ಪೂಜಾ ಕುಣಿತ

ಪೂಜಾ  ಕುಣಿತ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಗುರುವಾರ ಸಂಜೆ ದಾವಣಗೆರೆಯ ಶ್ರೀ ಶಿವಯೋಗ ಮಂದಿರದ ಆವರಣದಲ್ಲಿ ಏರ್ಪಡಾಗಿದ್ದ ಮಹಿಳಾ ಸಾಂಸ್ಕೃತಿಕ ಉತ್ಸವದಲ್ಲಿ ಪೂಜಾ ಕುಣಿತದ ದೃಶ್ಯ ಪ್ರೇಕ್ಷಕರನ್ನು ಹಿಡಿದಿಟ್ಟುಕೊಂಡಿತ್ತು.

Leave a Reply

Your email address will not be published.