Day: October 10, 2020

Home 2020 October 10 (Saturday)
Post

ಸೂಳೆಕೆರೆಯಲ್ಲಿ ಚಿರತೆ ಪ್ರತ್ಯಕ್ಷ

ದಾವಣಗೆರೆ, ಅ.9- ಹಳೇ ಪ್ರವಾಸಿ ಮಂದಿರದಲ್ಲಿ ಚಿರತೆ ಪ್ರತ್ಯಕ್ಷವಾಗಿ ಪ್ರವಾಸಿಗರು ಮತ್ತು ಸ್ಥಳೀಯರನ್ನು ಬೆಚ್ಚಿ ಬೀಳಿಸಿದ ಘಟನೆ ಚನ್ನಗಿರಿ ತಾಲ್ಲೂಕಿನ ಸೂಳೆಕೆರೆಯಲ್ಲಿ ಇಂದು ನಡೆದಿದೆ. 

ಡಿಸಿ-ಎಸ್ಪಿಯಿಂದ ಮಾಸ್ಕ್ ದಾಳಿ
Post

ಡಿಸಿ-ಎಸ್ಪಿಯಿಂದ ಮಾಸ್ಕ್ ದಾಳಿ

ಪದವೀಧರ ಕ್ಷೇತ್ರದ ಅಭ್ಯರ್ಥಿಗಳು ಸಮಸ್ಯೆಗೆ ಸ್ಪಂದಿಸದೇ ಕೇವಲ ಮತ ಯಾಚನೆಗೆ ಮುಂದಾಗಿರುವುದು ನೈತಿಕವಾಗಿ ಎಷ್ಟು ಸರಿ ಎಂದು ಸಾಮಾಜಿಕ ಕಾರ್ಯಕರ್ತ ಎನ್. ರಾಜಶೇಖರ್ ಪ್ರಶ್ನಿಸಿದ್ದಾರೆ.

ಶಾಲೆಗಳಲ್ಲೇ ನಡೆಸಿದರೊಳಿತು ವಿದ್ಯಾಗಮ
Post

ಶಾಲೆಗಳಲ್ಲೇ ನಡೆಸಿದರೊಳಿತು ವಿದ್ಯಾಗಮ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 21 ದಿನಗಳ ಲಾಕ್‌ಡೌನ್‌ ಘೋಷಿಸಿ ಕೊರೊನಾ ಬಗ್ಗು ಬಡಿಯುವ ವಿಶ್ವಾಸವನ್ನು ಮಾರ್ಚ್ ತಿಂಗಳ ಅಂತ್ಯದಲ್ಲಿ ವ್ಯಕ್ತಪಡಿಸಿದ್ದರು. ಕೊರೊನಾ ಹೋಗಲಿಲ್ಲ, ಆದರೆ ಆರ್ಥಿಕತೆಯಂತೂ ಮಕಾಡೆ ಮಲಗಿತು.

ನಗರದಲ್ಲಿ ವೃತ್ತಗಳ ಅಭಿವೃದ್ಧಿ ಮುಂದುವರೆದ ತೆರವು
Post

ನಗರದಲ್ಲಿ ವೃತ್ತಗಳ ಅಭಿವೃದ್ಧಿ ಮುಂದುವರೆದ ತೆರವು

ನಗರದ ಹದಡಿ ರಸ್ತೆಯ ಗ್ರಾಮಾಂತರ ಪೊಲೀಸ್ ಠಾಣಾ ಬಳಿಯ ಕೊಂಡಜ್ಜಿ ಬಸಪ್ಪ ವೃತ್ತದ ಸಮೀಪವಿದ್ದ ಹಣ್ಣಿನ ಗೂಡಂಗಡಿಗಳು, ಶ್ರೀ ಶನೇಶ್ವರ ದೇವಸ್ಥಾನದ ಪಕ್ಕದ ಶೆಡ್‌ಗಳು, ಹೋಟೆಲ್‌ ಗಳನ್ನು ನಗರ ಪಾಲಿಕೆಯಿಂದ ತೆರವುಗೊಳಿಸಲಾಯಿತು.

