Day: October 5, 2020

Home 2020 October 05 (Monday)
Post

ಬೇಡಿಕೆ ಈಡೇರುವವರೆಗೆ ಮುಷ್ಕರ ನಿಲ್ಲದು

ಸಮಾನ ಕೆಲಸಕ್ಕೆ ಸಮಾನ ವೇತನ ಹಾಗೂ ಸೇವಾ ಭದ್ರತೆ ಸೇರಿ 14 ಬೇಡಿಕೆಗಳ ಈಡೇರಿಕೆಗಾಗಿ ನಡೆಸುತ್ತಿರುವ ಮುಷ್ಕರ ವನ್ನು ಬೇಡಿಕೆಗಳನ್ನು ಈಡೇರಿ ಸುವವರೆಗೂ ಮುಂದುವರೆಸಲು ತೀರ್ಮಾನಿಸಲಾಗಿದೆ.

Post

ಡಾ. ಹೆಚ್. ವಿಶ್ವನಾಥ್ ಅವರಿಗೆ ಗಾಂಧೀಜಿ ಸದ್ಭಾವನಾ ಶಾಂತಿ ಪ್ರಶಸ್ತಿ

ನಗರದ ಶಿಕ್ಷಣ ತಜ್ಞ ಹಾಗೂ ಜಾನಪದ ವಿದ್ವಾಂಸ ಡಾ. ಹೆಚ್. ವಿಶ್ವನಾಥ್ ಅವರು ರಾಷ್ಟ್ರ ಮಟ್ಟದ ರಾಷ್ಟ್ರಪಿತ ಮಹಾತ್ಮ ಗಾಂಧಿ ಸದ್ಭಾವನಾ ಶಾಂತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಯಲ್ಲಮ್ಮನಗರದಲ್ಲಿ ಗಾಂಧೀಜಿ,  ಶಾಸ್ತ್ರೀಜಿ ಜಯಂತ್ಯೋತ್ಸವ
Post

ಯಲ್ಲಮ್ಮನಗರದಲ್ಲಿ ಗಾಂಧೀಜಿ, ಶಾಸ್ತ್ರೀಜಿ ಜಯಂತ್ಯೋತ್ಸವ

ಸ್ಥಳೀಯ ಯಲ್ಲಮ್ಮ ನಗರದಲ್ಲಿ ಶ್ರೀ ಸಂತ ಶಿಶುನಾಳ ಷರೀಫ್‌ರ ಭಜನಾ ಮಂದಿರದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಮಾಜಿ ಪ್ರಧಾನಮಂತ್ರಿ ಲಾಲ್‌ ಬಹದ್ದೂರ್‌ ಶಾಸ್ತ್ರಿ ಜಯಂತಿ ಹಾಗೂ ಐಎಸ್‌ಡಿಎಸ್ ಜಯಂತಿ ಆಯೋಜಿಸಲಾಗಿತ್ತು.

Post

ಪರಿಸರ ಸೂಕ್ಷ್ಮ ವಲಯ ಘೋಷಣೆ ಮತ್ತೊಮ್ಮೆ ಪರಿಶೀಲಿಸಬೇಕು

ರಂಭಾಪುರಿ ಪೀಠ : ಭದ್ರಾ ಹುಲಿ ಯೋಜನೆ ಮತ್ತು ಪರಿಸರ ಸೂಕ್ಷ್ಮ ವಲಯ ಜನವಸತಿ ಗ್ರಾಮ ಹೊರತು ಪಡಿಸಿ ಜಾರಿಗೊಳಿಸಬೇಕು. ಈಗಾಗಲೇ ತೀರ್ಮಾನಿಸಿರುವ ಘೋಷಣೆ ಅವೈಜ್ಞಾನಿಕವಾಗಿದೆ ಶ್ರೀ ವೀರಸೋಮೇಶ್ವರ ಮಹಾಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.

