Day: October 11, 2020

Home 2020 October 11 (Sunday)
ಸರ್ಕಾರಗಳಿಂದ ಶೋಷಿತ ಸಮುದಾಯ ಕಡೆಗಣನೆ
Post

ಸರ್ಕಾರಗಳಿಂದ ಶೋಷಿತ ಸಮುದಾಯ ಕಡೆಗಣನೆ

ಹೋರಾಟದ ಮನೋಭಾವದಿಂದ ರಾಜಕೀಯ ಮುಖಂಡರುಗಳು ಯಾವುದೇ ಕಾರಣಕ್ಕೂ ಕೈಗೊಂಡ ನಿರ್ಧಾರದಿಂದ ಹಿಂದೆ ಸರಿಯಬಾರದು. ನಿಮ್ಮ ಜೊತೆ ರಾಜ್ಯದ ಜನತೆ ನಾವಿದ್ದೇವೆ.

Post

ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘಕ್ಕೆ ಆಯ್ಕೆ

ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘದ ದಾವಣಗೆರೆ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಆರೋಗ್ಯ ಇಲಾಖೆಯ ಜಿ. ಅಣ್ಣಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಹೆಚ್.ಆರ್. ಮಹಾರುದ್ರಪ್ಪ ಆಯ್ಕೆಯಾಗಿದ್ದಾರೆ.

Post

ಭತ್ತದ ಬೆಳೆಯಲ್ಲಿ ದುಂಡಾಣು ಅಂಗಮಾರಿ ರೋಗದ ನಿರ್ವಹಣೆ

ದಾವಣಗೆರೆ ಜಿಲ್ಲೆಯಾದ್ಯಂತ ಸುಮಾರು 66 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತವನ್ನು ಬೆಳೆಯಲಾಗುತ್ತಿದ್ದು, ಭತ್ತದ ಬೆಳೆಯು ಬೆಳವಣಿಗೆ ಹಂತದಿಂದ ತೆಂಡೆ ಒಡೆಯುವ ಹಂತದಲ್ಲಿದ್ದು,  ಕೆಲ ಪ್ರದೇಶಗಳಲ್ಲಿ ದುಂಡಾಣು ಅಂಗಮಾರಿ ರೋಗದ ಬಾಧೆಯು ಕಾಣಿಸಿಕೊಂಡಿದೆ. 

ಬೆಂಬಲ ಬೆಲೆಯಡಿ ಖರೀದಿ ಕೇಂದ್ರಕ್ಕೆ ಆಗ್ರಹಿಸಿ ಧರಣಿ
Post

ಬೆಂಬಲ ಬೆಲೆಯಡಿ ಖರೀದಿ ಕೇಂದ್ರಕ್ಕೆ ಆಗ್ರಹಿಸಿ ಧರಣಿ

ಮೆಕ್ಕೆಜೋಳ ಮತ್ತು ಭತ್ತವನ್ನು  ಬೆಂಬಲ ಬೆಲೆಯಡಿ ಖರೀದಿಸಲು ಸರ್ಕಾರ ಖರೀದಿ ಕೇಂದ್ರ ತೆರೆಯದಿದ್ದರೆ, ಕಾಂಗ್ರೆಸ್ ಪಕ್ಷದಿಂದ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಜಿಲ್ಲಾ ಪಂಚಾಯತಿ ಸದಸ್ಯ ಕೆ.ಎಸ್. ಬಸವಂತಪ್ಪ ಎಚ್ಚರಿಸಿದರು.

ಕೋವಿಡ್-19 ಪರಿಹಾರದ ಸಹಾಯ ಧನಕ್ಕೆ ಕಟ್ಟಡ ಕಾರ್ಮಿಕರ ಆಗ್ರಹ
Post

ಕೋವಿಡ್-19 ಪರಿಹಾರದ ಸಹಾಯ ಧನಕ್ಕೆ ಕಟ್ಟಡ ಕಾರ್ಮಿಕರ ಆಗ್ರಹ

ಕೋವಿಡ್-19 ಪರಿಹಾರದ ಸಹಾಯ ಧನ 5 ಸಾವಿರ ರೂ.ಗಳನ್ನು ನಿಜವಾದ ಕಟ್ಟಡ ಕಾರ್ಮಿಕರ ಬ್ಯಾಂಕ್ ಖಾತೆಗೆ ತಕ್ಷಣವೇ ಜಮೆ ಮಾಡುವಂತೆ ಆಗ್ರಹಿಸಿ ಶ್ರಮಶಕ್ತಿ ಕಟ್ಟಡ ಕಾರ್ಮಿಕರ ಯೂನಿಯನ್ ನೇತೃತ್ವದಲ್ಲಿ ನಿನ್ನೆ ಕಟ್ಟಡ ಕಾರ್ಮಿಕರು ಪ್ರತಿಭಟನೆ ನಡೆಸಿದರು.

