Day: November 22, 2020

Home 2020 November 22 (Sunday)
ಬಾಲ ಪ್ರತಿಭೆಗಳ `ಚಿಗುರು’
Post

ಬಾಲ ಪ್ರತಿಭೆಗಳ `ಚಿಗುರು’

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನು ವಿರೋಧಿಸಿ ಕರ್ನಾಟಕ ಬಂದ್ ಕರೆ ನೀಡಿರುವುದನ್ನು ಕೈ ಬಿಟ್ಟು, ಪ್ರಾಧಿಕಾರಕ್ಕೆ ಬೆಂಬಲ ನೀಡುವಂತೆ ಕ್ಷತ್ರಿಯ ಮರಾಠ ವಿದ್ಯಾವರ್ಧಕ ಸಂಘದ ಗೌರವಾಧ್ಯಕ್ಷ ಯಶವಂತರಾವ್ ಜಾಧವ್ ಮನವಿ ಮಾಡಿದ್ದಾರೆ.

Post

ದೂಡಾ ಅಧ್ಯಕ್ಷರ ಆರೋಪ ಸುಳ್ಳು

ದೂಡಾದಲ್ಲಿ ಕಾಂಗ್ರೆಸ್ ಆಡಳಿತವಾಧಿಯಲ್ಲಿ ಸರ್ಕಾರಿ ಜಾಗಗಳ ಒತ್ತುವರಿಯಾಗಿಲ್ಲ. ಪ್ರಚಾರಕ್ಕಾಗಿ ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕಮಾರ್ ಈ ರೀತಿ ಹೇಳಿಕೆ ನೀಡಿದ್ದಾರೆ ಎಂದು ಡಿ.ಬಸವರಾಜ್ ಹೇಳಿದ್ದಾರೆ.

ವಾಲ್ಮೀಕಿ ಜಾತ್ರೆ ನೆಪದಲ್ಲಿ  ಜನ ಜಾಗೃತಿಯಾಗಲಿ
Post

ವಾಲ್ಮೀಕಿ ಜಾತ್ರೆ ನೆಪದಲ್ಲಿ ಜನ ಜಾಗೃತಿಯಾಗಲಿ

ಹರಪನಹಳ್ಳಿ, ನ.21- ವಾಲ್ಮೀಕಿ ನಾಯಕ ಸಮಾಜವು ಧಾರ್ಮಿಕ ತಳಹದಿಯ ಮೇಲೆ ವಾಲ್ಮೀಕಿ ಜಾತ್ರೆ ನೆಪದಲ್ಲಿ ಜನ ಜಾಗೃತಿಯಾಗಬೇಕಿದೆ ಎಂದು ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಕರೆ ನೀಡಿದರು.

Post

ಕಾಲೇಜು ಟೆಸ್ಟ್‌ನಲ್ಲಿ ಕುಸಿದ ಕೊರೊನಾ !

ಜಿಲ್ಲೆಯಲ್ಲಿ ಕೊರೊನಾ ಸೋಂಕು ಗಣನೀಯವಾಗಿ ಕ್ಷೀಣಿಸಿದ್ದು, ಕಾಲೇಜು ಪ್ರವೇಶದ ಹಿನ್ನೆಲೆಯಲ್ಲಿ ನಡೆಸಲಾದ ಕೊರೊನಾ ಪರೀಕ್ಷೆಗಳಲ್ಲಿ 7,252 ಟೆಸ್ಟ್‌ಗಳಲ್ಲಿ ಕೇವಲ 12 ಜನರಿಗೆ ಪಾಸಿಟಿವ್ ಬಂದಿದೆ. ಇದರಿಂದಾಗಿ ಕಾಲೇಜು ಶಿಕ್ಷಣಕ್ಕೆ ಶುಭಾರಂಭ ದೊರಕಿದಂತಾಗಿದೆ.

ರಾಜ್ಯದ ಸಂಘಟನೆಗಳು ಒಂದು ಶಕ್ತಿಯಾಗಿ ರೂಪುಗೊಳ್ಳಬೇಕು
Post

ರಾಜ್ಯದ ಸಂಘಟನೆಗಳು ಒಂದು ಶಕ್ತಿಯಾಗಿ ರೂಪುಗೊಳ್ಳಬೇಕು

ರಾಜ್ಯದಲ್ಲಿರುವ ರೈತ ಸಂಘಟನೆ, ದಲಿತ ಸಂಘಟನೆ, ಕನ್ನಡ ಪರ ಸಂಘಟನೆಗಳೆಲ್ಲಾ ಒಟ್ಟಾಗಿ ಒಂದು ಶಕ್ತಿಯಾಗಿ ರೂಪುಗೊಳ್ಳುವ ಅಗತ್ಯವಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಹೇಳಿದರು.

