ದಾವಣಗೆರೆ - ನಿಟುವಳ್ಳಿ 2ನೇ ಮುಖ್ಯರಸ್ತೆ 3 ತಿರುವಿನ ವಾಸಿ ದಿ|| ಕೃಷ್ಣಮೂರ್ತಿ ಅವರ ಧರ್ಮಪತ್ನಿ ಶ್ರೀಮತಿ ತಿಪ್ಪಮ್ಮ (92) ಅವರು ದಿನಾಂಕ 30.01.2021ರ ಶನಿವಾರ ಸಂಜೆ 6.10 ಕ್ಕೆ ನಿಧನರಾದರು.
ಕೂಡ್ಲಿಗಿ : ರಸ್ತೆ ಅಪಘಾತ ಸಾವು
ಕೂಡ್ಲಿಗಿ : ಲಾರಿ ಮತ್ತು ಬೈಕ್ ನಡುವೆ ಡಿಕ್ಕಿಯಾದ ಪರಿ ಣಾಮ ಓರ್ವ ವ್ಯಕ್ತಿ ಮೃತ ಪಟ್ಟಿದ್ದು, ಮತ್ತೊಬ್ಬ ಗಂಭೀರ ವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ತಾಲ್ಲೂಕಿನ ಎಂ.ಬಿ. ಅಯ್ಯನಹಳ್ಳಿ ಗ್ರಾಮದ ಬಳಿ ಶನಿವಾರ ಸಂಜೆ ನಡೆದಿದೆ.
ಬೇಕಾಗಿದ್ದಾರೆ
ದಾವಣಗೆರೆ ವಿದ್ಯಾನಗರದಲ್ಲಿ ಅಡುಗೆ ಮತ್ತು ಮನೆ ಕೆಲಸಕ್ಕೆ ಲಿಂಗಾಯತ ಮಹಿಳೆ ಬೇಕಾಗಿದ್ದಾರೆ.
ರಾಜನಹಳ್ಳಿಯಲ್ಲಿ ಫೆ. 8 ರಂದು ವಾಲ್ಮೀಕಿ ಜಾತ್ರೆ
ಹರಿಹರ ತಾಲ್ಲೂಕು ರಾಜನಹಳ್ಳಿಯ ಶ್ರೀ ವಾಲ್ಮೀಕಿ ಗುರುಪೀಠದಲ್ಲಿ ಬರುವ ಫೆಬ್ರವರಿ 8 ಮತ್ತು 9 ಎರಡು ದಿನಗಳ ಕಾಲ 3ನೇ ವರ್ಷದ ವಾಲ್ಮೀಕಿ ಜಾತ್ರೆ ನಡೆಯಲಿದೆ ಎಂದು ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವ ಸಮಿತಿ ಸಂಚಾಲಕ ಹೊದಿಗೆರೆ ರಮೇಶ್ ಇಂದಿಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಪೋಲಿಯೋ ಕಾಯಿಲೆಯಿಂದ ಅಂಗವಿಕಲತೆ: ಶಾಸಕ ರಾಮಪ್ಪ
ಹರಿಹರ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯ ಇಲಾಖೆ, ನಗರಸಭೆ ಇವರುಗಳ ಸಂಯುಕ್ತಾಶ್ರಯದಲ್ಲಿ ಪಲ್ಸ್ ಪೋಲಿಯೋ ಜಾಥಾ ಕಾರ್ಯಕ್ರಮಕ್ಕೆ ಶಾಸಕ ಎಸ್. ರಾಮಪ್ಪ ಅವರು ಚಾಲನೆ ನೀಡಿದರು.
ಮಲೇಬೆನ್ನೂರಿನ ನೀರಾವರಿ ನಿಗಮದ ಕಚೇರಿ ಸ್ಥಳಾಂತರಕ್ಕೆ ವಿರೋಧ
ಮಲೇಬೆನ್ನೂರು ಪಟ್ಟಣದಲ್ಲಿರುವ ಕರ್ನಾಟಕ ನೀರಾವರಿ ನಿಗಮದ 3ನೇ ವಿಭಾಗೀಯ (ಭದ್ರಾ ನಾಲಾ ನಂ.3) ಕಚೇರಿಯನ್ನು ಯಾವುದೇ ಕಾರಣಕ್ಕೂ ಹೊನ್ನಾಳಿಗೆ ಸ್ಥಳಾಂತರ ಮಾಡಬಾರದೆಂದು ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಹೊಳೆಸಿರಿಗೆರೆಯ ಪಾಲಾಕ್ಷಪ್ಪ ಆಗ್ರಹಿಸಿದ್ದಾರೆ.
ಮನೆ ಮಾರಾಟಕ್ಕಿದೆ
ಮಹಡಿಯ ಮನೆ ಮಾರಾಟಕ್ಕಿದೆ 14x36 ಲೀಜಿಗೆ ಇದೆ.
ರಾಣೇಬೆನ್ನೂರು ತಾಲ್ಲೂಕಿನಲ್ಲಿ ಗ್ರಾ.ಪಂ. ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ
ರಾಣೇಬೆನ್ನೂರು : ಜ. 28 ಹಾಗೂ 29 ರಂದು ತಾಲ್ಲೂಕಿನ 33 ಗ್ರಾಮ ಪಂಚಾಯ್ತಿಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ನಡೆದಿದ್ದು, ಅವುಗಳಲ್ಲಿ 24 ಬಿಜೆಪಿ ಬೆಂಬಲಿತರು ಹಾಗೂ 9 ಕಾಂಗ್ರೆಸ್ ಬೆಂಬಲಿತರು ಆಡಳಿತದ ಚುಕ್ಕಾಣಿ ಹಿಡಿದಿದ್ದಾರೆ.
ಗಾಂಧೀಜಿ ಕನಸಿನ ರಾಮರಾಜ್ಯ ನನಸಾಗಿಸಲು ಶ್ರಮಿಸೋಣ
ಜಗಳೂರು : ಗಾಂಧೀಜಿಯವರು ಕಂಡ ರಾಮರಾಜ್ಯದ ಕನಸು ನನಸಾಗಿಸಲು ನಾವೆಲ್ಲರೂ ಶ್ರಮಿಸೋಣ. ಅವರ ಕನಸಿನ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಸರ್ವರೂ ಪ್ರತಿಜ್ಞೆ ಮಾಡೋಣ
ಹಿರಿಯ ಕಲಾವಿದ ಮಹಾಲಿಂಗಪ್ಪ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ
ದಾವಣಗೆರೆ ಕಲಾ ಪರಿಷತ್ತು (ಲಲಿತ ಕಲೆಗಳ ಶ್ರೇಯೋಭಿವೃದ್ಧಿ ಸಂಸ್ಥೆ) 2ನೇ ವಾರ್ಷಿಕೋತ್ಸವದ ಅಂಗವಾಗಿ ಹಿರಿಯ ಕಲಾವಿದ ಎ. ಮಹಾಲಿಂಗಪ್ಪ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನವನ್ನು ಕಲಾ ಪರಿಷತ್ನಲ್ಲಿ ಶನಿವಾರ ಆಯೋಜಿಸಲಾಗಿತ್ತು.