ಪಿ.ಬಿ. ರಸ್ತೆಯಲ್ಲಿ ತ್ಯಾಜ್ಯ ಡಂಪಿಂಗ್ ನಾಗರಿಕರಿಗೆ ಕಿರಿಕಿರಿ
Post

ಪಿ.ಬಿ. ರಸ್ತೆಯಲ್ಲಿ ತ್ಯಾಜ್ಯ ಡಂಪಿಂಗ್ ನಾಗರಿಕರಿಗೆ ಕಿರಿಕಿರಿ

ಮಹಾನಗರ ಪಾಲಿಕೆ ವತಿಯಿಂದ ನಗರದಲ್ಲಿ ಚಿಕ್ಕ ವಾಹನಗಳ ಮೂಲಕ ಸಂಗ್ರಹಿಸುವ ತಾಜ್ಯವನ್ನು ದೊಡ್ಡ ವಾಹನಗಳ ಮೂಲಕ ಸಾಗಿಸಲು ಪಿ.ಬಿ. ರಸ್ತೆಯಲ್ಲಿ ಡಂಪಿಂಗ್ ಮಾಡಲಾಗುತ್ತದೆ.  

Post

ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ : ಆಕಾಂಕ್ಷಿಗಳಲ್ಲಿ ನಿರುತ್ಸಾಹ

ಮಲೇಬೆನ್ನೂರು : ಇಲ್ಲಿನ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ರಾಜ್ಯ ಸರ್ಕಾರ ಹೊಸ ಮೀಸಲಾತಿ ನಿಗದಿ ಮಾಡಿ ಆದೇಶ ಹೊರಡಿಸಿರುವುದು ಆಕಾಂಕ್ಷಿಗಳು ನಿರುತ್ಸಾಹ ತೋರುವಂತೆ ಮಾಡಿದೆ.

ಕೂಡ್ಲಿಗಿಯಲ್ಲಿ ಅರ್ಥಪೂರ್ಣ ಗುರುವಂದನಾ ಕಾರ್ಯಕ್ರಮ
Post

ಕೂಡ್ಲಿಗಿಯಲ್ಲಿ ಅರ್ಥಪೂರ್ಣ ಗುರುವಂದನಾ ಕಾರ್ಯಕ್ರಮ

ಕೂಡ್ಲಿಗಿ : ಇಲ್ಲಿನ ಶ್ರೀ ರೇಣುಕ ಪ್ರೌಢಶಾಲೆಯ 2002ನೇ ಸಾಲಿನ ಹತ್ತನೇ ತರಗತಿ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಶಾಲೆಗೆ ಗ್ರೀನ್ ಬೋರ್ಡ್‌ಗಳನ್ನು ವಿತರಿಸಿ ಸಸಿ ನೆಡುವುದರ ಆಚರಿಸಲಾಯಿತು.

Post

ಮಹಿಳೆಯರು ಸ್ವಾವಲಂಬಿಯಾಗಲು ಜಿ.ಪಂ. ಸದಸ್ಯೆ ಹೇಮಾವತಿ ಕರೆ

ಮಲೇಬೆನ್ನೂರು : ಸರ್ಕಾರದ ನೂರಾರು ಯೋಜನೆಗಳು ಜಾರಿಯಲ್ಲಿದ್ದು ಮಹಿಳೆಯರು ಸದುಪ ಯೋಗ ಪಡಿಸಿಕೊಳ್ಳಲು ಹೊಳೆಸಿರಿಗೆರೆ ಜಿಲ್ಲಾ ಪಂಚಾ ಯಿತಿ ಸದಸ್ಯರಾದ ಹೇಮಾವತಿ ಭೀಮಪ್ಪ ಕರೆ ನೀಡಿದರು.

ಸಹಕಾರ ಸಂಸ್ಥೆಗಳು ಸಾರ್ವಜನಿಕರ ಬದುಕನ್ನು ಕಟ್ಟಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ
Post

ಸಹಕಾರ ಸಂಸ್ಥೆಗಳು ಸಾರ್ವಜನಿಕರ ಬದುಕನ್ನು ಕಟ್ಟಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ

ಸಹಕಾರ ಸಂಸ್ಥೆಗಳು ಸಾರ್ವಜನಿಕರ ಬದುಕನ್ನು ಕಟ್ಟಿಕೊಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ದಾವಣಗೆರೆ -ಹರಿಹರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಎನ್.ಎ. ಮುರುಗೇಶ್ ತಿಳಿಸಿದ್ದಾರೆ.