Day: November 10, 2020

Home 2020 November 10 (Tuesday)
ಪ್ರಥಮಾದ್ಯತೆ ಮೇರೆಗೆ ನೀರಾವರಿ ಸಮಸ್ಯೆ ನಿವಾರಣೆಗೆ ಒತ್ತಾಯ
Post

ಪ್ರಥಮಾದ್ಯತೆ ಮೇರೆಗೆ ನೀರಾವರಿ ಸಮಸ್ಯೆ ನಿವಾರಣೆಗೆ ಒತ್ತಾಯ

ಜಿಲ್ಲೆಯ ನೀರಾವರಿ ಇಲಾಖೆಗಳ ಸಮಸ್ಯೆಗಳನ್ನು ಪ್ರಥಮಾದ್ಯತೆ ಮೇಲೆ ಪರಿಹರಿಸುವಂತೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸೇರಿದಂತೆ ರೈತ ಪರ ಸಂಘಟನೆಗಳ ಜಿಲ್ಲಾ ಮುಖಂಡರ ನಿಯೋಗವು ಶಿವಮೊಗ್ಗದ ನೀರಾವರಿ ಇಲಾಖೆಯ ಮುಖ್ಯ ಅಭಿಯಂತರರನ್ನು ಒತ್ತಾಯಿಸಿದೆ.

Post

ಮಹಿಳೆಯರ ಬಗ್ಗೆ ಅವಹೇಳನ; ಬಿಜೆಪಿ ಮುಖಂಡ ಅಂಜಿನಪ್ಪ ಬಂಧನ

ಬಿಜೆಪಿ ಒಬಿಸಿ ಘಟಕದ ಜಿಲ್ಲಾ ಉಪಾಧ್ಯಕ್ಷ ಚಿಕ್ಕಉಜ್ಜನಿ ಟೈಗರ್ ಅಂಜಿನಪ್ಪ ಸಾಗರ ಮೇಲೆ ಜಾತಿ ನಿಂದನೆ ಮತ್ತು ಸಮಾಜಗಳ ನಡುವೆ ಶಾಂತಿ ಕದಡುವ ಮೊಬೈಲ್ ಸಂಭಾಷಣೆಯೊಂದು ವೈರಲ್ ಆಗಿದ್ದು,  ಚಿಕ್ಕಉಜ್ಜನಿ ಗ್ರಾಮದ ದುರುಗಮ್ಮ ನೀಡಿದ ದೂರಿನ  ಹಿನ್ನೆಲೆಯಲ್ಲಿ  ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೆ.ವಿ.ಶ್ರೀಧರ್ ಹೊನ್ನಾಳಿ ಪ.ಪಂ. ಅಧ್ಯಕ್ಷ
Post

ಕೆ.ವಿ.ಶ್ರೀಧರ್ ಹೊನ್ನಾಳಿ ಪ.ಪಂ. ಅಧ್ಯಕ್ಷ

ಹೊನ್ನಾಳಿ : ಇಲ್ಲಿನ ಪಟ್ಟಣ ಪಂಚಾಯತಿ ನೂತನ ಅಧ್ಯಕ್ಷರಾಗಿ ಸೋಮವಾರ 14 ನೇ ವಾರ್ಡ್‌ನ ಕೆ.ವಿ ಶ್ರೀಧರ್, ಉಪಾಧ್ಯಕ್ಷರಾಗಿ 7ನೇ ವಾರ್ಡ್‌ನ ರಂಜಿತ ಚನ್ನಪ್ಪ ಇವರುಗಳು ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಪಂಚಾಯಿತಿ ಅಧಿಕಾರವನ್ನು ಬಿಜೆಪಿ ಪಡೆದುಕೊಂಡಿದೆ.

ಶಾಸಕ ಭೀಮಾನಾಯ್ಕ ವಿರುದ್ಧ ಬಿಜೆಪಿ ಪ್ರತಿಭಟನೆ
Post

ಶಾಸಕ ಭೀಮಾನಾಯ್ಕ ವಿರುದ್ಧ ಬಿಜೆಪಿ ಪ್ರತಿಭಟನೆ

ಹರಪನಹಳ್ಳಿ : ಶಾಸಕ ಭೀಮಾನಾಯ್ಕ ಅವರು ಬಿಜೆಪಿ ಕಾರ್ಯಕರ್ತರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ದೂರಿರುವ ಇಲ್ಲಿನ ಬಿಜೆಪಿಯು, ಶಾಸಕರ ವರ್ತನೆಯನ್ನು ಖಂಡಿಸಿ ಹಾಗೂ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ  ನಡೆಸಿ ಮನವಿ ಸಲ್ಲಿಸಿತು.

Post

ಹರಿಹರ ನಗರಸಭೆ ಪೌರಾಯುಕ್ತೆ ಎಸ್. ಲಕ್ಷ್ಮೀ ಎತ್ತಂಗಡಿಗೆ ಯತ್ನ

ಹರಿಹರ : ಇಲ್ಲಿನ ನಗರಸಭೆ ಪೌರಾಯುಕ್ತರಾದ ಶ್ರೀಮತಿ ಎಸ್.ಲಕ್ಷ್ಮೀ ಅವರನ್ನು ವರ್ಗಾವಣೆ ಮಾಡಬೇಕೆಂದು ಕೆಲವರು ಟೊಂಕ ಕಟ್ಟಿ ನಿಂತು ಯಶಸ್ಸು ಪಡೆಯುವ ಹಂತದಲ್ಲಿದ್ದಾರೆ ಎನ್ನಲಾಗಿದೆ. 

