Day: November 1, 2020

Home 2020 November 01 (Sunday)
ಜಗಳೂರಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ
Post

ಜಗಳೂರಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ

ಜಗಳೂರು : ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲಾಯಿತು. ಅಧಿಕಾರಿ ವರ್ಗ, ಸಮಾಜದ ಮುಖಂಡರು ಹಾಗೂ ಹೋರಾಟಗಾರರು ಭಾಗವಹಿಸಿ, ಪೂಜೆ ಸಲ್ಲಿಸಿದರು.

ಸಮುದಾಯದ ಕಟ್ಟಕಡೆಯ ವ್ಯಕ್ತಿಗೂ ಮೀಸಲಾತಿ ಸೌಲಭ್ಯ ಸಿಗುವಂತಾದಾಗ ಸಮಾಜದ ಅಭಿವೃದ್ಧಿ ಸಾಧ್ಯ
Post

ಸಮುದಾಯದ ಕಟ್ಟಕಡೆಯ ವ್ಯಕ್ತಿಗೂ ಮೀಸಲಾತಿ ಸೌಲಭ್ಯ ಸಿಗುವಂತಾದಾಗ ಸಮಾಜದ ಅಭಿವೃದ್ಧಿ ಸಾಧ್ಯ

ಹರಪನಹಳ್ಳಿ : ಮೀಸಲಾತಿ ಸೌಲಭ್ಯಗಳು ಕೇವಲ ಉಳ್ಳವರ ಪಾಲಾಗದೇ ಸಮುದಾಯದ ಕಟ್ಟಕಡೆಯ ವ್ಯಕ್ತಿಗೂ ಸಿಗುವಂತಾದಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ತಾಲ್ಲೂಕು ಉಪವಿಭಾಗಾಧಿಕಾರಿ ವಿ.ಕೆ. ಪ್ರಸನ್ನಕುಮಾರ್ ಹೇಳಿದರು.

ವಿನೋಬನಗರದಲ್ಲಿ ಗಬ್ಬು ನಾರುತ್ತಿರುವ ಕಸದ ರಾಶಿ !
Post

ವಿನೋಬನಗರದಲ್ಲಿ ಗಬ್ಬು ನಾರುತ್ತಿರುವ ಕಸದ ರಾಶಿ !

ವಿನೋಬನಗರದ 2ನೇ ಮುಖ್ಯರಸ್ತೆ ಅಮಿತ್ ಚಿತ್ರಮಂದಿರದ ಮುಂಭಾಗ ಇರುವ ಖಾಲಿ ಜಾಗದಲ್ಲಿ ಕಸದ ರಾಶಿಯು ಗಬ್ಬು ವಾಸನೆಯಿಂದ ತುಂಬಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ನಾಡು ಕಂಡ ಅಪ್ರತಿಮ ಕವಿ ವಾಲ್ಮೀಕಿ
Post

ನಾಡು ಕಂಡ ಅಪ್ರತಿಮ ಕವಿ ವಾಲ್ಮೀಕಿ

ಹರಿಹರ : ನಾಡು ಕಂಡ ಅಪ್ರತಿಮ ಕವಿ ಮಹರ್ಷಿ ವಾಲ್ಮೀಕಿ. ಅವರ ಆದರ್ಶ ಮತ್ತು  ತತ್ವಗಳನ್ನು ಇಂದಿನ ಯುವಕರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಅದನ್ನು ಪಾಲನೆ ಮಾಡುವ ನಿಟ್ಟಿನಲ್ಲಿ ಹೆಜ್ಜೆಗಳನ್ನು ಹಾಕಬೇಕು ಎಂದು ಶಾಸಕ ಎಸ್. ರಾಮಪ್ಪ ಅಭಿಪ್ರಾಯಪಟ್ಟರು.

ಕನ್ನಡ, ಭಾಷೆಯಷ್ಟೇ ಎಂದು ಭಾವಿಸುವುದು ಹೆಡ್ಡತನ
Post

ಕನ್ನಡ, ಭಾಷೆಯಷ್ಟೇ ಎಂದು ಭಾವಿಸುವುದು ಹೆಡ್ಡತನ

ಇಂಗ್ಲಿಷ್ ಮಾಧ್ಯಮದ ವ್ಯಾಮೋಹದಿಂದಾಗಿ ಕನ್ನಡ ಕನಿಷ್ಠ ಎಂಬ ಭಾವನೆ ಬೆಳೆಯುತ್ತಿದೆ, ಕನ್ನಡದ ಮಕ್ಕಳು ತಮ್ಮನ್ನು ತಾವು ತಿರಸ್ಕಾರದಿಂದ ನೋಡುತ್ತಿದ್ದಾರೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಎಂ.ಎ. ಹೆಗಡೆ ವಿಷಾದಿಸಿದ್ದಾರೆ.

