ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟ ನಿ. 2ನೇ ವಾರ್ಷಿಕ ಮಹಾಸಭೆಯನ್ನು ಕರಾವಳಿ ಸೌಹಾರ್ದ ಸಹಕಾರಿಯ ಕಟ್ಟಡದಲ್ಲಿ ಜಿಲ್ಲಾ ಒಕ್ಕೂಟದ ಅಧ್ಯಕ್ಷ ಹೆಚ್.ಎಂ. ನಾಗರಾಜ್ ಅಧ್ಯಕ್ಷತೆಯಲ್ಲಿ ನಡೆಯಿತು.
ಕುರುಬ ಜಾಗೃತಿ ಸಮಾವೇಶ: ಹಂದರ ಕಂಬ ಪೂಜೆ
ನಗರದ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯಲಿರುವ ಹಾವೇರಿ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ಕುರುಬರ ಜಾಗೃತಿ ಸಮಾವೇಶದ ಪೆಂಡಾಲ್ ನಿರ್ಮಾಣದ ಹಂದರ ಕಂಬ ಪೂಜೆ ಶನಿವಾರ ನಡೆಯಿತು.
ನಾಯಕ ಸಮಾಜದ ಸಂಘಟನೆಗೆ ವಾಲ್ಮೀಕಿ ಜಾತ್ರೋತ್ಸವ
ರಾಣೇಬೆನ್ನೂರು : ದೇಶದಲ್ಲಿ 10 ಕೋಟಿ, ರಾಜ್ಯದಲ್ಲಿ 40 ಲಕ್ಷ ಜನ ಸಂಖ್ಯೆ ಹೊಂದಿರುವ ನಾವು ಸಾಮಾಜಿಕ, ಆರ್ಥಿಕ, ರಾಜಕೀಯ ಮುಂತಾದ ಕ್ಷೇತ್ರಗಳಲ್ಲಿ ಅವಕಾಶ ಪಡೆಯಲು ಹೋ ರಾಟ ಮಾಡಬೇಕಿದೆ
ಮರಾಠ ನಿಗಮ ಸ್ಥಾಪನೆ : ಭಾವಸಾರ ಕ್ಷತ್ರಿಯ ಸಮಾಜಕ್ಕೆ ಅನುಕೂಲ
ಮರಾಠ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕ್ರಮವನ್ನು ಭಾವಸಾರ ಕ್ಷತ್ರಿಯ ಸಮಾಜದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಕೈಗಾರಿಕೋದ್ಯಮಿ ಜಯಪ್ರಕಾಶ್ ಯು. ಅಂಬರ್ ಕರ್ ಸ್ವಾಗತಿಸಿದ್ದಾರೆ.
ಕೊಕ್ಕನೂರಿನಲ್ಲಿ ಸಂಭ್ರಮದ ಕಾರ್ತಿಕ
ಸುಕ್ಷೇತ್ರ ಕೊಕ್ಕನೂರು ಗ್ರಾಮದ ಆರಾಧ್ಯ ದೈವ ಶ್ರೀ ಆಂಜನೇಯ ಸ್ವಾಮಿಯ ಕಡೇ ಕಾರ್ತಿಕೋತ್ಸವವನ್ನು ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಸಂಜೆ ದೇವಸ್ಥಾನ ಆವರಣದಲ್ಲಿ ಭಕ್ತರು ಸಾವಿರಾರು ದೀಪಗಳನ್ನು ಹಚ್ಚಿ ಭಕ್ತಿ ಸಮರ್ಪಿಸಿದರು.
ವಿಕಲಚೇತನರಿಗೆ ಅನುಕಂಪ ಬೇಡ, ಅವಕಾಶ ಕೊಡಬೇಕು
ವಿಕಲಚೇತನರಿಗೆ ಅನುಕಂಪ ಬೇಡ, ಅವಕಾಶ ಕೊಡಿ. ವಿಕಲಚೇತನ ಮಕ್ಕಳು ಜನಿಸಿದರೆಂದು ತಂದೆ-ತಾಯಿಗಳು ಕೊರಗದೇ ಅವರಿಗೆ ಸಮಾಜದಲ್ಲಿ ಉತ್ತಮ ವೇದಿಕೆ ನೀಡುವ ಮೂಲಕ ಅವರಲ್ಲಿನ ಕೌಶಲ್ಯಗಳನ್ನು ಹೊರತರಬೇಕು.
ಉತ್ತರ ವೃತ್ತದಲ್ಲಿ ಅಪರಾಧ ತಡೆ ಮಾಸಾಚರಣೆ ಜಾಥಾ
ಅಪರಾಧ ತಡೆ ಮಾಸಾಚರಣೆ ಪ್ರಯುಕ್ತ ನಗರ ಉಪವಿಭಾಗದ ಉತ್ತರ ವೃತ್ತದಲ್ಲಿನ ಅಪರಾಧ ತಡೆ ಮಾಸಾಚರಣೆ ಜಾಥಾಗೆ ಇಂದು ಚಾಲನೆ ನೀಡಲಾಯಿತು.
ಜಕಣಾಚಾರಿ ಜನ್ಮದಿನಾಚರಣೆ
ಕೊಟ್ಟೂರು : ಕನ್ನಡ ನಾಡಿನಲ್ಲಿನ ದೇವಾಲಯಗಳನ್ನು ಶಿಲ್ಪ ಕಲೆಯಿಂದ ವಿಶ್ವ ಪ್ರಖ್ಯಾತಗೊಳಿಸಿದ ಕೀರ್ತಿ ಜಕಣಾಚಾರಿಯವರಿಗೆ ಸಲ್ಲುತ್ತದೆ ಎಂದು ತಹಶೀಲ್ದಾರ್ ಅನಿಲ್ ಕುಮಾರ್ ತಿಳಿಸಿದ್ದಾರೆ.
ಶಾಲೆ ಪ್ರಾರಂಭೋತ್ಸವ : ಮೆಳ್ಳೇಕಟ್ಟೆ ಶಾಲೆಗೆ ಸಿಇಓ ಭೇಟಿ
ಶಿಕ್ಷಣ ಪಡೆಯುವಲ್ಲಿ ಕೊರೊನಾದಂತಹ ಯಾವುದೇ ಸಾಂಕ್ರಾಮಿಕ ರೋಗಗಳು ಅಡ್ಡಿಯಾಗದಂತೆ ಮುಂಜಾಗ್ರತಾ ಕ್ರಮ ವಹಿಸಿ ಶಿಕ್ಷಣ ಪಡೆಯುವುದು ಅವಶ್ಯ
ಜ.15ರಿಂದ ಜಿಲ್ಲೆಯಲ್ಲಿ ರಾಮ ಮಂದಿರ ನಿರ್ಮಾಣ ನಿಧಿ ಸಂಗ್ರಹಣಾ ಅಭಿಯಾನ
ಅಯೋಧ್ಯೆಯಲ್ಲಿ ನಿರ್ಮಿಸಲಾಗುತ್ತಿರುವ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಯೋಜನೆಯನ್ವಯ ನಿಧಿ ಸಂಗ್ರಹ ಅಭಿಯಾನವು ಇದೇ ಜನವರಿ 15 ರಿಂದ ಫೆಬ್ರವರಿ 6ರವರೆಗೆ ಜಿಲ್ಲಾದ್ಯಂತ ನಡೆಯಲಿದೆ