ನಾಗರಸನಹಳ್ಳಿ : ಸಮುದಾಯ ಭವನಕ್ಕೆ 5 ಲಕ್ಷ ಚೆಕ್ ವಿತರಣೆ

ನಾಗರಸನಹಳ್ಳಿ : ಸಮುದಾಯ ಭವನಕ್ಕೆ 5 ಲಕ್ಷ ಚೆಕ್ ವಿತರಣೆ

ದಾವಣಗೆರೆ, ಡಿ.3- ತಾಲ್ಲೂಕಿನ ನಾಗರಸನಹಳ್ಳಿ ಗ್ರಾಮದ ಶ್ರೀ ವೀರಭದ್ರೇ ಶ್ವರ ಸಮುದಾಯ ಭವನ ನಿರ್ಮಾಣಕ್ಕೆ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಸಂಘದಿಂದ 5 ಲಕ್ಷ ರೂ.ಗಳ ಚೆಕ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ್ರು, ಜಿಲ್ಲಾ ನಿರ್ದೇಶಕ ಜಯಂತ್ ಪೂಜಾರಿ, ಯೋಜನಾಧಿಕಾರಿ ಪದ್ಮಯ್ಯ, ಕೃಷಿ ಮೇಲ್ವಿಚಾರಕ ವಿಜಯಕುಮಾರ್, ವಲಯ ಮೇಲ್ವಿಚಾರಕರಾದ ರೂಪ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published.