ಬಿಜೆಪಿ ಜಿಲ್ಲಾಧ್ಯಕ್ಷ ನಾಗರಾಜ್ ಲೋಕಿಕೆರೆ   ಕೊರೊನಾ ಮುಕ್ತರಾಗಲಿ ಎಂದು ಪೂಜೆ
Post

ಬಿಜೆಪಿ ಜಿಲ್ಲಾಧ್ಯಕ್ಷ ನಾಗರಾಜ್ ಲೋಕಿಕೆರೆ ಕೊರೊನಾ ಮುಕ್ತರಾಗಲಿ ಎಂದು ಪೂಜೆ

ರೈತ ಮೋರ್ಚಾ ಬಿಜೆಪಿ ಜಿಲ್ಲಾಧ್ಯಕ್ಷ ನಾಗರಾಜ್ ಲೋಕಿಕೆರೆ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರು ಭಗವಂತನ ಆಶೀರ್ವಾದದಿಂದ ಬೇಗ ಗುಣಮುಖರಾಗಲಿ ಎಂದು ಶ್ರೀ ಲಿಂಗೇಶ್ವರ ದೇವಸ್ಥಾನದಲ್ಲಿ ರುದ್ರಾಭಿಷೇಕ ಮಾಡಿಸಲಾಯಿತು.

Post

ಪುರಸಭೆ : ಬಿಸಿಎಗೆ ಅಧ್ಯಕ್ಷ ಸ್ಥಾನ, ಎಸ್ಟಿ ಮಹಿಳೆಗೆ ಉಪಾಧ್ಯಕ್ಷ ಸ್ಥಾನ

ಹರಪನಹಳ್ಳಿ : ಕಳೆದ ಒಂದೂವರೆ ವರ್ಷದಿಂದ ಆಡಳಿತ ಮಂಡಳಿ ಇಲ್ಲದೆ ಇದ್ದ ಪುರಸಭೆಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಇದೀಗ ರಾಜ್ಯ ಸರ್ಕಾರ ಮೀಸಲಾತಿ ಪ್ರಕಟಪಡಿಸಿದೆ.

ಮಾಯಕೊಂಡ ಬ್ಲಾಕ್ ಕಾಂಗ್ರೆಸ್‌ನಿಂದ ಪ್ರತಿಭಟನೆ
Post

ಮಾಯಕೊಂಡ ಬ್ಲಾಕ್ ಕಾಂಗ್ರೆಸ್‌ನಿಂದ ಪ್ರತಿಭಟನೆ

ಹತ್ರಾಸ್‍ನಲ್ಲಿ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ, ಕೊಲೆ ಹಾಗೂ ಮಾಯಕೊಂಡದ ಪೊಲೀಸ್ ಠಾಣೆಯಲ್ಲಿ ನಡೆದ ಪೊಲೀಸ್ ಕಸ್ಟೋಡಿಯಲ್ ಡೆತ್ ಖಂಡಿಸಿ ತಾಲ್ಲೂಕಿನ ಮಾಯಕೊಂಡದಲ್ಲಿ ಪ್ರತಿಭಟನೆ ನಡೆಸಲಾಯಿತು.

ಭದ್ರೆ ಪ್ರತಿವರ್ಷ ತುಂಬಿ, ರೈತರು ಸಮೃದ್ಧಿಯಾಗಲಿ
Post

ಭದ್ರೆ ಪ್ರತಿವರ್ಷ ತುಂಬಿ, ರೈತರು ಸಮೃದ್ಧಿಯಾಗಲಿ

ಮಲೇಬೆನ್ನೂರು : ಭರ್ತಿಯಾಗಿರುವ ಭದ್ರಾ ಜಲಾಶಯಕ್ಕೆ ಶುಕ್ರವಾರ ಹರಿಹರ ತಾಲ್ಲೂಕು ರಸಗೊಬ್ಬರ, ಕ್ರಿಮಿನಾಶಕ, ಬಿತ್ತನೆ ಬೀಜ ಮಾರಾಟಗಾರರ ಸಂಘದಿಂದ ಗಂಗಾ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಲಾಯಿತು.

ಕಸ್ಟೋಡಿಯಲ್ ಡೆತ್ ಪ್ರಕರಣ : ನಿಷ್ಪಕ್ಷಪಾತ ತನಿಖೆಗೆ ಮನವಿ
Post

ಕಸ್ಟೋಡಿಯಲ್ ಡೆತ್ ಪ್ರಕರಣ : ನಿಷ್ಪಕ್ಷಪಾತ ತನಿಖೆಗೆ ಮನವಿ

ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ನಡೆದಿದೆ ಎನ್ನಲಾದ ವಿಠಲಾಪುರ ಗ್ರಾಮದ ಮರುಳಸಿದ್ದಪ್ಪನ ಪೊಲೀಸ್ ಕಸ್ಟೋಡಿಯಲ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಷ್ಪಕ್ಷಪಾತ ತನಿಖೆ ನಡೆಸಲು ಮನವಿ ಮಾಡಿದ್ದಾರೆ.