಮಿಕ ಮಸೂದೆಗಳ ವಿರುದ್ಧ ಪ್ರತಿಭಟನೆ
Post

ರೈತ, ಕಾರ್ಮಿಕ ಮಸೂದೆಗಳ ವಿರುದ್ಧ ಪ್ರತಿಭಟನೆ

ಹರಪನಹಳ್ಳಿ : ಜನ ವಿರೋಧಿ ಮಸೂದೆಗಳನ್ನು ವಿರೋಧಿಸಿ ಮುಂದಿನ ದಿನಗಳಲ್ಲಿ ಎಲ್ಲಾ ಜಿಲ್ಲಾ ಹಾಗೂ ಬ್ಲಾಕ್‌ ಕಾಂಗ್ರೆಸ್ ಕೇಂದ್ರಗಳಲ್ಲಿ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುವುದು ಶಶಿಧರ್ ಪೂಜಾರ್ ಹೇಳಿದರು.

ಗಾಂಧೀಜಿ-ಶಾಸ್ತ್ರೀಜಿಯವರ ಆದರ್ಶ ಅಳವಡಿಸಿಕೊಳ್ಳಬೇಕು
Post

ಗಾಂಧೀಜಿ-ಶಾಸ್ತ್ರೀಜಿಯವರ ಆದರ್ಶ ಅಳವಡಿಸಿಕೊಳ್ಳಬೇಕು

ಹರಿಹರ : ಮಹಾತ್ಮಾ ಗಾಂಧಿಯವರು ಶಾಂತಿ-ಅಹಿಂಸೆಯ ಹರಿಕಾರರು, ಸತ್ಯದ ಸರದಾರರು. ಅವರ ಆದರ್ಶ ಹಾಗೂ ಹೋರಾಟದ ಗುಣಗಳನ್ನು ಇಂದಿನ ಯುವಕರು ತಮ್ಮ ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ರಾಮಪ್ಪ ಹೇಳಿದರು.

ಕೊರೊನಾ ನಿಯಂತ್ರಿಸುವಲ್ಲಿ ಕೇಂದ್ರ ವಿಫಲ
Post

ಕೊರೊನಾ ನಿಯಂತ್ರಿಸುವಲ್ಲಿ ಕೇಂದ್ರ ವಿಫಲ

ಜಗಳೂರು : ಲಾಕ್‍ಡೌನ್ ಘೋಷಿಸಿದ್ದರಿಂದ ದೇಶದ ಜನಸಾಮಾನ್ಯರು ತೀವ್ರ ತೊಂದರೆಗೊಳಗಾಗುವಂತೆ ಮಾಡಿತು ಎಂದು ಲೋಕಸಭೆ ಮಾಜಿ ಸದಸ್ಯ ಬಿ.ಎನ್. ಚಂದ್ರಪ್ಪ ಆರೋಪಿಸಿದರು.