ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗೆ ಪರೀಕ್ಷೆ

ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗೆ ಪರೀಕ್ಷೆ

ದಾವಣಗೆರೆ,ನ.22- ಕೆಎಸ್ಆರ್‌ಪಿ ಹಾಗೂ ಐಆರ್‌ಬಿ ಪೊಲೀಸ್ ಕಾನ್‌ಸ್ಟೇಬಲ್ ಲಿಖಿತ ಪರೀಕ್ಷೆಯು ನಗರದ 17 ಪರೀಕ್ಷೆ ಕೇಂದ್ರಗಳಲ್ಲಿ ಇಂದು ನಡೆಯಿತು. ಒಟ್ಟು 7527 ಪರೀಕ್ಷಾ ಅಭ್ಯರ್ಥಿಗಳಲ್ಲಿ 4634 ಅಭ್ಯರ್ಥಿಗಳು ಹಾಜರಾಗಿದ್ದು, 2893 ಅಭ್ಯರ್ಥಿಗಳು ಗೈರು ಹಾಜರಾಗಿದ್ದರು.

Leave a Reply

Your email address will not be published.