ದಾವಣಗೆರೆ ಹೊಂಡದ ರಸ್ತೆ ತಳವಾರ ಕೇರಿ ವಾಸಿ ದಿ.ರುಕ್ಮಣಪ್ಪ ಇವರ ಧರ್ಮಪತ್ನಿ ಶ್ರೀಮತಿ ರತ್ನಮ್ಮ (75) ಅವರು ದಿನಾಂಕ 11.01.2021 ರ ಸೋಮವಾರ ರಾತ್ರಿ 11.50ಕ್ಕೆ ನಿಧನರಾಗಿದ್ದಾರೆ. ಮೂವರು ಪುತ್ರರು, ಓರ್ವ ಪುತ್ರಿ, ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 12.01.2021ರ ಮಂಗಳವಾರ ಮಧ್ಯಾಹ್ನ 1 ಗಂಟೆಗೆ ನಗರದ ಪಿ.ಬಿ. ರಸ್ತೆಯ ವೈಕುಂಠ ಧಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
Leave a Reply