ಕಲ್ಯಾಣ ಮಂಟಪಗಳು ವ್ಯಾಪಾರಿ ಕೇಂದ್ರಗಳಾಗಿವೆ
Post

ಕಲ್ಯಾಣ ಮಂಟಪಗಳು ವ್ಯಾಪಾರಿ ಕೇಂದ್ರಗಳಾಗಿವೆ

ರಾಣೇಬೆನ್ನೂರು : 70-80 ವರ್ಷಗಳ ಹಿಂದೆ ದಾವಣಗೆರೆಯಲ್ಲಿ ರಾಜನಹಳ್ಳಿ ಹನುಮಂತಪ್ಪನವರು ಛತ್ರ ಕಟ್ಟಿಸಿದ್ದರು. ಅದನ್ನು ಪುಕ್ಕಟೆಯಾಗಿಯೇ ಕೊಡುತ್ತಿದ್ದರು. ಅದು ಅಪ್ಪಟ ಧರ್ಮಶಾಲೆಯೇ ಆಗಿತ್ತು.

ಜಗಳೂರು ಪಟ್ಟಣ ಪಂಚಾಯಿತಿ ಬಿಜೆಪಿ ವಶಕ್ಕೆ
Post

ಜಗಳೂರು ಪಟ್ಟಣ ಪಂಚಾಯಿತಿ ಬಿಜೆಪಿ ವಶಕ್ಕೆ

ಜಗಳೂರು ಪಟ್ಟಣ ಪಂಚಾಯ್ತಿ ನೂತನ ಅಧ್ಯಕ್ಷರಾಗಿ ಬಿಜೆಪಿ ಪಕ್ಷದ ಆರ್. ತಿಪ್ಪೇ ಸ್ವಾಮಿ ಹಾಗೂ ಉಪಾಧ್ಯಕ್ಷರಾಗಿ ಲಲಿತಮ್ಮ ಶಿವಣ್ಣ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜಾತಿ ನಿಂದನೆ ಮಾಡಿ ಅತ್ಯಾಚಾರಕ್ಕೆ ಪ್ರಚೋದನೆ : ಖಂಡನೆ
Post

ಜಾತಿ ನಿಂದನೆ ಮಾಡಿ ಅತ್ಯಾಚಾರಕ್ಕೆ ಪ್ರಚೋದನೆ : ಖಂಡನೆ

ಜಾತಿ ನಿಂದನೆ ಮಾಡಿ ಅತ್ಯಾಚಾರಕ್ಕೆ ಪ್ರಚೋದನೆ ನೀಡಿದ ವ್ಯಕ್ತಿಯನ್ನು ಬಂಧಿಸಿ, ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ಜಿಲ್ಲಾ ಮಡಿವಾಳ ಮಾಚಿದೇವ ಸಂಘ ಹಾಗೂ ಜಿಲ್ಲಾ ಮಡಿಕಟ್ಟೆ (ಧೋಬಿಘಾಟ್) ಮಡಿವಾಳರ ಸಂಘದಿಂದ ಇಂದು ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಶಾಸಕ ಭೀಮಾನಾಯ್ಕ್ ಅನರ್ಹತೆಗೆ ಆಗ್ರಹ
Post

ಶಾಸಕ ಭೀಮಾನಾಯ್ಕ್ ಅನರ್ಹತೆಗೆ ಆಗ್ರಹ

ಕೂಡ್ಲಿಗಿ : ಹಗರಿಬೊಮ್ಮನಹಳ್ಳಿ ಪುರಸಭೆ ಅಧ್ಯಕ್ಷ - ಉಪಾಧ್ಯಕ್ಷರ ಚುನಾವಣಾ ಸಂದರ್ಭದಲ್ಲಿ ಅಲ್ಲಿನ ಶಾಸಕ ಭೀಮಾನಾಯ್ಕ್ ಬಿಜೆಪಿ ಮುಖಂಡರ ವಿರುದ್ಧ ದುರ್ವರ್ತನೆಯಿಂದ ನಡೆದುಕೊಂಡಿದ್ದಾರೆ ಎಂದು ಆರೋಪಿಸಿ ಕೂಡ್ಲಿಗಿ ಮಂಡಲ ಬಿಜೆಪಿ ವತಿಯಿಂದ ಸೋಮ ವಾರ ಪ್ರತಿಭಟನೆ ನಡೆಸಲಾಯಿತು.

Post

ಗಾಂಧಿ ನಗರದ ರುದ್ರಭೂಮಿಯಲ್ಲಿ ವಿದ್ಯುತ್ ಚಿತಾಗಾರಕ್ಕೆ ಒತ್ತಾಯ

ಗಾಂಧಿ ನಗರ ಸಮೀಪದ ರುದ್ರಭೂಮಿಯಲ್ಲಿ ಶವ ಸಂಸ್ಕಾರಕ್ಕೆ ವಿದ್ಯುತ್ ಚಿತಾಗಾರ ನಿರ್ಮಾಣ ಮಾಡುವುದರ ಜೊತೆಗೆ ಇತರೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಎಸ್.ಸಿ. ಘಟಕದ ಅಧ್ಯಕ್ಷ ಬಿ.ಎಚ್. ವೀರಭದ್ರಪ್ಪ ಒತ್ತಾಯಿಸಿದ್ದಾರೆ.