ರಾಷ್ಟ್ರೀಯ ಏಕತಾ ದಿನ,  ವಾಲ್ಮೀಕಿ ಜಯಂತಿ ಆಚರಣೆ
Post

ರಾಷ್ಟ್ರೀಯ ಏಕತಾ ದಿನ, ವಾಲ್ಮೀಕಿ ಜಯಂತಿ ಆಚರಣೆ

ಜಿಲ್ಲಾಡಳಿತದ ವತಿಯಿಂದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಭಾರತ ಏಕೀಕರಣ ಪಿತಾಮಹ ಸರ್ದಾರ್ ವಲ್ಲಭಬಾಯ್ ಪಟೇಲ್ ಸ್ಮರಣಾರ್ಥ ಪ್ರತಿಜ್ಞಾ ವಿಧಿ  ಹಾಗೂ ದಾರ್ಶನಿಕ ಸಂತ ವಾಲ್ಮೀಕಿ ಜಯಂತಿಯನ್ನು ಇಂದು ಸರಳವಾಗಿ ಆಚರಿಸಲಾಯಿತು.

ಹರಪನಹಳ್ಳಿ : ಎಸ್ಟಿಗೆ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ಉಪವಿಭಾಗಾಧಿಕಾರಿಗೆ ಮನವಿ
Post

ಹರಪನಹಳ್ಳಿ : ಎಸ್ಟಿಗೆ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ಉಪವಿಭಾಗಾಧಿಕಾರಿಗೆ ಮನವಿ

ಹರಪನಹಳ್ಳಿ : ಪರಿಶಿಷ್ಟ ಪಂಗಡದವರಿಗೆ ಶೈಕ್ಷಣಿಕ, ಔದ್ಯೋಗಿಕ ಮೀಸಲಾತಿ ಪ್ರಮಾಣ ಶೇ.3 ರಿಂದ ಶೇ.7.5 ಕ್ಕೆ ಹೆಚ್ಚಳ ಹಾಗೂ ನ್ಯಾ.ನಾಗಮೋಹನ್‍ದಾಸ್ ವರದಿಯನ್ನು ಸಚಿವ ಸಂಪುಟದಲ್ಲಿ ಅನುಮೋದಿಸಿ ಆದೇಶ ಹೊರಡಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು. 

ನಾಗಮೋಹನ್ ದಾಸ್ ವರದಿ ಜಾರಿಗೆ ಹರಿಹರ ತಾ. ವಾಲ್ಮೀಕಿ ಸಮಾಜ ಮನವಿ
Post

ನಾಗಮೋಹನ್ ದಾಸ್ ವರದಿ ಜಾರಿಗೆ ಹರಿಹರ ತಾ. ವಾಲ್ಮೀಕಿ ಸಮಾಜ ಮನವಿ

ಹರಿಹರ : ಪರಿಶಿಷ್ಟ ಪಂಗಡ ದವರಿಗೆ ಶೈಕ್ಷಣಿಕ ಹಾಗೂ ಔದ್ಯೋಗಿಕ ಮೀಸಲಾತಿ ಪ್ರಮಾಣ ಶೇ. 3 ರಿಂದ ಶೇ 7.5ಕ್ಕೂ ಹೆಚ್ಚಳ ಮಾಡಬೇಕು ಹಾಗೂ ನ್ಯಾ. ನಾಗಮೋಹನ್ ದಾಸ್ ವರದಿಯನ್ನು ಸಚಿವ ಸಂಪುಟದಲ್ಲಿ ಅನುಮೋದಿಸಿ ಆದೇಶವನ್ನು ಹೊರಡಿಸುವಂತೆ ಆಗ್ರಹಿಸಲಾಯಿತು.

Post

ಹಳೆ ಭಾಗದ ಸಮಸ್ಯೆಗೆ ಸ್ಪಂದಿಸದ ಪಾಲಿಕೆ ಆಯುಕ್ತರು: ಜನಶಕ್ತಿ ಆರೋಪ

ನಗರದ ಹಳೇ ಭಾಗದಲ್ಲಿ ಮೂಲ ಸೌಕರ್ಯದ ಕೊರತೆ ಇದ್ದು, ಈ ಬಗ್ಗೆ ಮನವಿ ಸಲ್ಲಿಸಿದ್ದರೂ ಮಹಾನಗರ ಪಾಲಿಕೆಯ ಆಯುಕ್ತರು  ಸ್ಪಂದಿಸುತ್ತಿಲ್ಲ ಎಂದು ಕರ್ನಾಟಕ ಜನ ಶಕ್ತಿ ಜಿಲ್ಲಾ ಸಂಚಾಲಕ ಸತೀಶ್ ಅರವಿಂದ್ ಆರೋಪಿಸಿದ್ದಾರೆ.