ರೈಲ್ವೆ ಬಿಡಿಭಾಗಗಳ ಸಾಗಿಸುತ್ತಿದ್ದ ಟ್ರಕ್ ಪಲ್ಟಿ

ರೈಲ್ವೆ ಬಿಡಿಭಾಗಗಳ ಸಾಗಿಸುತ್ತಿದ್ದ ಟ್ರಕ್ ಪಲ್ಟಿ

ದಾವಣಗೆರೆ, ಅ.20- ರೈಲ್ವೆ ಬಿಡಿಭಾಗಗಳನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ವೊಂದು ಮಗುಚಿ ಬಿದ್ದಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಗರದಲ್ಲಿ ನಡೆದಿದೆ.

ಪೂನಾದಿಂದ ಚೆನ್ನೈನತ್ತ ದಾವಣಗೆರೆ ಮುಖೇನ ಬೈಪಾಸ್ ರಸ್ತೆಯಲ್ಲಿ ಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಸೋಮವಾರ ಮಧ್ಯರಾತ್ರಿ 2 ಗಂಟೆಯ ಸುಮಾರಿಗೆ ಎಸ್ಸೆಸ್ ಆಸ್ಪತ್ರೆ ಸಮೀಪದ ಸೇವಾ ರಸ್ತೆಯಲ್ಲಿ ಪಲ್ಟಿಯಾಗಿದೆ. ಚಾಲಕ ಅದೃಷ್ಟವಶಾತ್ ಪಾರಾಗಿದ್ದಾನೆ.

Leave a Reply

Your email address will not be published.