2020 ವರ್ಷವಿಡೀ ಬೀದಿಪಾಲದ ಸಾಮಾನ್ಯರ ಬದುಕು...
ನಂದಿ ಸೌಹಾರ್ದ ಸಹಕಾರಿ ಚುನಾವಣೆ
ಮಲೇಬೆನ್ನೂರಿನ ಪ್ರತಿಷ್ಠಿತ ಶ್ರೀ ನಂದಿ ಸೌಹಾರ್ದ ಸಹಕಾರಿ ನಿಯಮಿತದ ಆಡಳಿತ ಮಂಡಳಿಯ ನಿರ್ದೇಶಕರ ಆಯ್ಕೆಗಾಗಿ ಇಂದು ನಡೆದ ಚುನಾವಣೆಯಲ್ಲಿ ಮೂವರು ಪುನರಾಯ್ಕೆಯಾಗಿದ್ದು, 11 ಜನ ಹೊಸದಾಗಿ ಗೆಲುವು ಸಾಧಿಸಿದ್ದಾರೆ.
ಮಗು ಅದಲು-ಬದಲು ಆರೋಪ
ಮಗು ಅದಲು-ಬದಲಾದ ಕಾರಣ ಪೋಷಕರು, ತೃತೀಯ ಲಿಂಗಿಗಳು ಜಿಲ್ಲಾಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ ಘಟನೆ ಇಂದು ನಡೆದಿದೆ.
ಕುಂದುವಾಡ ಕೆರೆ ಅಭಿವೃದ್ಧಿ ಕ್ರಮಕ್ಕೆ ಶಿವನಳ್ಳಿ ಆಕ್ಷೇಪ
ಅಭಿವೃದ್ಧಿ ಕಾಮಗಾರಿಗಳನ್ನು ಶಾಶ್ವತವಾಗಿರಿಸುವ ನಿಟ್ಟಿನಲ್ಲಿ ಸಮರ್ಥವಾದ ಯೋಜನೆ ರೂಪಿಸದೇ ಕುಂದುವಾಡ ಕೆರೆಯನ್ನು ಅಭಿವೃದ್ಧಿ ಪಡಿಸುವ ಕಾಮಗಾರಿ ಕೈಗೆತ್ತಿಕೊಂಡಿರುವ ಸ್ಮಾರ್ಟ್ ಸಿಟಿ ಸಂಸ್ಥೆಯ ಕ್ರಮವನ್ನು ಮಹಾನಗರ ಪಾಲಿಕೆ ಮಾಜಿ ಸದಸ್ಯ ಶಿವನಹಳ್ಳಿ ರಮೇಶ್ ಆಕ್ಷೇಪಿಸಿದ್ದಾರೆ.
ಜಗಳೂರು ತಾಲ್ಲೂಕಿನಲ್ಲಿ 15ಕ್ಕೂ ಅಧಿಕ ಗ್ರಾ.ಪಂ. ಕಾಂಗ್ರೆಸ್ ವಶಕ್ಕೆ
ಜಗಳೂರು ವಿಧಾನಸಭಾ ಕ್ಷೇತ್ರದಲ್ಲಿ 15 ಕ್ಕೂ ಅಧಿಕ ಗ್ರಾಮ ಪಂಚಾಯಿತಿಗಳು ಕಾಂಗ್ರೆಸ್ ಪಕ್ಷದ ಆಡಳಿತದ ವಶಕ್ಕೆ ಸೇರಲಿವೆ ಎಂದು ಮಾಜಿ ಶಾಸಕ ಎಚ್.ಪಿ.ರಾಜೇಶ್ ತಿಳಿಸಿದರು.