ರೈತರ ಪರವಾದ ಎಪಿಎಂಸಿ ಕಾಯ್ದೆ ಬಿಜೆಪಿ ಸರ್ಕಾರ ಜಾರಿಗೊಳಿಸಿದೆ
Post

ರೈತರ ಪರವಾದ ಎಪಿಎಂಸಿ ಕಾಯ್ದೆ ಬಿಜೆಪಿ ಸರ್ಕಾರ ಜಾರಿಗೊಳಿಸಿದೆ

ಜಗಳೂರು : ರೈತರು ಬೆಳೆದ ಬೆಳೆಗಳನ್ನು ರಾಜ್ಯವ್ಯಾಪಿ ಮಾರು ಕಟ್ಟೆಗಳಿಗೆ ರಪ್ತುಮಾಡಿ ಮಾರಾಟಕ್ಕೆ ಮುಕ್ತ ಅವಕಾಶವಿದೆ. ರೈತರ ಪರವಾದ ಎಪಿಎಂಸಿ ಕಾಯ್ದೆಯನ್ನು ಬಿಜೆಪಿ ಸರ್ಕಾರ ಜಾರಿಗೊಳಿಸಿ ರೈತರ ಆರ್ಥಿಕ ಅಭಿವೃದ್ಧಿಗೆ ಅನುಕೂಲ ಕಲ್ಪಿಸಿದೆ .

ಕುಣೆಬೆಳಕೆರೆಯಲ್ಲಿ  ದೊಡ್ಡಎಡೆ ಜಾತ್ರೆ
Post

ಕುಣೆಬೆಳಕೆರೆಯಲ್ಲಿ ದೊಡ್ಡಎಡೆ ಜಾತ್ರೆ

ಮಲೇಬೆನ್ನೂರು : ಕುಣೆಬೆಳಕೆರೆ ಗ್ರಾಮದ ಆರಾಧ್ಯ ದೈವ ಶ್ರೀ ಬೀರಲಿಂಗೇಶ್ವರ ಸ್ವಾಮಿ ದೊಡೆಎಡೆ ಜಾತ್ರೆ ಹಾಗೂ ದಸರಾ ಮರಿಬನ್ನಿ ಕಾರ್ಯಕ್ರಮವು ಶುಕ್ರವಾರ ಸಂಭ್ರಮದಿಂದ ಜರುಗಿತು.

ವಾಲ್ಮೀಕಿ ಜಾತ್ರೆಯಿಂದ ಸಮಾಜಕ್ಕೆ ಸಾಂಸ್ಕೃತಿಕ ಬಲ
Post

ವಾಲ್ಮೀಕಿ ಜಾತ್ರೆಯಿಂದ ಸಮಾಜಕ್ಕೆ ಸಾಂಸ್ಕೃತಿಕ ಬಲ

ಅತ್ಯಂತ ಸ್ವಾಭಿಮಾನ ದಿಂದ ಜೀವನ ನಡೆಸುತ್ತಾ ನಾಡಿಗೆ ತನ್ನದೇ ಆದ ಕೊಡುಗೆ ನೀಡಿರುವ ವಾಲ್ಮೀಕಿ ನಾಯಕ ಸಮುದಾಯಕ್ಕೆ ಸಂವಿಧಾನಿಕ ಹಕ್ಕುಗಳನ್ನು ಸಕಾಲಕ್ಕೆ ನೀಡುವಲ್ಲಿ ಸರ್ಕಾರಗಳು ವಿಫಲವಾಗಿವೆ.

ಒಕ್ಕಲುತನ ಹುಟ್ಟುವಳಿ ಸಹಕಾರ ಸಂಘದ ಅಧ್ಯಕ್ಷರಾಗಿ ಯಲ್ಲಪ್ಪ ರಡ್ಡಿ
Post

ಒಕ್ಕಲುತನ ಹುಟ್ಟುವಳಿ ಸಹಕಾರ ಸಂಘದ ಅಧ್ಯಕ್ಷರಾಗಿ ಯಲ್ಲಪ್ಪ ರಡ್ಡಿ

ರಾಣೇಬೆನ್ನೂರು ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಹಾಗೂ ರೂಪಾಂತರ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಯಲ್ಲಪ್ಪರಡ್ಡಿ ಹನುಮಂತರಡ್ಡಿ ರಡ್ಡೇರ ಆಯ್ಕೆಯಾಗಿದ್ದಾರೆ.

ಕೊಕ್ಕನೂರಿನಲ್ಲಿ ಗಂಗಾ ಪರಮೇಶ್ವರಿ ಮೂರ್ತಿ ಪ್ರತಿಷ್ಠಾಪನೆ
Post

ಕೊಕ್ಕನೂರಿನಲ್ಲಿ ಗಂಗಾ ಪರಮೇಶ್ವರಿ ಮೂರ್ತಿ ಪ್ರತಿಷ್ಠಾಪನೆ

ಕೊಕ್ಕನೂರು ಗ್ರಾಮದ ದೊಡ್ಡ ಬಾವಿ ತಟದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಗಂಗಾಪರಮೇಶ್ವರಿ ದೇವಿಯ ದೇವಸ್ಥಾನದಲ್ಲಿ ದೇವಿಯ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮವು ಶುಕ್ರವಾರ ಶ್ರೀ ಆಂಜನೇಯ ಸ್ವಾಮಿ ದೇವರ ಸಮ್ಮುಖದಲ್ಲಿ ನೆರವೇರಿತು.