ಅಹಿಂಸೆ – ಸತ್ಯಾಗ್ರಹ ಎಂಬ ಅಸ್ತ್ರಗಳನ್ನು ನೀಡಿ,  ಸ್ವತಂತ್ರ ತಂದುಕೊಟ್ಟ ಮಹಾನ್ ಸಂತ ಗಾಂಧೀಜಿ
Post

ಅಹಿಂಸೆ – ಸತ್ಯಾಗ್ರಹ ಎಂಬ ಅಸ್ತ್ರಗಳನ್ನು ನೀಡಿ, ಸ್ವತಂತ್ರ ತಂದುಕೊಟ್ಟ ಮಹಾನ್ ಸಂತ ಗಾಂಧೀಜಿ

ಸ್ಲಂ ಜನಾಂದೋಲನ ಕರ್ನಾಟಕ, ಸಾವಿತ್ರಿ ಬಾಪುಲೆ ಮಹಿಳಾ ಸಂಘಟನೆ ಜಿಲ್ಲಾ ಸಮಿತಿ ವತಿಯಿಂದ  ಮಹಾತ್ಮ ಗಾಂಧೀಜಿ ಜನ್ಮ ದಿನಾಚರಣೆ ಹಾಗೂ ಸ್ಲಂ ನಿವಾಸಿಗಳಿಗೆ ಮಾಸ್ಕ್, ಸ್ಯಾನಿಟೈಜರ್ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿತ್ತು. 

ಅತ್ಯಾಚಾರ, ಕೊಲೆ ಖಂಡಿಸಿ ಪಂಜಿನ ಮೆರವಣಿಗೆ
Post

ಅತ್ಯಾಚಾರ, ಕೊಲೆ ಖಂಡಿಸಿ ಪಂಜಿನ ಮೆರವಣಿಗೆ

ರಾಹುಲ್‍ಗಾಂಧಿ ಮತ್ತು ಪ್ರಿಯಾಂಕಾಗಾಂಧಿ ಅವರನ್ನು ವಶಕ್ಕೆ ಪಡೆದು ಅನುಚಿತವಾಗಿ ವರ್ತಿಸಿದ ಪೊಲೀಸರ ನಡೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಇಂದಿಲ್ಲಿ ಪಂಜಿನ ಮೆರವಣಿಗೆ ನಡೆಸಿದ

ಅತ್ಯಾಚಾರ ಖಂಡಿಸಿ ಮೊಂಬತ್ತಿ ಬೆಳಗಿಸಿ ಪ್ರತಿಭಟನೆ
Post

ಅತ್ಯಾಚಾರ ಖಂಡಿಸಿ ಮೊಂಬತ್ತಿ ಬೆಳಗಿಸಿ ಪ್ರತಿಭಟನೆ

ಹರಪನಹಳ್ಳಿ : ರಾಹುಲ್‍ಗಾಂಧಿ,  ಪ್ರಿಯಾಂಕಾ ಗಾಂಧಿ ಅವರನ್ನು ವಶಕ್ಕೆ ಪಡೆದು ಅನುಚಿತವಾಗಿ ವರ್ತಿಸಿದ ಪೊಲೀಸರ ಕ್ರಮವನ್ನು ಖಂಡಿಸಿ ಮೊಂಬತ್ತಿ ಬೆಳಗಿಸಿ ಪ್ರತಿಭಟನೆ ನಡೆಸಲಾಯಿತು. 

ಸದ್ಯದ ಪರಿಸ್ಥಿತಿಯಲ್ಲಿ ವಿಜಯನಗರ ಜಿಲ್ಲೆಯ ಪ್ರಸ್ತಾಪ ಅನುಮಾನ
Post

ಸದ್ಯದ ಪರಿಸ್ಥಿತಿಯಲ್ಲಿ ವಿಜಯನಗರ ಜಿಲ್ಲೆಯ ಪ್ರಸ್ತಾಪ ಅನುಮಾನ

ಕೂಡ್ಲಿಗಿ : ಕೂಡ್ಲಿಗಿಯನ್ನು ನೂತನ ಜಿಲ್ಲೆಯಾಗಲಿರುವ ವಿಜಯನಗರ ಜಿಲ್ಲೆಗೆ ಸೇರ್ಪ ಡಿಸುವ ಉದ್ದೇಶಕ್ಕಾಗಿ ಭಾನುವಾರ ಪಕ್ಷಾತೀತ, ಜಾತ್ಯತೀತವಾಗಿ ಮುಖಂಡರು ಒಂದುಗೂಡಿ ಹೊಸಪೇಟೆಗೆ ಸಚಿವರ ಬಳಿಗೆ ನಿಯೋಗ ಹೋಗಿದೆ.