ಜಗಳೂರು ತಾಲ್ಲೂಕಿನಲ್ಲಿ 20ಕ್ಕೂ ಅಧಿಕ ಗ್ರಾಪಂಗಳು ಬಿಜೆಪಿ ತೆಕ್ಕೆಗೆ
ಜಗಳೂರು bfಧಾನಸಭಾ ಕ್ಷೇತ್ರದ 29 ಗ್ರಾಮ ಪಂಚಾಯಿತಿಗಳಲ್ಲಿ 320 ಕ್ಕೂ ಅಧಿಕ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಕೆಲವೇ ದಿನಗಳಲ್ಲಿ ಅಧ್ಯಕ್ಷರ-ಉಪಾಧ್ಯಕ್ಷರ ಚುನಾವಣೆ ಪ್ರಕ್ರಿಯೆಯಲ್ಲಿ 20 ಕ್ಕೂ ಅಧಿಕ ಗ್ರಾಮ ಪಂಚಾಯಿತಿಗಳ ಆಡಳಿತ ಬಿಜೆಪಿ ವಶಕ್ಕೆ ಬರಲಿವೆ
ಸುಕ್ಷೇತ್ರ ಆವರಗೊಳ್ಳದಲ್ಲಿ ಅಡ್ಡಪಲ್ಲಕ್ಕಿ ಉತ್ಸವ
ಆವರಗೊಳ್ಳದ ಪುರವರ್ಗ ಮಠದ ವಿಷಮರ್ಧನ ಸಂಜೀವಿನಿ ಗದ್ದುಗೆಯ 47 ನೇ ವಾರ್ಷಿಕೋತ್ಸವದ ಅಂಗವಾಗಿ ರಂಭಾಪುರಿ ಜಗದ್ಗುರು ಲಿಂ. ವೀರಗಂಗಾಧರ ಶಿವಾಚಾರ್ಯ ಮಹಾಸ್ವಾಮಿಗಳ ಪುಣ್ಯ ಸ್ಮರಣೆ ನಿಮಿತ್ತ ಲಿಂ ಜಗದ್ಗುರುಗಳ ಭಾವಚಿತ್ರದ ಅಡ್ಡಪಲ್ಲಕ್ಕಿ ಉತ್ಸವ ಇಂದು ನಡೆಯಿತು.
ಬಾಪೂಜಿ ಇನ್ಸ್ಟಿಟ್ಯೂಟ್ನಲ್ಲಿ ಸಂಚಿಕೆ ಬಿಡುಗಡೆ
ನಗರದ ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಹೈಟೆಕ್ ಎಜುಕೇಶನ್ ಕಾಲೇಜಿನಲ್ಲಿ `Beacon' a source of inspritation ಶೀರ್ಷಿಕೆಯಡಿಯಲ್ಲಿ ವಾರ್ಷಿಕ ಸಂಚಿಕೆಯನ್ನು ಶನಿವಾರ ಕಾಲೇಜಿನ ಅಧ್ಯಕ್ಷ ಅಥಣಿ ಎಸ್.ವೀರಣ್ಣ ಬಿಡುಗಡೆ ಮಾಡಿದರು.
ಜಿಲ್ಲಾ ಸರ್ಕಾರಿ ಪಡಿತರ ವಿತರಕರ ಸಂಘಕ್ಕೆ ನೇಮಕ
ಜಿಲ್ಲಾ ಸರ್ಕಾರಿ ಪಡಿತರ ವಿತರಕರ ಸಂಘದ ಉಪಾಧ್ಯ ಕ್ಷರನ್ನಾಗಿ ಈ. ಬಸವರಾಜ್ ಮತ್ತು ಸಹ ಕಾರ್ಯದರ್ಶಿಯನ್ನಾಗಿ ಎಂ.ಎನ್. ನಾಗರಾಜ್ ಅವರನ್ನು ನೇಮಕ ಮಾಡಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಜಿ.ಡಿ. ಗುರುಸ್ವಾಮಿ ತಿಳಿಸಿದ್ದಾರೆ.
ಕಾಡಾ ಸಮಿತಿ ಸದಸ್ಯರಾಗಿ ಬಿ.ಎಂ. ಷಣ್ಮುಖಯ್ಯ ನೇಮಕ
ಕಾಡಾ ಸಮಿತಿಯ ನೂತನ ಸದಸ್ಯರಾಗಿ ಕರ್ನಾಟಕ ಸರ್ಕಾರದಿಂದ ನೇಮಕಗೊಂಡ ಆವರಗೊಳ್ಳದ ಶ್ರೀ ವೀರಭದ್ರೇಶ್ವರ ದೇವಸ್ಥಾನ ಸಮಿತಿಯ ಅಧ್ಯಕ್ಷರೂ, ರೈತ ಮುಖಂಡರೂ ಆದ ಬಿ. ಎಂ. ಷಣ್ಮಖಯ್ಯ ಅವರನ್ನು ಆವರಗೊಳ್ಳದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮಿಗಳು ಸನ್ಮಾನಿಸಿದರು.